RNI NO. KARKAN/2006/27779|Monday, November 2, 2026
You are here: Home » breaking news

breaking news

ಬೆಳಗಾವಿ:ಸಭಾಪತಿ ಬಸವರಾಜ ಹೊರಟ್ಟಿ ಅವರ ಪಟ್ಟಿಯಲ್ಲಿ ಎಂ.ಇ.ಎಸ್ ನಿಷೇಧದ ವಿಚಾರವೂ ಸೇರಲಿ: ಗುಡಗನಟ್ಟಿ ಗುಡುಗು

ಸಭಾಪತಿ ಬಸವರಾಜ ಹೊರಟ್ಟಿ ಅವರ ಪಟ್ಟಿಯಲ್ಲಿ ಎಂ.ಇ.ಎಸ್ ನಿಷೇಧದ ವಿಚಾರವೂ ಸೇರಲಿ: ಗುಡಗನಟ್ಟಿ ಗುಡುಗು ಬೆಳಗಾವಿ ಡಿ 8 : ನಾಳೆಯಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಾರದಲ್ಲಿ ಎರಡು ದಿನ ಉತ್ತರ ಕರ್ನಾಟಕ ಪ್ರದೇಶದ ಅಭಿವೃದ್ಧಿಯ ಕುರಿತು ಚರ್ಚೆಗೆ ಅವಕಾಶ ನೀಡುವದಾಗಿ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಭರವಸೆ ನೀಡಿರುವದನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಗತಿಸಿದೆ. ಕರವೇ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಅವರು ಬಸವರಾಜ್ ಹೊರಟ್ಟಿ ಅವರಿಗೆ ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಇರುವ ಕಳಕಳಿಯ ಕುರಿತು ...Full Article

ಗೋಕಾಕ:ಗೋಕಾಕ ತಾಲೂಕಿನಲ್ಲಿ ನಕಲಿ ವೈದ್ಯರ ಹಾವಳಿ

ಗೋಕಾಕ ತಾಲೂಕಿನಲ್ಲಿ ನಕಲಿ ವೈದ್ಯರ ಹಾವಳಿ ನಮ್ಮ ಬೆಳಗಾವಿ ಇ -ವಾರ್ತೆ ಬೆಳಗಾವಿ ಜಿಲ್ಲೆಯಾದ್ಯಂತ ನಕಲಿ ವೈದ್ಯರ ಹಾವಳಿ ಹೆಚ್ಚುತ್ತಿದ್ದು ಇದರಿಂದ ಅನೇಕ ರೋಗಿಗಳ ಸಾವಿಗೂ ಕೂಡ ಕಾರಣರಾಗುತ್ತಿದ್ದಾರೆ ಇದೀಗ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಾವಳಗಿ ನಂದಗಾವ ಗ್ರಾಮದಲ್ಲಿ ...Full Article

ಗೋಕಾಕ:ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ತರ ಪಾತ್ರ ವಹಿಸುತ್ತವೆ : ತಹಶೀಲ್ದಾರ್ ಡಾ.ಭಸ್ಮೆ

ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ತರ ಪಾತ್ರ ವಹಿಸುತ್ತವೆ : ತಹಶೀಲ್ದಾರ್ ಡಾ.ಭಸ್ಮೆ ಗೋಕಾಕ ಡಿ 6 : ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ತರ ಪಾತ್ರ ವಹಿಸುತ್ತವೆ ಎಂದು ತಹಶೀಲ್ದಾರ್ ಡಾ.ಮೋಹನ ಭಸ್ಮೆ ಹೇಳಿದರು. ಶುಕ್ರವಾರದಂದು ನಗರದ ಶೂನ್ಯ ...Full Article

ಗೋಕಾಕ:ಗ್ಯಾರಂಟಿ’ಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: : ಅನುಷ್ಠಾನ ಸಮಿತಿ ಅಧ್ಯಕ್ಷ ಡಾ.ಮಹಾಂತೇಶ ಕಡಾಡಿ

ಗ್ಯಾರಂಟಿ’ಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: : ಅನುಷ್ಠಾನ ಸಮಿತಿ ಅಧ್ಯಕ್ಷ ಡಾ.ಮಹಾಂತೇಶ ಕಡಾಡಿ ಗೋಕಾಕ ಡಿ 5 : ಜನರಿಗೆ ನೆರವಾಗುವ ನಿಟ್ಟಿನಲ್ಲಿ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಶ್ರಮಿಸಬೇಕು’ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ...Full Article

ಗೋಕಾಕ:ಸಂವಿಧಾನ ರಕ್ಷಣೆಗೆ ಎಲ್ಲರೂ ಮುಂದಾಗಬೇಕು : ಚೇತನರಾಜ ಅಭಿಮತ

ಸಂವಿಧಾನ ರಕ್ಷಣೆಗೆ ಎಲ್ಲರೂ ಮುಂದಾಗಬೇಕು : ಚೇತನರಾಜ ಅಭಿಮತ ಗೋಕಾಕ ಡಿ 4 : ಸಂವಿಧಾನ ರಕ್ಷಣೆಗೆ ಎಲ್ಲರೂ ಮುಂದಾಗಬೇಕು ಎಂದು ಮೂಡಲಗಿಯ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಚೇತನರಾಜ ಹೇಳಿದರು ಬುಧವಾರದಂದು ನಗರದ ನಗರಸಭೆ ಸಮುದಾಯ ಭವನದಲ್ಲಿ ಕರ್ನಾಟಕ ...Full Article

ಗೋಕಾಕ:ಮಕ್ಕಳ ಭವಿಷ್ಯವನ್ನು ನಿರ್ಮಾಣಮಾಡುವಂತಹ ಬಹುದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ : ಡಾ.ಎಚ್.ತಿಮ್ಮಾಪೂರ

ಮಕ್ಕಳ ಭವಿಷ್ಯವನ್ನು ನಿರ್ಮಾಣಮಾಡುವಂತಹ ಬಹುದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ : ಡಾ.ಎಚ್.ತಿಮ್ಮಾಪೂರ ಗೋಕಾಕ ಡಿ 3 : ಮಕ್ಕಳ ಭವಿಷ್ಯವನ್ನು ನಿರ್ಮಾಣಮಾಡುವಂತಹ ಬಹುದೊಡ್ಡ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಬೆಳಗಾವಿಯ ಅಂಜುಮನ ಕಾಲೇಜಿನ ಪ್ರಾಚಾರ್ಯ ಡಾ.ಎಚ್. ತಿಮ್ಮಾಪೂರ ಹೇಳಿದರು . ...Full Article

ಗೋಕಾಕ:ಫೆಬ್ರುವರಿ 1,2,3,ಮತ್ತು 4 ರಂದು 20ನೇ ಶರಣ ಸಂಸ್ಕೃತಿ ಉತ್ಸವ: ಮುರುಘರಾಜೇಂದ್ರ ಶ್ರೀ

ಫೆಬ್ರುವರಿ 1,2,3,ಮತ್ತು 4 ರಂದು 20ನೇ ಶರಣ ಸಂಸ್ಕೃತಿ ಉತ್ಸವ: ಮುರುಘರಾಜೇಂದ್ರ ಶ್ರೀ ಗೋಕಾಕ ಡಿ 1 : ಬರುವ ಫೆಬ್ರುವರಿ 1,2,3,ಮತ್ತು 4 ರಂದು 20ನೇ ಶರಣ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿದ್ದು, ಈ ಬಾರಿಯ ಕಾಯಕಶ್ರೀ ಪ್ರಶಸ್ತಿಯನ್ನು ಜಿಮ್ನಾಸ್ಟಿಕ್‌ ...Full Article

ಗೋಕಾಕ:ಬೀದಿ ನಾಯಿಗಳ ಉಪಟಳಕ್ಕೆ ಬೇಸತ್ತ ಜನ . ಮಹಿಳೆಯರು, ಶಾಲಾ ಮಕ್ಕಳಲ್ಲಿ ಆತಂಕ | ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಹಿಡಿಶಾಪ

ಬೀದಿ ನಾಯಿಗಳ ಉಪಟಳಕ್ಕೆ ಬೇಸತ್ತ ಜನ . ಮಹಿಳೆಯರು, ಶಾಲಾ ಮಕ್ಕಳಲ್ಲಿ ಆತಂಕ | ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಹಿಡಿಶಾಪ ನಗರದ ವಿವಿಧ ಗಲ್ಲಿ ಗಲ್ಲಿಗಳಲ್ಲಿ ಪ್ರಮುಖ ರಸ್ತೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಮಹಿಳೆಯರು, ಶಾಲಾಮಕ್ಕಳು, ವಯೋವೃದ್ಧರು ಒಬ್ಬಂಟಿಯಾಗಿ ...Full Article

ಗೋಕಾಕ:ಮಹಾಮೇಳಾವಕ್ಕೆ ಅನುಮತಿ ಬೇಡ : ಸರಕಾರಕ್ಕೆ ಕರವೇ ಮನವಿ

ಮಹಾಮೇಳಾವಕ್ಕೆ ಅನುಮತಿ ಬೇಡ : ಸರಕಾರಕ್ಕೆ ಕರವೇ ಮನವಿ ಗೋಕಾಕ ನ 29 : ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದ ದಿನ ಎಂಇಎಸ್ ಆಯೋಜಿಸಿರುವ ಮಹಾಮೇಳಾವಕ್ಕೆ ಅನುಮತಿ ನೀಡಬಾರದೆಂದು ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ...Full Article

ಗೋಕಾಕ:ರೇಬಲ್ ಅನ್ನೊದೆ ನನಗೆ ಸಚಿವ ಸ್ಥಾನವಿದ್ದಂತೆ : ಶಾಸಕ ರಮೇಶ ಜಾರಕಿಹೊಳಿ

ರೇಬಲ್ ಅನ್ನೊದೆ ನನಗೆ ಸಚಿವ ಸ್ಥಾನವಿದ್ದಂತೆ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ ನ 30 : ವಿದ್ಯಾರ್ಥಿ ಜೀವನದಿಂದ ರಾಜಕಾರಣ ಮಾಡುತ್ತ ಬಂದಿದ್ದು 25 ವರ್ಷದಿಂದ ಶಾಸಕನಾಗಿದ್ದೇನೆ. ನನ್ನ ಜನರಿಗೆ ಅನ್ಯಾಯದಾಗ ನಾನು ರೇಬಲ್ ಆಗಲೇ ಬೇಕು. ಅದು ...Full Article
Page 36 of 710« First...102030...3435363738...506070...Last »