RNI NO. KARKAN/2006/27779|Tuesday, May 21, 2024
You are here: Home » breaking news

breaking news

ಗೋಕಾಕ:“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

“ಕಮಲ” ಮತ್ತೊಮ್ಮೆ ಅರಳಲು ಕಾರ್ಯಕರ್ತರು ಶ್ರಮಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಜ 24 : ತಮ್ಮೆಲ್ಲ ವೈಯಕ್ತಿಕ ಕೆಲಸಗಳನ್ನು ಬದಿಗಿಟ್ಟು ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು. ಪಕ್ಷ ವಹಿಸಿರುವ ಸಂಘಟನಾತ್ಮಕ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿ ರಾಜ್ಯದಲ್ಲಿ ಮತ್ತೊಮ್ಮೆ ಕಮಲ ಅರಳಲು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಅರಭಾವಿ ಬಿಜೆಪಿ ಮಂಡಲದಿಂದ ವಿಜಯ ಸಂಕಲ್ಪ ಅಭಿಯಾನದ ನಿಮಿತ್ಯ ಹಮ್ಮಿಕೊಂಡಿದ್ದ ಮತಗಟ್ಟೆ ಶಕ್ತಿಕೇಂದ್ರ, ...Full Article

ಗೋಕಾಕ:ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬವನ್ನು ಉದ್ಘಾಟಿಸಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

ಕ್ಲಸ್ಟರ್ ಮಟ್ಟದ  ಕಲಿಕಾ ಹಬ್ಬವನ್ನು  ಉದ್ಘಾಟಿಸಿದ  ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಗೋಕಾಕ ಜ 24 :  ಶಾಲೆಗಳಲ್ಲಿ ವಿದ್ಯಾಭ್ಯಾಸ ನೀಡುವ ಜೊತೆಗೆ ಮಕ್ಕಳು ತಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಪಠ್ಯೇತರ ಚಟುವಟಿಕೆಗಳು ಹೆಚ್ಚು ಪ್ರೋತ್ಸಾಹ ನೀಡುವ ಮೂಲಕ ಮಕ್ಕಳ ಸರ್ವತೋಮುಖ ...Full Article

ಗೋಕಾಕ:ನಗರಸಭೆ ,ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನ ಗೊಳಿಸಿದ್ದೇನೆ : ಶಾಸಕ ರಮೇಶ

ನಗರಸಭೆ ,ಪಟ್ಟಣ ಪಂಚಾಯಿತಿ  ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನ ಗೊಳಿಸಿದ್ದೇನೆ : ಶಾಸಕ ರಮೇಶ ಗೋಕಾಕ ಜ 23 :  ನಗರಸಭೆ ,ಪಟ್ಟಣ ಪಂಚಾಯಿತಿ  ಹಾಗೂ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಲವಾರು ಯೋಜನೆಗಳ ಅನುಷ್ಠಾನದೊಂದಿಗೆ ಜನತೆಗೆ ...Full Article

ಗೋಕಾಕ:ಮುಸ್ಲಿಂ ಮತ್ತು ಹಿಂದೂ ಸಮಾಜಗಳನ್ನು ಒಂದು ಮಾಡಿ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸುತ್ತೇನೆ : ರಮೇಶ ಜಾರಕಿಹೊಳಿ

ಮುಸ್ಲಿಂ ಮತ್ತು ಹಿಂದೂ ಸಮಾಜಗಳನ್ನು ಒಂದು ಮಾಡಿ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸುತ್ತೇನೆ : ರಮೇಶ ಜಾರಕಿಹೊಳಿ ಗೋಕಾಕ ಜ 23 : ಮುಸ್ಲಿಂ ಮತ್ತು ಹಿಂದೂ ಸಮಾಜಗಳನ್ನು ಒಂದು ಮಾಡಿ ರಾಜ್ಯದಲ್ಲಿ ಇತಿಹಾಸ ಸೃಷ್ಟಿಸುತ್ತೇನೆ ಎಂದು ಶಾಸಕ ರಮೇಶ ಜಾರಕಿಹೊಳಿ ...Full Article

ಗೋಕಾಕ:ವೀರರಾಣಿ ಕಿತ್ತೂರ ಚನ್ನಮ್ಮನವರ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ಮಾಡಬೇಕಾಗಿದೆ : ಕಡಾಡಿ

ವೀರರಾಣಿ ಕಿತ್ತೂರ ಚನ್ನಮ್ಮನವರ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ಮಾಡಬೇಕಾಗಿದೆ  : ಕಡಾಡಿ ಗೋಕಾಕ ಜ 23:  ಭಾರತ ಸ್ವಾತಂತ್ರ್ಯ ಸಂಗ್ರಾಮದ ಪ್ರಥಮ ಹೋರಾಟಗಾರ್ತಿ ವೀರರಾಣಿ ಕಿತ್ತೂರ ಚನ್ನಮ್ಮನವರ ಇತಿಹಾಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವ ಕಾರ್ಯ ...Full Article

ಮೂಡಲಗಿ:ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘಕ್ಕೆ ಉಚಿತ ನಿವೇಶನ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘಕ್ಕೆ ಉಚಿತ ನಿವೇಶನ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಜ 22 : ದೇಶದ ಗಡಿ ಕಾಯುವ ಯೋಧರ ಬಗ್ಗೆ ನಮಗೆ ಅಪಾರ ಗೌರವವಿದ್ದು, ಮೂಡಲಗಿಯಲ್ಲಿ ಮಾಜಿ ಸೈನಿಕರ ಸಂಘದ ಕಛೇರಿಗೆ ನಿವೇಶನ ನೀಡುವುದರ ...Full Article

ಗೋಕಾಕ:ವಿಜಯ ಸಂಕಲ್ಪ ಯಾತ್ರೆ ಯಶಸ್ವಿಗೊಳಿಸಿ : ಗುರುಪಾದ ಕಳ್ಳಿ,,ಯಲ್ಲೇಶ ಕೊಲ್ಕಾರ

ವಿಜಯ ಸಂಕಲ್ಪ ಯಾತ್ರೆ ಯಶಸ್ವಿಗೊಳಿಸಿ : ಗುರುಪಾದ ಕಳ್ಳಿ,,ಯಲ್ಲೇಶ ಕೊಲ್ಕಾರ  ಗೋಕಾಕ ಜ 19 : ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದಲ್ಲಿ ಇಂದು ಶಕ್ತಿಕೇಂದ್ರದ ಪ್ರಮುಖರ ಹಾಗೂ ಶಕ್ತಿಕೇಂದ್ರದ ಅಲ್ಪಾವಧಿ ವಿಸ್ತಾರಕರ ಸಭೆ ಗುರವಾರದಂದು ...Full Article

ಗೋಕಾಕ:ಕ್ಷೇತ್ರದ ಅಭಿವೃದ್ಧಿಗೆ ನಾವೆಲ್ಲರೂ ಅವರೊಂದಿಗೆ ಕೈಜೋಡಿಸೋಣ : ಕಾರ್ಮಿಕ ಮುಖಂಡ ಅಂಬಿರಾವ

ಕ್ಷೇತ್ರದ ಅಭಿವೃದ್ಧಿಗೆ ನಾವೆಲ್ಲರೂ ಅವರೊಂದಿಗೆ ಕೈಜೋಡಿಸೋಣ : ಕಾರ್ಮಿಕ ಮುಖಂಡ ಅಂಬಿರಾವ ಗೋಕಾಕ ಜ 19 : ಶಾಸಕ ರಮೇಶ ಜಾರಕಿಹೊಳಿ ಅವರು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿದ್ದು ಕ್ಷೇತ್ರದ ಅಭಿವೃದ್ಧಿಗೆ ನಾವೆಲ್ಲರೂ ಅವರೊಂದಿಗೆ ಕೈಜೋಡಿಸೋಣ ಎಂದು ಕಾರ್ಮಿಕ ಮುಖಂಡ ಅಂಬಿರಾವ ...Full Article

ಗೋಕಾಕ:ಮಕ್ಕಳಲ್ಲಿ ಇರುವ ಕಲಿಕಾ ಕೊರತೆಯನ್ನು ತುಂಬುವ ಉದ್ದೇಶದಿಂದ ಸರ್ಕಾರ ಕಲಿಕಾ ಹಬ್ಬವನ್ನು ರೂಪಿಸಿದೆ : ಬಿಇಒ ಬಳಗಾರ

ಮಕ್ಕಳಲ್ಲಿ ಇರುವ ಕಲಿಕಾ ಕೊರತೆಯನ್ನು ತುಂಬುವ ಉದ್ದೇಶದಿಂದ ಸರ್ಕಾರ ಕಲಿಕಾ ಹಬ್ಬವನ್ನು ರೂಪಿಸಿದೆ : ಬಿಇಒ ಬಳಗಾರ ಗೋಕಾಕ ಜ 19 : ಮಕ್ಕಳಲ್ಲಿ ಇರುವ ಕಲಿಕಾ ಕೊರತೆಯನ್ನು ತುಂಬುವ ಉದ್ದೇಶದಿಂದ ಸರ್ಕಾರ ಕಲಿಕಾ ಹಬ್ಬವನ್ನು ರೂಪಿಸಿದ್ದು, ಚಟುವಟಿಕೆ ಆಧಾರಿತ ...Full Article

ಗೋಕಾಕ:ಅಂದುಕೊಂಡಿದ್ದನ್ನು ಸಾಧಿಸಲು ಪರಿಶ್ರಮಪಟ್ಟು ಏಕಾಗ್ರತೆಯಿಂದ ಓದುಬೇಕು : ನಟಿ ರಂಜನಿ

ಅಂದುಕೊಂಡಿದ್ದನ್ನು ಸಾಧಿಸಲು ಪರಿಶ್ರಮಪಟ್ಟು ಏಕಾಗ್ರತೆಯಿಂದ  ಓದುಬೇಕು : ನಟಿ ರಂಜನಿ ಗೋಕಾಕ ಜ 19 : ವಿದ್ಯಾರ್ಥಿ ಜೀವನದಲ್ಲಿ ಅಂದುಕೊಂಡಿದ್ದನ್ನು ಸಾಧಿಸಲು ಪರಿಶ್ರಮಪಟ್ಟು ಏಕಾಗ್ರತೆಯಿಂದ  ಓದುಬೇಕು ಎಂದು ಕನ್ನಡತಿ ಧಾರಾವಾಹಿ ಕಿರುತೆರೆ ನಟಿ ರಂಜನಿ ರಾಘವನ್ ಹೇಳಿದರು ಬುಧವಾರದಂದು  ನಗರದ ...Full Article
Page 51 of 654« First...102030...4950515253...607080...Last »