RNI NO. KARKAN/2006/27779|Tuesday, September 22, 2026
You are here: Home » breaking news

breaking news

ಗೋಕಾಕ:ದಿನನಿತ್ಯ ಜಪ ಮಾಡುವ ಮೂಲಕ ಪುಣ್ಯ ಪ್ರಾಪ್ತಿಯಾಗುತ್ತದೆ : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ

ದಿನನಿತ್ಯ ಜಪ ಮಾಡುವ ಮೂಲಕ ಪುಣ್ಯ ಪ್ರಾಪ್ತಿಯಾಗುತ್ತದೆ : ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ ಗೋಕಾಕ ಸೆ 3 : ಇಂದಿನ ಒತ್ತಡದ ಜೀವನದಲ್ಲಿ ಮನುಷ್ಯ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವುದು ವಿರಳ ಈ ನಿಟ್ಟಿನಲ್ಲಿ ಗ್ರಾಮೀಣ ಪ್ರದೇಶದ ಜನರು ಶ್ರಾವಣ ಮಾಸದಲ್ಲಿ ಧಾರ್ಮಿಕ ಕಾರ್ಯ ಹಮ್ಮಿಕೊಂಡಿದ್ದು ಶ್ಲಾಘನೀಯವಾಗಿದೆ ಎಂದು ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿ ಹೇಳಿದರು. ಅವರು ರವಿವಾರದಂದು ಸಂಜೆ ತಾಲೂಕಿನ ಮೆಳವಂಕಿ ಗ್ರಾಮದ ಬಸವ ನಗರದ ಬಸವೇಶ್ವರ ಜಾತ್ರಾ ಕಮೀಟಿ ಹಾಗೂ ಜೈ ಬಜರಂಗಿ ಗೆಳೆಯರ ಬಳಗದವರ ವತಿಯಿಂದ ಶ್ರಾವಣ ಮಾಸದ ...Full Article

ಮೂಡಲಗಿ:23 ಸ್ಥಾನಗಳ ಪೈಕಿ ನಾಲ್ವರು ಪಕ್ಷೇತರರು ಸೇರಿದಂತೆ ಒಟ್ಟು 15 ವಾರ್ಡುಗಳಲ್ಲಿ ಬಿಜೆಪಿಗೆ ಗೆಲುವಿನ ನಗೆ

23 ಸ್ಥಾನಗಳ ಪೈಕಿ ನಾಲ್ವರು ಪಕ್ಷೇತರರು ಸೇರಿದಂತೆ ಒಟ್ಟು 15 ವಾರ್ಡುಗಳಲ್ಲಿ ಬಿಜೆಪಿಗೆ ಗೆಲುವಿನ ನಗೆ ಮೂಡಲಗಿ ಸೆ 3 : ತೀವ್ರ ಜಿದ್ದಾ ಜಿದ್ದಿಯಿಂದ ಕೂಡಿದ ಮೂಡಲಗಿ ಪುರಸಭೆ ಚುನಾವಣೆಯಲ್ಲಿ 23 ಸ್ಥಾನಗಳ ಪೈಕಿ ನಾಲ್ವರು ಪಕ್ಷೇತರರು ಸೇರಿದಂತೆ ...Full Article

ಗೋಕಾಕ:ಗ್ರಾಮಸ್ಥರಿಂದ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

ಗ್ರಾಮಸ್ಥರಿಂದ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಬೆಟಗೇರಿ ಸೆ 3 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಪಾಂಡುರಂಗ ಮಂದಿರದಲ್ಲಿ ರವಿವಾರ ಸೆ.2 ರಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಗ್ರಾಮಸ್ಥರು ಸಂಭ್ರಮದಿಂದ ಆಚರಿಸಿದರು. ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇಲ್ಲಿಯ ಪಾಂಡುರಂಗ ದೇವಸ್ಥಾನದಲ್ಲಿರುವ ...Full Article

ಗೋಕಾಕ:ಬೆಟಗೇರಿ ಬಸ್ ನಿಲ್ದಾಣದಲ್ಲಿರುವ ನಾಗಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ ಸಂಪನ್ನ

ಬೆಟಗೇರಿ ಬಸ್ ನಿಲ್ದಾಣದಲ್ಲಿರುವ ನಾಗಲಿಂಗೇಶ್ವರ ದೇವರ ಜಾತ್ರಾ ಮಹೋತ್ಸವ ಸಂಪನ್ನ ಬೆಟಗೇರಿ ಅ ಸೆ 3 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಬಸ್ ನಿಲ್ದಾಣದಲ್ಲಿರುವ ನಾಗಲಿಂಗೇಶ್ವರ ದೇವರ ದೇವಾಲಯದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸೋಮವಾರ ಸೆ.2 ಮತ್ತು 3 ...Full Article

ಘಟಪ್ರಭಾ:ಕೊಡಗು ಜಿಲ್ಲಾ ಸಂತ್ರಸ್ತರಿಗೆ ಪರಿಹಾರ ನಿಧಿ ಸಂಗ್ರಹ

ಕೊಡಗು ಜಿಲ್ಲಾ ಸಂತ್ರಸ್ತರಿಗೆ ಪರಿಹಾರ ನಿಧಿ ಸಂಗ್ರಹ ಘಟಪ್ರಭಾ ಸೆ 2 : ಸ್ಥಳೀಯ ಶ್ರೀ ಜಿ.ಬಿ ಬಡಕುಂದ್ರಿ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯ ಮತ್ತು ಶ್ರೀಮತಿ ಅಕ್ಕುತಾಯಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲಾಪೂರ ಪಿ.ಜಿ ಇವರ ...Full Article

ಗೋಕಾಕ:ಪರಿಸರ ಸಂರಕ್ಷಣೆ ಮಾಡಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು

ಪರಿಸರ ಸಂರಕ್ಷಣೆ ಮಾಡಲು ಪ್ರತಿಯೊಬ್ಬರೂ ಪ್ರಯತ್ನಿಸಬೇಕು *ಶಾಲೆಯ ವಿದ್ಯಾಥಿಗಳಿಗೆ ವಿನೂತನ ಪ್ರಾಯೋಗಿಕ ಉಪನ್ಯಾಸ * ಹೊರ ಸಂಚಾರ ಕಾರ್ಯಕ್ರಮದಲ್ಲಿ ರಮೇಶ ಅಳಗುಂಡಿ ಅಭಿಪ್ರಾಯ * ಪ್ರಕೃತಿಯ ಸೊಬಗನ್ನು ಕಣ್ಣುತುಂಬಿಕೊಂಡ ಶಾಲಾ ಮಕ್ಕಳು ಬೆಟಗೇರಿ ಸೆ 1 : ಇಂದಿನ ದಿನಮಾನಗಳಲ್ಲಿ ...Full Article

ಗೋಕಾಕ:ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ

ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ಗೋಕಾಕ ಸೆ 1 : ಇತ್ತೀಚಿನ ದಿನಗಳಲ್ಲಿ ಧಾರ್ಮಿಕ ಕಾರ್ಯಗಳು ಕಡಿಮೆಯಾಗುತ್ತಿದ್ದು ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾಮೂಹಿಕ ಧಾರ್ಮಿಕ ಕಾರ್ಯಗಳನ್ನು ಪ್ರತಿಯೊಂದು ಹಳ್ಳಿಗಳಲ್ಲಿ ಆಯೋಜನೆ ಮಾಡಲಾಗುತ್ತದೆ ಎಂದು ಶ್ರೀ ಕ್ಷೇತ್ರ ...Full Article

ಗೋಕಾಕ:ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿ : ಡಿವೈಎಸ್‍ಪಿ ಡಿ.ಟಿ.ಪ್ರಭು

ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿ : ಡಿವೈಎಸ್‍ಪಿ ಡಿ.ಟಿ.ಪ್ರಭು ಗೋಕಾಕ ಸೆ 1 : ಮಕ್ಕಳಿಗೆ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನು ನೀಡಿ ಅವರನ್ನು ಉತ್ತಮ ನಾಗರೀಕರನ್ನಾಗಿ ಮಾಡುವಂತೆ ಡಿವೈಎಸ್‍ಪಿ ಡಿ.ಟಿ.ಪ್ರಭು ಹೇಳಿದರು. ಅವರು ಶನಿವಾರದಂದು ನಗರದ ಶೂನ್ಯ ಸಂಪಾದನಮಠದ ...Full Article

ಗೋಕಾಕ:ಅರ್ಬನ್ ಬ್ಯಾಂಕಿಗೆ ಬಸವರಾಜ ಕಲ್ಯಾಣಶೆಟ್ಟಿ , ದುಂಡಪ್ಪ ಬಿದರಿ ಅವಿರೋಧ ಆಯ್ಕೆ

ಅರ್ಬನ್ ಬ್ಯಾಂಕಿಗೆ ಬಸವರಾಜ ಕಲ್ಯಾಣಶೆಟ್ಟಿ , ದುಂಡಪ್ಪ ಬಿದರಿ ಅವಿರೋಧ ಆಯ್ಕೆ ಗೋಕಾಕ ಸೆ 1 : ಇಲ್ಲಿಯ ಪ್ರತಿಷ್ಠಿತ ದಿ. ಅರ್ಬನ್ ಕೋ-ಆಪ್. ಕ್ರೆಡಿಟ್ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯು ಶನಿವಾರದಂದು ಸಂಘದ ಕಾರ್ಯಾಲಯದಲ್ಲಿ ಅವಿರೋಧ ಆಯ್ಕೆ ಜರುಗಿತು. ಅಧ್ಯಕ್ಷರಾಗಿ ...Full Article

ಬೆಳಗಾವಿ:ಸಚಿವ ರಮೇಶ್ ಹಾಗೂ ಶಾಸಕಿ ಹೆಬ್ಬಾಳ್ಕರ್ ನಡುವಿನ ಉತ್ತಮ ಸ್ನೇಹಕ್ಕೆ ಎಳ್ಳು-ನೀರು ಬಿಟ್ಟ ಪಿಎಲ್‍ಡಿ ಬ್ಯಾಂಕ್

ಸಚಿವ ರಮೇಶ್ ಹಾಗೂ ಶಾಸಕಿ ಹೆಬ್ಬಾಳ್ಕರ್ ನಡುವಿನ ಉತ್ತಮ ಸ್ನೇಹಕ್ಕೆ ಎಳ್ಳು-ನೀರು ಬಿಟ್ಟ ಪಿಎಲ್‍ಡಿ ಬ್ಯಾಂಕ್ ಬೆಳಗಾವಿ ಸೆ 1 : ಬೆಂಗಳೂರು ನಂತರ ಅತಿ ಹೆಚ್ಚು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಗಡಿ ಜಿಲ್ಲೆ ಬೆಳಗಾವಿಯ ರಾಜಕಾರಣಿಗಳ ಬ್ಯಾಂಕ್ ರಾಜಕಾರಣದ ...Full Article
Page 518 of 708« First...102030...516517518519520...530540550...Last »