RNI NO. KARKAN/2006/27779|Friday, July 31, 2026
You are here: Home » breaking news

breaking news

ಬೆಳಗಾವಿ:ಸಚಿವರ ಕಾಲಿಗೆ ಬಿದ್ದು ನಮಸ್ಕರಿಸಿ ಚರ್ಚೆಗೆ ಗ್ರಾಸವಾದ ಬೆಳಗಾವಿ ಮೇಯರ್

ಸಚಿವರ ಕಾಲಿಗೆ ಬಿದ್ದು ನಮಸ್ಕರಿಸಿ ಚರ್ಚೆಗೆ ಗ್ರಾಸವಾದ ಬೆಳಗಾವಿ ಮೇಯರ್ ಬೆಳಗಾವಿ ಡಿ 25 : ಸಂಪುಟ ದರ್ಜೆ ಸಚಿವರಾಗಿ ಮೊದಲ ಭಾರಿ ಬೆಳಗಾವಿ ನಗರಕ್ಕೆ ಆಗಮಿಸಿದ ನೂತನ ಸಚಿವ ಸತೀಶ ಜಾರಕಿಹೊಳಿ ಆವರ ಕಾಲಿಗೆ ಬಿದ್ದು ನಮಸ್ಕರಿಸಿದ ಬೆಳಗಾವಿ ಮೇಯರ್ ಸಾರ್ವಜನಿಕರ ಚರ್ಚೆಗೆ ಎಡೆಮಾಡಿಕೊಟ್ಟಿದ್ದಾರೆ ನಗರದ ಚೆನ್ನಮ್ಮ ವೃತ್ತದಲ್ಲಿ ಪ್ರಥಮ ಪ್ರಜೆ ಮೇಯರ್ ಬಸಪ್ಪ ಚಿಕ್ಕಲದಿನ್ನಿ ಸಾರ್ವಜನಿಕವಾಗಿಯೇ ಸತೀಶ್​ ಜಾರಕಿಹೊಳಿ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ. ಜೊತೆಗೆ ಮೇಯರ್​ ಸೇವಕ ಕೂಡ ಜಾರಕಿಹೊಳಿ ಕಾಲಿಗೆ ಬಿದ್ದಿದ್ದು ಚರ್ಚೆಗೆ ಕಾರಣವಾಗಿದೆ. ಜಾರಕಿಹೊಳಿ ಮತ್ತುಬಸಪ್ಪ ಅವರ ...Full Article

ಗೋಕಾಕ:5ನೇ ದಿನಕ್ಕೆ ಮುಂದುವರೆದ ಅರಭಾಂವಿ ಪಟ್ಟಣದ ಪೌರ ಕಾರ್ಮಿಕರು ಹಾಗೂ ದಿನಗೂಲಿ ನೌಕರ ಧರಣಿ

5ನೇ ದಿನಕ್ಕೆ ಮುಂದುವರೆದ ಅರಭಾಂವಿ ಪಟ್ಟಣದ ಪೌರ ಕಾರ್ಮಿಕರು ಹಾಗೂ ದಿನಗೂಲಿ ನೌಕರ ಧರಣಿ ಗೋಕಾಕ ಡಿ 25 : ತಾಲೂಕಿನ ಅರಭಾಂವಿ ಪಟ್ಟಣದ ಪಟ್ಟಣ ಪಂಚಾಯತಿಯ ಪೌರ ಕಾರ್ಮಿಕರು ಹಾಗೂ ದಿನಗೂಲಿ ನೌಕರರು ಪಟ್ಟಣ ಪಂಚಾಯತಿ ಕಾರ್ಯಾಲಯದ ಮುಂದೆ ...Full Article

ಗೋಕಾಕ:ಏಸು ಕ್ರಿಸ್ತನ ತತ್ವಾದರ್ಶಗಳು ಇಂದಿಗೂ ಪ್ರಸ್ತುತ : ನಾಗಪ್ಪ ಶೇಖರಗೋಳ

ಏಸು ಕ್ರಿಸ್ತನ ತತ್ವಾದರ್ಶಗಳು ಇಂದಿಗೂ ಪ್ರಸ್ತುತ : ನಾಗಪ್ಪ ಶೇಖರಗೋಳ ಗೋಕಾಕ ಡಿ 25 : ದೇವರನ್ನು ಪೂರ್ಣ ಮನಸ್ಸಿನಿಂದ ಆತ್ಮ ಹಾಗೂ ಸತ್ಯದಿಂದ ಆರಾಧಿಸುವ ಏಸು ಕ್ರಿಸ್ತನ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಯುವ ಧುರೀಣ ನಾಗಪ್ಪ ಶೇಖರಗೋಳ ...Full Article

ಘಟಪ್ರಭಾ:ಡಿ.28 ರಿಂದ ಜ.5 ರ ವರೆಗೆ ಜಿಲ್ಲಾ ಮಟ್ಟದ ಶಿಕ್ಷಕರ ಸಹಾಯಕ ಶಿಕ್ಷಣ ಶಿಬಿರವನ್ನು

ಡಿ.28 ರಿಂದ ಜ.5 ರ ವರೆಗೆ ಜಿಲ್ಲಾ ಮಟ್ಟದ ಶಿಕ್ಷಕರ ಸಹಾಯಕ ಶಿಕ್ಷಣ ಶಿಬಿರವನ್ನು ಘಟಪ್ರಭಾ ಡಿ 25 : ಭಾರತ ಸೇವಾದಳ ಜಿಲ್ಲಾ ಸಮಿತಿ ಬೆಳಗಾವಿ ಮತ್ತು ಚಿಕ್ಕೋಡಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೇವಾದಳ ...Full Article

ಬೆಳಗಾವಿ:ನೂತನ ಸಚಿವ ಸತೀಶ ಅವರಿಗೆ ಬೆಳಗಾವಿಯಲ್ಲಿ ಭವ್ಯ ಸ್ವಾಗತ

ನೂತನ ಸಚಿವ ಸತೀಶ ಅವರಿಗೆ ಬೆಳಗಾವಿಯಲ್ಲಿ ಭವ್ಯ ಸ್ವಾಗತ ಬೆಳಗಾವಿ ಡಿ 25 : ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಬೆಳಗಾವಿಯಲ್ಲಿ ಭವ್ಯ ಸ್ವಾಗತ ದೊರೆಯಿತು . ...Full Article

ಬೆಳಗಾವಿ:ನೂತನ ಸಚಿವ ಸತೀಶ ಅವರಿಗೆ ಬೆಳಗಾವಿಯಲ್ಲಿ ಭವ್ಯ ಸ್ವಾಗತ

ನೂತನ ಸಚಿವ ಸತೀಶ ಅವರಿಗೆ ಬೆಳಗಾವಿಯಲ್ಲಿ ಭವ್ಯ ಸ್ವಾಗತ ಬೆಳಗಾವಿ ಡಿ 25 : ಮುಖ್ಯಮಂತ್ರಿ ಕುಮಾರಸ್ವಾಮಿ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಬೆಳಗಾವಿಯಲ್ಲಿ ಭವ್ಯ ಸ್ವಾಗತ ದೊರೆಯಿತು . ...Full Article

ಗೋಕಾಕ:ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಪುಣ್ಯ ಪ್ರಾಪ್ತಿಯಾಗುತ್ತದೆ : ಶ್ರೀ ನಾಗೇಶ್ವರ ಸ್ವಾಮಿಜಿ

ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಪುಣ್ಯ ಪ್ರಾಪ್ತಿಯಾಗುತ್ತದೆ : ಶ್ರೀ ನಾಗೇಶ್ವರ ಸ್ವಾಮಿಜಿ ಗೋಕಾಕ ಡಿ 24 : ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದರ ಮೂಲಕ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಉಪ್ಪಾರಹಟ್ಟಿಯ ಶ್ರೀ ಸಿದ್ಧಾರೂಢಮಠದ ಪೂಜ್ಯ ವಿದ್ವಾನ್ ಶ್ರೀ ನಾಗೇಶ್ವರ ಸ್ವಾಮಿಜಿ ...Full Article

ಗೋಕಾಕ:ಇಂದಿನ ದಿನಗಳಲ್ಲಿ ರೈತರು ಮಣ್ಣು ಮತ್ತು ನೀರನ್ನು ಸಂರಕ್ಷಣೆ ಮಾಡಬೇಕು : ಬಾಳಪ್ಪಾ ಬೆಳಕೂಡ

ಇಂದಿನ ದಿನಗಳಲ್ಲಿ ರೈತರು ಮಣ್ಣು ಮತ್ತು ನೀರನ್ನು ಸಂರಕ್ಷಣೆ ಮಾಡಬೇಕು : ಬಾಳಪ್ಪಾ ಬೆಳಕೂಡ ಗೋಕಾಕ ಡಿ 24 : ಇಂದಿನ ದಿನಗಳಲ್ಲಿ ರೈತರು ಮಣ್ಣು ಮತ್ತು ನೀರನ್ನು ಸಂರಕ್ಷಣೆ ಮಾಡಬೇಕು ಅಲ್ಲದೆ ರಾಸಾಯನಿಕ ಹಾಗೂ ಕೀಟನಾಶಕಗಳನ್ನು ಕಡಿಮೆ ಮಾಡಿ ...Full Article

ಮೂಡಲಗಿ:1303ನೇ ಮದ್ಯವರ್ಜನ ಶಿಬಿರದ ಸಮರೋಪ ಸಮಾರಂಭ

1303ನೇ ಮದ್ಯವರ್ಜನ ಶಿಬಿರದ ಸಮರೋಪ ಸಮಾರಂಭ ಮೂಡಲಗಿ ಡಿ 23 : ಮದ್ಯಪಾನದಂತಹ ಚಟ ಅಂಟಿಸಿಕೊಂಡವರಿಗೆ ಭವಿಷ್ಯದ ಚಿಂತನೆಯಾಗಲಿ, ಕಲ್ಪನೆಯಾಗಲಿ ಇರುವುದಿಲ್ಲ. ಮದ್ಯಪಾನದ ಭೂತ ಶರೀರವನ್ನು ಬಿಟ್ಟು ಹೋದ ಮೇಲೆ ಅದರ ದಾಸರಾಗಿದ್ದವರು ತಮ್ಮನ್ನು ತಾವು ಕಂಡು ಮರುಕ ಪಡುತ್ತಾರೆ ...Full Article

ಗೋಕಾಕ:ಸಚಿವರಾಗಿ ಸತೀಶ ಜಾರಕಿಹೊಳಿ ಪ್ರಮಾಣ ವಚನ ಸ್ವೀಕಾರ : ಅಭಿಮಾನಿಗಳಿಂದ ಸಂಭ್ರಮಾಚರಣೆ

ಸಚಿವರಾಗಿ ಸತೀಶ ಜಾರಕಿಹೊಳಿ ಪ್ರಮಾಣ ವಚನ ಸ್ವೀಕಾರ : ಅಭಿಮಾನಿಗಳಿಂದ ಸಂಭ್ರಮಾಚರಣೆ ಗೋಕಾಕ ಡಿ 22 : ನೂತನ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಸತೀಶ ಜಾರಕಿಹೊಳಿ ಅವರ ಅಭಿಮಾನಿ ಬಳಗದವರು ನಗರದಲ್ಲಿ ಶನಿವಾರ ಸಂಜೆ ವಿಜಯೋತ್ಸವ ...Full Article
Page 476 of 706« First...102030...474475476477478...490500510...Last »