RNI NO. KARKAN/2006/27779|Monday, September 21, 2026
You are here: Home » breaking news

breaking news

ಬೆಳಗಾವಿ:ನ.1 ರಂದು ಕರಾಳ ದಿನಾಚರಣೆ ಆಚರಿಸಲು ಜಿಲ್ಲಾಧಿಕಾರಿಗೆ ಎಂಇಎಸ್ ಮನವಿ

ನ.1 ರಂದು ಕರಾಳ ದಿನಾಚರಣೆ ಆಚರಿಸಲು ಜಿಲ್ಲಾಧಿಕಾರಿಗೆ ಎಂಇಎಸ್ ಮನವಿ ಬೆಳಗಾವಿ ಅ 15 : ಜಿಲ್ಲೆಯಲ್ಲಿ ಮತ್ತೆ ಕ್ಯಾತೆ ತಗೆದಿರುವ ಎಂಇಎಸ್ ನವೆಂಬರ್ 1 ರಂದು ಕರಾಳ ದಿನಾಚಾರಣೆ ಆಚರಣೆ ಮಾಡಲು ಬೆಳಗಾವಿ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿಕೊಂಡಿದೆ ,ರಾಜ್ಯ ಪುನರ್ ರಚನೆಯಲ್ಲಿ ಮರಾಠಿ ಭಾಷಿಕರಿಗೆ ಅನ್ಯಾಯವಾಗಿದೆ. ಹಾಗಾಗಿ ನ. 1ರಂದು ಕರಾಳ ದಿನಾಚರಣೆ ಆಚರಿಸಲು ಅನುಮತಿ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿಕೊಂಡರು. ಎಂ​ಇಎಸ್​​ ಮುಖಂಡರಾದ ಮಾಜಿ ಶಾಸಕ ಮನೋಹರ ಕಿಣೇಕರ್, ದೀಪಕ್ ದಳವಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಕರಾಳ ದಿನಕ್ಕೆ ...Full Article

ಮೂಡಲಗಿ:ಡಾ. ಅಶೋಕ ದಳವಾಯಿಯವರು ವಿಶ್ವ ಆಹಾರ ಪ್ರಶಸ್ತಿ ಪ್ರಧಾನ ಸಮ್ಮೇಳನಕ್ಕೆ ಆಯ್ಕೆ

ಡಾ. ಅಶೋಕ ದಳವಾಯಿಯವರು ವಿಶ್ವ ಆಹಾರ ಪ್ರಶಸ್ತಿ ಪ್ರಧಾನ ಸಮ್ಮೇಳನಕ್ಕೆ ಆಯ್ಕೆ ಮೂಡಲಗಿ ಅ 15 : ಅಕ್ಟೋಬರ 17,18 & 19 ರಂದು ಅಮೇರಿಕೆಯ ಅಯೋವಾ ರಾಜ್ಯದ ಡೆಸ್ಮೋನ್ ನಗರದಲ್ಲಿ ವಿಶ್ವ ಆಹಾರ ಪ್ರತಿಷ್ಟಾನದವರು ಜಾಗತಿಕ ಮಟ್ಟದಲ್ಲಿ ಕೃಷಿ ...Full Article

ಮೂಡಲಗಿ:ಗುರ್ಲಾಪೂರ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು : ಶಾಸಕ ಬಾಲಚಂದ್ರ

ಗುರ್ಲಾಪೂರ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು : ಶಾಸಕ ಬಾಲಚಂದ್ರ ಮೂಡಲಗಿ ಅ 15 : ಗುರ್ಲಾಪೂರ ಪಟ್ಟಣದ ಅಭಿವೃದ್ಧಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು. ಕಳೆದ ಪುರಸಭೆ ಚುನಾವಣೆಯಲ್ಲಿ ಪಟ್ಟಣದ ಮೂರು ವಾರ್ಡಗಳಲ್ಲಿ ಬಿಜೆಪಿ ...Full Article

ಮೂಡಲಗಿ:ಮೂಡಲಗಿ ಹೊಸ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿ : ಶಾಸಕ ಬಾಲಚಂದ್ರ

ಮೂಡಲಗಿ ಹೊಸ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿ : ಶಾಸಕ ಬಾಲಚಂದ್ರ ಮೂಡಲಗಿ ಅ 14 : ಮೂಡಲಗಿ ಹೊಸ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಮುಂದಿರುವ ಗುರಿಯಾಗಿದ್ದು, ಪಕ್ಷಬೇಧ ಮರೆತು ತಾಲೂಕಿನ ಅಭಿವೃದ್ಧಿಗಾಗಿ ಹೊಸ ಮುನ್ನುಡಿಯನ್ನು ಬರೆಯೋಣ ...Full Article

ಬೈಲಹೊಂಗಲ:ಮಟ್ಕಾ ದಂಧೆಯಲ್ಲಿ ತೊಡಗಿದ ಮೂವರ ಬಂಧನ

ಮಟ್ಕಾ ದಂಧೆಯಲ್ಲಿ ತೊಡಗಿದ ಮೂವರ ಬಂಧನ ಬೈಲಹೊಂಗಲ ಅ 13 : ಮಟ್ಕಾ ದಂಧೆಯಲ್ಲಿ ತೊಡಗಿದ್ದ ಬೈಲಹೊಂಗಲ ತಾಲೂಕಿನ ನೇಸರಗಿ ಗ್ರಾಮದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ನೇಸರಗಿ ಗ್ರಾಮದ ಕಲ್ಲಪ್ಪ ಟೋಪಗಿ, ಕಲ್ಲಪ್ಪ ಸುಂಕದ, ರಮೇಶ್ ಕಬ್ಬೂರ ಎಂಬುವರು ಬಂಧಿತ ...Full Article

ಗೋಕಾಕ:ಕಠಿಣ ಪರಿಶ್ರಮದಿಂದ ಸರ್ವೋತೋಮುಖ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯ : ಪ್ರೊ, ಟಿ.ಬಿ.ತಳವಾರ

ಕಠಿಣ ಪರಿಶ್ರಮದಿಂದ ಸರ್ವೋತೋಮುಖ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯ : ಪ್ರೊ, ಟಿ.ಬಿ.ತಳವಾರ ಗೋಕಾಕ ಅ 13 : ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮತ್ತು ಕಠಿಣ ಪರಿಶ್ರಮದಿಂದ ಸರ್ವೋತೋಮುಖ ಅಭಿವೃದ್ಧಿಯನ್ನು ಸಾಧಿಸಲು ಸಾಧ್ಯವಾಗುತ್ತದೆ ಎಸ್‍ಎಸ್‍ಎ ಕಾಲೇಜಿನ ಪ್ರಾಚಾರ್ಯ ಪ್ರೊ, ಟಿ.ಬಿ.ತಳವಾರ ಹೇಳಿದರು. ...Full Article

ಬೆಳಗಾವಿ:ಬಿಜೆಪಿ ಮುಖಂಡ ಧೋತ್ರೆ ವಿರುದ್ಧ ಭೂ ಕಬಳಿಕೆ ಆರೋಪ

ಬಿಜೆಪಿ ಮುಖಂಡ ಧೋತ್ರೆ ವಿರುದ್ಧ ಭೂ ಕಬಳಿಕೆ ಆರೋಪ ಬೆಳಗಾವಿ ಅ 12 : ಮಹಾನಗರದ ಬಿಜೆಪಿ ಮುಖಂಡ ಪಾಂಡುರಂಗ ಧೋತ್ರೆ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿದೆ . ಜಮಿನಿನ ಮಾಲಿಕ ಅನಿಲ್ ಬಾಡಿವಾಲೆ ಎಂಬುವವರು ಧೋತ್ರೆ ವಿರುದ್ಧ ...Full Article

ಗೋಕಾಕ:ತಲೆಯ ಮೇಲೆ‌ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ : ಅರಬಾಂವಿಯಲ್ಲಿ ಘಟನೆ

ತಲೆಯ ಮೇಲೆ‌ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಹತ್ಯೆ : ಅರಬಾಂವಿಯಲ್ಲಿ ಘಟನೆ ಗೋಕಾಕ ಅ 12 : ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಯುವಕನನ್ನು ಹತ್ಯೆಗೈದ ಘಟನೆ ಗೋಕಾಕ ತಾಲೂಕಿನ ಅರಭಾಂವಿ ಗ್ರಾಮದಲ್ಲಿ ನಡೆದಿದೆ ರಾಮಪ್ಪ ...Full Article

ಗೋಕಾಕ:ನ.1ರ ಕಾರ್ಯಕ್ರಮದ ಯಶಸ್ವಿಗೆ ಸ್ಥಳೀಯರ ಸಹಕಾರ ಅವಶ್ಯಕ

ನ.1ರ ಕಾರ್ಯಕ್ರಮದ ಯಶಸ್ವಿಗೆ ಸ್ಥಳೀಯರ ಸಹಕಾರ ಅವಶ್ಯಕ * ಪೂರ್ವಭಾವಿ ಸಭೆಯಲ್ಲಿ ಈರಣ್ಣ ಬಳಿಗಾರ ಅಭಿಮತ * ಈ ಭಾರಿ ಅದ್ಧೂರಿ ಆಚರಣೆಗೆ ನಿರ್ಧಾರ     ಬೆಟಗೇರಿ ಅ 12 : ಗ್ರಾಮದಲ್ಲಿ ಮುಂಬರುವ ನ.1 ರಂದು ನಡೆಯಲಿರುವ ...Full Article

ಗೋಕಾಕ:ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಸಕ ಬಾಲಚಂದ್ರರಿಗೆ ಮನವಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಸಕ ಬಾಲಚಂದ್ರರಿಗೆ ಮನವಿ ಗೋಕಾಕ ಅ 12 : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೂಡಲಗಿ ಶೈಕ್ಷಣಿಕ ವಲಯದ ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರು ಶುಕ್ರವಾರದಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ...Full Article
Page 501 of 708« First...102030...499500501502503...510520530...Last »