RNI NO. KARKAN/2006/27779|Friday, July 31, 2026
You are here: Home » breaking news

breaking news

ಗೋಕಾಕ:ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು : ಡಾ. ಆರ್.ಎಚ್. ಗುಣಕಿ

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು : ಡಾ. ಆರ್.ಎಚ್. ಗುಣಕಿ ಗೋಕಾಕ ಅ 31 : ಇಂದಿನ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು. ಪ್ರತಿಯೊಂದು ಕ್ಷೇತ್ರದಲ್ಲಿಯೂ ಪೈಪೋಟಿ ಹೆಚ್ಚುತ್ತಿದ್ದು, ಸ್ಪರ್ಧೆ ಇಂದು ಅನಿವಾರ್ಯವಾಗಿದೆ. ಕ್ರಿಯಾತ್ಮಕ ಚಟುವಟಿಕೆಗಳನ್ನು ರೂಢಿಸಿಕೊಂಡರೆ ತಮ್ಮ ಗುರಿ ತಲುಪುವುದು ಸಾಧ್ಯ ಎಂದು ಡಾ. ಆರ್.ಎಚ್. ಗುಣಕಿ ಅಭಿಪ್ರಾಯ ಪಟ್ಟರು. ಮರಡಿಮಠದಲ್ಲಿ ಬುಧವಾರ ಜರುಗಿದ ಶ್ರೀ ಕಾಡಸಿದ್ಧೇಶ್ವರ ಶಿಕ್ಷಣ ಸಮಿತಿಯ ಶ್ರೀ ಅದೃಶ್ಯ ಗುರುಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ 2018-19ನೇ ಸಾಲಿನ ಸಾಂಸ್ಕøತಿಕ, ಕ್ರೀಡಾ ಹಾಗೂ ಎನ್.ಎಸ್.ಎಸ್. ಚಟುವಟಿಕೆ ಮತ್ತು ಬಿ.ಎ, ...Full Article

ಗೋಕಾಕ:ಪರಮಾತ್ಮನ ಸದಾ ನಾಮಸ್ಮರಣೆಯಿಂದ ಏನೇಲ್ಲಾ ಸಾಧನೆ ಸಾಧ್ಯ : ಶಿವಾನಂದ ಮಹಾಸ್ವಾಮಿಜಿ

ಪರಮಾತ್ಮನ ಸದಾ ನಾಮಸ್ಮರಣೆಯಿಂದ ಏನೇಲ್ಲಾ ಸಾಧನೆ ಸಾಧ್ಯ : ಶಿವಾನಂದ ಮಹಾಸ್ವಾಮಿಜಿ ಬೆಟಗೇರಿ ಅ 31 : ಮಹಾತ್ಮರ ಹಾಗೂ ಶರಣರ ವಾಣಿ ಶ್ರವಣ ಮಾಡುವುದರಿಂದ ಪ್ರತಿ ಮನುಷ್ಯನಲ್ಲಿ ಆತ್ಮಜ್ಞಾನ ಸ್ಪರ್ಶವಾಗಿ ಪರಮಾತ್ಮನ ಸಾಕ್ಷಾತ್ಕಾರವಾಗುತ್ತದೆ. ಪರಮಾತ್ಮನ ಸದಾ ನಾಮಸ್ಮರಣೆಯಿಂದ ಏನೇಲ್ಲಾ ...Full Article

ಸವದತ್ತಿ:ಸೆ 6 ರಂದು ಪದವೀಧರ ಶಿಕ್ಷಕರ ನೇಮಕಾತಿ ವಿರುದ್ಧ ಬೃಹತ್ ಪ್ರತಿಭಟನೆ

ಸೆ 6 ರಂದು ಪದವೀಧರ ಶಿಕ್ಷಕರ ನೇಮಕಾತಿ ವಿರುದ್ಧ ಬೃಹತ್ ಪ್ರತಿಭಟನೆ ಸವದತ್ತಿ ಅ 31 : ದಿನಾಂಕ 06-09-2018 ರಂದು ಬೆಳ್ಳಿಗ್ಗೆ 11-00 ಗಂಟೆಗೆ ಶಿಕ್ಷಣ ಇಲಾಖೆಯ ಪದವೀಧರ ಶಿಕ್ಷಕರ ನೇಮಕಾತಿ ನಿಯಾಮಾವಳಿಗಳ ವಿರುದ್ಧ ಸಾವಿರಾರು ಸಂಖ್ಯೆಯ ನೊಂದ ...Full Article

ಬೆಳಗಾವಿ:ಆನಂದ ಅಪ್ಪುಗೋಳ ವಿರುದ್ಧ ಮತ್ತೊಂದು ವಂಚನೆ ಪ್ರಕರಣ

ಆನಂದ ಅಪ್ಪುಗೋಳ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ಬೆಳಗಾವಿ ಅ 30 : ಇಲ್ಲಿಯ ಸಂಗೊಳ್ಳಿ ರಾಯಣ್ಣ ಸೊಸೈಟಿಯ ಅಧ್ಯಕ್ಷ ಹಾಗೂ ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ವಿರುದ್ಧ ಮತ್ತೊಂದು ವಂಚನೆ ಪ್ರಕರಣ ಕೇಳಿ ಬಂದಿದೆ ಬೆಳಗಾವಿ ಜಿಲ್ಲೆ ಹಾಗೂ ...Full Article

ಬೆಳಗಾವಿ:ಹುಕ್ಕೇರಿ ತಾಲೂಕಿನ ಮಠಾಧೀಶರಿಂದ ನೆರೆ ಸಂತ್ರಸ್ತರಿಗೆ 2.55 ಲಕ್ಷ ರೂ ಧನ ಸಹಾಯ

ಹುಕ್ಕೇರಿ ತಾಲೂಕಿನ ಮಠಾಧೀಶರಿಂದ ನೆರೆ ಸಂತ್ರಸ್ತರಿಗೆ 2.55 ಲಕ್ಷ ರೂ ಧನ ಸಹಾಯ ಬೆಳಗಾವಿ ಅ 30 : ಹುಕ್ಕೇರಿ ತಾಲೂಕಿನ ಮಠಾಧೀಶರ ವೇದಿಕೆ ವತಿಯಿಂದ ಕೊಡಗು ನೆರೆ ಸಂತ್ರಸ್ತರಿಗೆ ಮಠಾಧೀಶರಿಂದ ಮತ್ತು ಸಾರ್ವಜನಿಕರಿಂದ ಸಂಗ್ರಹಿಸಲಾಗಿದ್ದ 2.55 ಲಕ್ಷ ರೂ ...Full Article

ಗೋಕಾಕ:ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕ ಪದಾಧಿಕಾರಿಗಳ ಆಯ್ಕೆ

ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕ ಪದಾಧಿಕಾರಿಗಳ ಆಯ್ಕೆ ಗೋಕಾಕ ಅ 30 : ತಾಲೂಕಿನ ಧುಪದಾಳ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ ಘಟಕ ಪದಾಧಿಕಾರಿಗಳ ಆಯ್ಕೆ ಸಭೆಯು ...Full Article

ಖಾನಾಪುರ:ಭೀಕರ ಅಪಘಾತ ಒಬ್ಬನ ದುರ್ಮರಣ

ಭೀಕರ ಅಪಘಾತ ಒಬ್ಬನ ದುರ್ಮರಣ ಖಾನಾಪುರ ಅ 29 : ತಾಲೂಕಿನ ಬೀಡಿ ಗ್ರಾಮದಲ್ಲಿರುವ ಹೆಸ್ಕಾಂ ಕಛೇರಿ ಹತ್ತಿರ ಬುಧುವಾರ ಮದ್ಯಾಹ್ನ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಬೀಡಿ ಕಡೆಯಿಂದ ಬೆಳಗಾವಿ ಕಡೆಗೆ ಹೊರಟ ಟ್ರಕ್ ಚಾಲಕನ ನಿಯಂತ್ರಣ ಮುಂಬದಿಯಿಂದ ಬರುವ ...Full Article

ಗೋಕಾಕ:ಗಣಪತಿ ಮೂರ್ತಿಗಳನ್ನು ತಯಾರಿಸುವ ಮೂರ್ತಿಕಾರರಿಗೆ ಜಾಗೃತಿ ಸಭೆ

ಗಣಪತಿ ಮೂರ್ತಿಗಳನ್ನು ತಯಾರಿಸುವ ಮೂರ್ತಿಕಾರರಿಗೆ ಜಾಗೃತಿ ಸಭೆ ಗೋಕಾಕ ಅ 29 : ದಶಕಗಳ ಹಿಂದೆ ಗಣೇಶ ಮೂರ್ತಿಗಳನ್ನು ಹದವಾದ ಮಣ್ಣಿನಿಂದ ನೈಸರ್ಗಿಕ ಬಣ್ಣಗಳಿಂದ ತಯಾರಿಸುವ ಕಲೆಯು ಪ್ರಾರಂಭವಾಗಿ ಇಂದು ಪ್ಲಾಸ್ಟರ್‍ಆಫ್ ಪ್ಯಾರೀಸ್ ಮತ್ತು ಹಾನಿಕಾರಕ ರಸಾಯನಿಕ ಬಣ್ಣಗಳಿಂದ ತಯಾರಿಸಿದ ...Full Article

ಘಟಪ್ರಭಾ:ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಜಯಶಾಲಿಯಾದ ವಿದ್ಯಾರ್ಥಿಗಳು

ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಜಯಶಾಲಿಯಾದ ವಿದ್ಯಾರ್ಥಿಗಳು ಘಟಪ್ರಭಾ ಅ 29 : ಸ್ಥಳೀಯ ಬಡಕುಂದ್ರಿ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿಧ್ಯಾಲಯದ ವಿದ್ಯಾರ್ಥಿಗಳು ಹಳ್ಳೂರಿನಲ್ಲಿ ನಡೆದ ಸನ್ 2018-19 ನೇ ಶೈಕ್ಷಣಿಕ ಸಾಲಿನ ಮೂಡಲಗಿ ವಲಯ ಮಟ್ಟದ ...Full Article

ಸವದತ್ತಿ:ಪಿಎಸ್ಐ ಪರಶುರಾಮ ಪೂಜಾರಗೆ ಕರವೇಯಿಂದ ಸನ್ಮಾನ

ಪಿಎಸ್ಐ ಪರಶುರಾಮ ಪೂಜಾರಗೆ ಕರವೇಯಿಂದ ಸನ್ಮಾನ ಸವದತ್ತಿ ಅ 29 : ಮುಖ್ಯಮಂತ್ರಿ ಸೇವಾ ಪದಕಕ್ಕೆ ಆಯ್ಕೆಯಾದ ಸವದತ್ತಿ ಪಿಎಸ್ಐ ಪರಶುರಾಮ ಪೂಜಾರ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು ಬುಧವಾರದಂದು ಸವದತ್ತಿ ...Full Article
Page 517 of 706« First...102030...515516517518519...530540550...Last »