RNI NO. KARKAN/2006/27779|Friday, July 31, 2026
You are here: Home » breaking news

breaking news

ಗೋಕಾಕ:ಶಿಕ್ಷಕ ವೃತ್ತಿ ಎಲ್ಲ ವೃತ್ತಿಗಳಲ್ಲಿ ಶ್ರೇಷ್ಠ ವೃತ್ತಿಯಾಗಿದೆ : ಡಿ.ಎಸ್.ಕುಲಕರ್ಣಿ

ಶಿಕ್ಷಕ ವೃತ್ತಿ ಎಲ್ಲ ವೃತ್ತಿಗಳಲ್ಲಿ ಶ್ರೇಷ್ಠ ವೃತ್ತಿಯಾಗಿದೆ : ಡಿ.ಎಸ್.ಕುಲಕರ್ಣಿ ಗೋಕಾಕ ಸೆ 22 : ದೇವರಿಗಿಂತ ಗುರು ಶ್ರೇಷ್ಠನಾಗಿದ್ದು, ತಂದೆ-ತಾಯಿ ನಂತರದ ಸ್ಥಾನ ಗುರುವಿಗೆ ಇದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಿ.ಎಸ್.ಕುಲಕರ್ಣಿ ಹೇಳಿದರು. ಶನಿವಾರದಂದು ನಗರದ ಲಕ್ಷ್ಮೀ ಏಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳು ಹಮ್ಮಿಕೊಂಡ ಗುರು ವಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕ ವೃತ್ತಿ ಎಲ್ಲ ವೃತ್ತಿಗಳಲ್ಲಿ ಶ್ರೇಷ್ಠ ವೃತ್ತಿಯಾಗಿದೆ. ಉತ್ತಮ ನಾಗರೀಕರನ್ನು ದೇಶಕ್ಕೆ ಕೊಡುಗೆಯಾಗಿ ನೀಡುವ ಶಿಕ್ಷಕರು, ದೇಶ ಕಟ್ಟುವ ಶಿಲ್ಪಿಗಳಾಗಿದ್ದಾರೆಂದು ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಉತ್ತಮ ...Full Article

ಘಟಪ್ರಭಾ:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿದಿಸಲು ಒತ್ತಾಯ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿದಿಸಲು ಒತ್ತಾಯ ಘಟಪ್ರಭಾ ಸೆ 22 : ಕಳೆದ ಎರಡು ದಿನಗಳ ಹಿಂದೆ 8 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿದಿಸಬೇಕೆಂದು ಒತ್ತಾಯಿಸಿ ಮಲ್ಲಾಪೂರ ...Full Article

ಗೋಕಾಕ:ಅತ್ಯಾಚಾರವೆಸಗಿದ ಆರೋಪಿಗೆ ಗಲ್ಲು ಶಿಕ್ಷೆ ವಿದಿಸುವಂತೆ ಕರವೇ ಆಗ್ರಹ : ಪ್ರತಿಕೃತಿ ದಹಿಸಿ ಆಕ್ರೋಶ

ಅತ್ಯಾಚಾರವೆಸಗಿದ ಆರೋಪಿಗೆ ಗಲ್ಲು ಶಿಕ್ಷೆ ವಿದಿಸುವಂತೆ ಕರವೇ ಆಗ್ರಹ : ಪ್ರತಿಕೃತಿ ದಹಿಸಿ ಆಕ್ರೋಶ ಗೋಕಾಕ ಸೆ: 20 ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ...Full Article

ಘಟಪ್ರಭಾ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಚುನಾವಣೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ. ಚುನಾವಣೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಅವಿರೋಧ ಆಯ್ಕೆ ಘಟಪ್ರಭಾ .ಸೆ 19 : ಸಮೀಪದ ಶಿಂದಿಕುರಬೇಟ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ., ಶಿಂದಿಕುರಬೇಟ ಇದರ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ...Full Article

ಘಟಪ್ರಭಾ:ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಿ : ಘಟಪ್ರಭಾದಲ್ಲಿ ಸಮತಾ ಸೈನಿಕ ದಳ ಪ್ರತಿಭಟನೆ

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಿ : ಘಟಪ್ರಭಾದಲ್ಲಿ ಸಮತಾ ಸೈನಿಕ ದಳ ಪ್ರತಿಭಟನೆ ಘಟಪ್ರಭಾ ಸೆ 19 : ಕಳೆದ ಎರಡು ದಿನಗಳ ಹಿಂದೆ 6 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಗೋಕಾಕ ನಗರ ನಿವಾಸಿ ಬಸವರಾಜ ಬೋಸಲೆಗೆ ...Full Article

ಗೋಕಾಕ:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ನಾಳೆ ಕರವೇ ಪ್ರತಿಭಟನೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ನಾಳೆ ಕರವೇ ಪ್ರತಿಭಟನೆ ಗೋಕಾಕ ಸೆ 19 : ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ನಾಳೆ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕಾ ಘಟಕದಿಂದ ಪ್ರತಿಭಟನೆ ಹಮ್ಮಿಕೋಳಲಾಗಿದೆ ಎಂದು ತಾಲೂಕಾಧ್ಯಕ್ಷ ...Full Article

ಬೆಳಗಾವಿ:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಬೆಳಗಾವಿಯಲ್ಲಿ ಟಿಎಸ್ಎಸ್ ಪ್ರತಿಭಟನೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಬೆಳಗಾವಿಯಲ್ಲಿ ಟಿಎಸ್ಎಸ್ ಪ್ರತಿಭಟನೆ ಬೆಳಗಾವಿ ಸೆ 19 : ಜಿಲ್ಲೆಯ ಗೋಕಾಕ ನಗರದಲ್ಲಿ 8 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿರುವ ಆರೋಪಿಯನ್ನು ಗಲ್ಲಿಗೇರಿಸಬೇಕೆಂದು ಟಿಪ್ಪು ಸುಲ್ತಾನ್ ಸಂಘರ್ಷ ಸಮಿತಿಯ ಸದಸ್ಯರು ...Full Article

ಗೋಕಾಕ:ಅತ್ಯಾಚಾರ ಪ್ರಕರಣ : ಕಲ್ಲು ತೂರಾಟ ಮೂರು ಜನರ ಬಂಧನ

ಅತ್ಯಾಚಾರ ಪ್ರಕರಣ : ಕಲ್ಲು ತೂರಾಟ ಮೂರು ಜನರ ಬಂಧನ ಗೋಕಾಕ ಸೆ 19 : ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರರಕಣಕ್ಕೆ ಸಂಬಂಧಿಸಿದಂತೆ ನಿನ್ನೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು 3 ಜನರನ್ನು ...Full Article

ಗೋಕಾಕ:ಕುಡಿದ ಅಮಲಿನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು : ಗೋಕಾಕ ಫಾಲ್ಸ್ ದಲ್ಲಿ ಘಟನೆ

ಕುಡಿದ ಅಮಲಿನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು : ಗೋಕಾಕ ಫಾಲ್ಸ್ ದಲ್ಲಿ ಘಟನೆ ಗೋಕಾಕ ಸೆ 18 : ಮಾನಸಿಕ ಅಸ್ತವ್ಯಸ್ತ ವ್ಯಕ್ತಿವೋರ್ವ ಕುಡಿದ ಅಮಲಿನಲ್ಲಿ ಜಲಪಾತಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರದಂದು ತಾಲೂಕಿನ ಗೋಕಾಕ ಫಾಲ್ಸ್ ದಲ್ಲಿ ...Full Article

ಗೋಕಾಕ:ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಠಾಣೆಗೆ ಮುತ್ತಿಗೆ ಹಾಕಿ ದಿಢೀರ್ ಪ್ರತಿಭಟನೆ , ಆರೋಪಿ ಬಂಧನ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಠಾಣೆಗೆ ಮುತ್ತಿಗೆ ಹಾಕಿ ದಿಢೀರ್ ಪ್ರತಿಭಟನೆ , ಆರೋಪಿ ಬಂಧನ ಗೋಕಾಕ ಸೆ 18 : 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ . ರವಿವಾರದಂದು ...Full Article
Page 506 of 706« First...102030...504505506507508...520530540...Last »