RNI NO. KARKAN/2006/27779|Sunday, September 20, 2026
You are here: Home » breaking news

breaking news

ಗೋಕಾಕ:ಸೇವಾ ನಿವೃತ್ತರಾದ ಎಮ್.ಎಚ್.ಅತ್ತಾರ ಹಾಗೂ ಆಯ್.ಎ.ಕುಂಬಾರಿ ಅವರ ಬಿಳ್ಕೋಡುವ ಸಮಾರಂಭ

ಸೇವಾ ನಿವೃತ್ತರಾದ ಎಮ್.ಎಚ್.ಅತ್ತಾರ ಹಾಗೂ ಆಯ್.ಎ.ಕುಂಬಾರಿ ಅವರ ಬಿಳ್ಕೋಡುವ ಸಮಾರಂಭ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಜೂ 1 :   ಜಾರಕಿಹೊಳಿ ಸಹೋದರರ ಸಹಕಾರ ಹಾಗೂ ದಕ್ಷ ಪ್ರಾಮಾಣಿಕ ಅಧಿಕಾರಿಗಳ ಕಾರ್ಯವೈಖರಿಯಿಂದ ಇಂದು ಗೋಕಾಕ ನಗರ ಮಾದರಿ ನಗರವಾಗಿ ಬೆಳೆಯುತ್ತಿದೆ ಎಂದು ನಗರ ಸಭಾ ಹಿರಿಯ ಸದಸ್ಯ ಎಸ್.ಎ.ಕೋತವಾಲ ಹೇಳಿದರು. ಶುಕ್ರವಾರದಂದು ಸಂಜೆ ನಗರದ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸಂಘದವರು ಆಶ್ರಯದಲ್ಲಿ ಪೌರಾಯುಕ್ತ ಎಮ್.ಎಚ್.ಅತ್ತಾರ ಹಾಗೂ ಕಂದಾಯ ನಿರೀಕ್ಷಕ ಆಯ್.ಎ.ಕುಂಬಾರಿ ಅವರು ಸೇವಾ ...Full Article

ಘಟಪ್ರಭಾ:ಅತಿಸಾರಭೇದಿ ನಿಯಂತ್ರಣ ಪಾಕ್ಷಿಕ ಅರಿವು, ರಾಷ್ಟ್ರೀಯ ತಂಬಾಕು ನಿಯಂತ್ರಣ , ಮಲೇರಿಯಾ ಮಾಸಾಚರಣೆ ಶಿಬಿರ

ಅತಿಸಾರಭೇದಿ ನಿಯಂತ್ರಣ ಪಾಕ್ಷಿಕ ಅರಿವು, ರಾಷ್ಟ್ರೀಯ ತಂಬಾಕು ನಿಯಂತ್ರಣ , ಮಲೇರಿಯಾ ಮಾಸಾಚರಣೆ ಶಿಬಿರ   ನಮ್ಮ ಬೆಳಗಾವಿ ಸುದ್ದಿ , ಘಟಪ್ರಭಾ ಜೂ 1 :   ತಾಲೂಕಾ ಆರೋಗ್ಯಾಧಿಕಾರಿಗಳು ಗೋಕಾಕ, ಪ್ರಾಥಮಿಕ ಆರೋಗ್ಯ ಕೇಂದ್ರ ಶಿಂಧಿಕುರಬೇಟ, ಪಟ್ಟಣ ...Full Article

ಮೂಡಲಗಿ:ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್

ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್   ಮೂಡಲಗಿ ತಾಲೂಕಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಜೂ 1 ...Full Article

ಮೂಡಲಗಿ:ಪದವಿ ವಿದ್ಯಾರ್ಹತೆಯುಳ್ಳ ಶಿಕ್ಷಕರ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತಂದು ಸೂಕ್ತ ನ್ಯಾಯ ದೊರಕಿಸಿ ಕೊಡಲಾಗುವದು

ಪದವಿ ವಿದ್ಯಾರ್ಹತೆಯುಳ್ಳ ಶಿಕ್ಷಕರ ಬೇಡಿಕೆಗಳನ್ನು ಸರಕಾರದ ಗಮನಕ್ಕೆ ತಂದು ಸೂಕ್ತ ನ್ಯಾಯ ದೊರಕಿಸಿ ಕೊಡಲಾಗುವದು   ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಜೂ 1 :   ಸೇವಾ ನಿರತ ಪದವಿ ವಿದ್ಯಾರ್ಹತೆಯುಳ್ಳ ಶಿಕ್ಷಕರ ಪ್ರಮುಖ ಬೇಡಿಕೆಯಾಗಿರುವ ಪದೋನ್ನತಿ ...Full Article

ಗೋಕಾಕ:ಸಚಿವ ಜಾರಕಿಹೊಳಿ ಹುಟ್ಟು ಹಬ್ಬದ ನಿಮಿತ್ಯ ಹಣ್ಣು ಹಂಪಲು ವಿತರಣೆ

ಸಚಿವ ಜಾರಕಿಹೊಳಿ ಹುಟ್ಟು ಹಬ್ಬದ ನಿಮಿತ್ಯ ಹಣ್ಣು ಹಂಪಲು ವಿತರಣೆ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ ಜೂ 1 :   ಇಲ್ಲಿಯ ಸತೀಶ ಜಾರಕಿಹೊಳಿ ಪೌಂಡೇಶನ್ ನಗರದಲ್ಲಿರುವ ಸರಕಾರಿ ಆಸ್ಪತ್ರೆಯಲ್ಲಿ ಶನಿವಾರದಂದು ಅರಣ್ಯ ಹಾಗೂ ...Full Article

ಗೋಕಾಕ:ಸಮಗ್ರ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಪ್ರಗತಿ ಪರಿಶೀಲನೆ

ಸಮಗ್ರ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಪ್ರಗತಿ ಪರಿಶೀಲನೆ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ.31- ಗುರುವಾರದಂದು ನಗರದ ತಾ.ಪಂ. ಸಭಾಭವನದಲ್ಲಿ ಅರಣ್ಯ ಮತ್ತು ಪರಿಸರ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ...Full Article

ಗೋಕಾಕ:ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ 1.60 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ 1.60 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ.   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 31 :   ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಸಗುಪ್ಪಿ ಮತ್ತು ಹಡಗಿನಾಳ ಗ್ರಾಮಗಳಲ್ಲಿ ಯಾತ್ರಿ ...Full Article

ಗೋಕಾಕ:ಪ್ರತಿಯೊಂದು ತಾಲೂಕಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯ ಮಾಡಲಾಗುವದು : ಸಚಿವ ಸತೀಶ

ಪ್ರತಿಯೊಂದು ತಾಲೂಕಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರ್ಯ ಮಾಡಲಾಗುವದು : ಸಚಿವ ಸತೀಶ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 30 :   ತಾಲೂಕಾ ಮಟ್ಟದಲ್ಲಿಯ ಯೋಜನೆಗಳು ನೆನಗುದಿಗೆ ಬೀಳುವ ...Full Article

ಮೂಡಲಗಿ:ಶಿಕ್ಷಕರ ಹಿಂಬಡ್ತಿ ಖಂಡಿಸಿ ಮೂಡಲಗಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಧರಣಿ ಸತ್ಯಾಗ್ರಹ

ಶಿಕ್ಷಕರ ಹಿಂಬಡ್ತಿ ಖಂಡಿಸಿ ಮೂಡಲಗಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಧರಣಿ ಸತ್ಯಾಗ್ರಹ   ನಮ್ಮ ಬೆಳಗಾವಿ ಸುದ್ದಿ , ಮೂಡಲಗಿ ಮೇ 30 :   ರಾಜ್ಯದಲ್ಲಿ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮೇ 2017 ರಲ್ಲಿ ರಚಿಸಿರುವ ಹೊಸ ...Full Article

ಗೋಕಾಕ:ವಿಶ್ವೇಶ್ವರ ಭಟ್ ಅವರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

ವಿಶ್ವೇಶ್ವರ ಭಟ್ ಅವರ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ವಾಪಸ್ಸು ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ   ನಮ್ಮ ಬೆಳಗಾವಿ ಸುದ್ದಿ , ಗೋಕಾಕ ಮೇ 30 :   ವಿಶ್ವವಾಣಿ ದಿನಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರ ವಿರುದ್ಧ ದಾಖಲಾಗಿರುವ ...Full Article
Page 437 of 708« First...102030...435436437438439...450460470...Last »