RNI NO. KARKAN/2006/27779|Friday, July 31, 2026
You are here: Home » breaking news

breaking news

ಗೋಕಾಕ:ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ

ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಗೋಕಾಕ ಅ 11 : ಲಯನ್ಸ್ ಹಾಗೂ ಲಯನೆಸ್ ಸಂಸ್ಥೆ ಮತ್ತು ಹುಬ್ಬಳ್ಳಿಯ ಎಂ.ಎಂ.ಜೋಶಿ ಕಣ್ಣಿನ ಆಸ್ಪತ್ರೆ ಇವುಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ| ಅಶೋಕ ಮುರಗೋಡ ಆಸ್ಪತ್ರೆಯಲ್ಲಿ ಶನಿವಾರದಂದು 26ನೇ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಲಯನ್ಸ್ ಸಂಸ್ಥೆ ಅಧ್ಯಕ್ಷ ಡಾ| ಆರ್.ಬಿ.ಪಟಗುಂದಿ ಉದ್ಘಾಟಿಸಿ ಮಾತನಾಡಿ ತಾಲೂಕಿನ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಳೆದ 25 ಉಚಿತ ಶಿಬಿರಗಳನ್ನು ಆಯೋಜಿಸಿದ್ದು ಶಿಬಿರದ ಸದುಪಯೋಗವನ್ನು ಸಾಕಷ್ಟು ಫಲಾನುಭವಿಗಳು ಇದರ ಸದುಪಯೋಗವನ್ನು ಪಡೆದುಕೊಂಡಿದ್ದು ...Full Article

ಗೋಕಾಕ:ಶಿವಯೋಗಿ ಡಾ. ಮುರುಘರಾಜೇಂದ್ರ ಮಹಾಸ್ವಾಮಿಜಿ ಅವರಿಗೆ ಸತ್ಕಾರ

ಶಿವಯೋಗಿ ಡಾ. ಮುರುಘರಾಜೇಂದ್ರ ಮಹಾಸ್ವಾಮಿಜಿ ಅವರಿಗೆ ಸತ್ಕಾರ ಬೆಟಗೇರಿ ಅ 11 : ಗ್ರಾಮದೇವತೆ ದ್ಯಾಮವ್ವದೇವಿಯ 2ನೇ ವರ್ಷದ ಜಾತ್ರಾ ಮಹೋತ್ಸವ ಪ್ರಯುಕ್ತ ಗ್ರಾಮದ ಗಜಾನನ ವೇದಿಕೆಯಲ್ಲಿ ಶುಕ್ರವಾರ ಆ.10ರಂದು ನಡೆದ ಸತ್ಕಾರ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ ಮುಗಳಖೋಡದ ...Full Article

ಗೋಕಾಕ:ಮಕ್ಕಳಿಗೆ ಅತ್ಯುನ್ನತ ಶಿಕ್ಷಣ ಕೊಡಿಸುವದಕ್ಕೆ ಶ್ರಮಿಸಿ : ನಜೀರಅಹಮ್ಮದ ಶೇಖ

ಮಕ್ಕಳಿಗೆ ಅತ್ಯುನ್ನತ ಶಿಕ್ಷಣ ಕೊಡಿಸುವದಕ್ಕೆ ಶ್ರಮಿಸಿ : ನಜೀರಅಹಮ್ಮದ ಶೇಖ ಗೋಕಾಕ ಅ 11 : ಶೈಕ್ಷಣಿಕವಾಗಿ ಹಿಂದುಳಿದಿರುವ ನದಾಫ (ಪಿಂಜಾರ) ಸಮಾಜದವರು ತಮ್ಮ ಮಕ್ಕಳಿಗೆ ಅತ್ಯುನ್ನತ ಶಿಕ್ಷಣ ಕೊಡಿಸುವದಕ್ಕೆ ಶ್ರಮಿಸಬೇಕೆಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ...Full Article

ಖಾನಾಪುರ:ಅನಾರೋಗ್ಯದಿಂದ ಖಾನಾಪುರದ ಯೋಧನ ಸಾವು

ಅನಾರೋಗ್ಯದಿಂದ ಖಾನಾಪುರದ ಯೋಧನ ಸಾವು ಖಾನಾಪುರ ಅ 11: ಖಾನಾಪುರ ತಾಲೂಕಿನ ಬೀಡಿ ಸಮೀಪದ ಕಸಮಳಗಿ ಗ್ರಾಮದ ಯೋಧ ಮೌಲಾಲಿ ಪಾಟೀಲ (೪೦) ಕಳೆದ ಸುಮಾರು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು ಪುಣೆಯ ಮಿಲಿಟರಿ ಹಾಸ್ಪಿಟಲ ಗೆ ದಾಖಲಿಸಿದ್ದಾದರು ಚಿಕಿತ್ಸೆ ...Full Article

ಗೋಕಾಕ:ಬೆಟಗೇರಿ ಮತ್ತು ಮುಗಳಖೋಡ ಒಂದು ನಾಣ್ಯದ ಎರಡು ಮುಖಗಳಿದಂತೆ

ಬೆಟಗೇರಿ ಮತ್ತು ಮುಗಳಖೋಡ ಒಂದು ನಾಣ್ಯದ ಎರಡು ಮುಖಗಳಿದಂತೆ *ಗ್ರಾಮದೇವಿಯ ಜಾತ್ರೆಯ ಸತ್ಕಾರ ಸಮಾರಂಭದಲ್ಲಿ ಡಾ. ಮುರುಘರಾಜೇಂದ್ರ ಮಹಾಸ್ವಾಮಿಜಿ ಅಭಿಮತ ಬೆಟಗೇರಿ ಅ 10 :ಗ್ರಾಮದಲ್ಲಿ ಆಯೋಜಿದ ಗ್ರಾಮದೇವಿಯ ಜಾತ್ರೆಯೂ ದೇಶದಲ್ಲಿ ಸಡಗರದಿಂದ ಆಚರಿಸಲ್ಪಡುವ ದೀಪಾವಳಿ ಹಬ್ಬವಿದ್ದಂತೆ, ಭಂಡಾರ ಹಾರಿಸುವ ...Full Article

ಘಟಪ್ರಭಾ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ , ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಘಟಪ್ರಭಾ ಅ 10 : ಸಮೀಪದ ಪಾಮಲದಿನ್ನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರದಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ...Full Article

ಗೋಕಾಕ:ದಿ.12ರಿಂದ ಸಪ್ಟಂಬರ್ 9ರವರೆಗೆ ಪ್ರತಿದಿನ ಸಾಯಂಕಾಲ 7 ಗಂಟೆಗೆ ಪ್ರವಚನ ಕಾರ್ಯಕ್ರಮ

ದಿ.12ರಿಂದ ಸಪ್ಟಂಬರ್ 9ರವರೆಗೆ ಪ್ರತಿದಿನ ಸಾಯಂಕಾಲ 7 ಗಂಟೆಗೆ ಪ್ರವಚನ ಕಾರ್ಯಕ್ರಮ ಗೋಕಾಕ ಅ 10 : ಇಲ್ಲಿಯ ವಿವೇಕಾನಂದ ನಗರದ ಶ್ರೀ ಶಿವಲಿಂಗೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ನಿಮಿತ್ಯ ಶ್ರೀ ಅವಧೂತ ನಾಗಲಿಂಗ ಮಹಾತ್ಮರ ಚರಿತ್ರೆಯ ಪ್ರವಚನ ಕಾರ್ಯಕ್ರಮವು ...Full Article

ಘಟಪ್ರಭಾ:ಶ್ರಾವಣ ಮಾಸದ ಚಿಂತನ ಗೋಷ್ಠಿ

ಶ್ರಾವಣ ಮಾಸದ ಚಿಂತನ ಗೋಷ್ಠಿ ಘಟಪ್ರಭಾ ಅ 10 : ಸಮೀಪದ ಸುಕ್ಷೇತ್ರ ಹುಣಶ್ಯಾಳ ಪಿ.ಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಪ್ರತಿ ಅಮವಾಸ್ಯೆಗೊಮ್ಮೆ ಜರಗುವ ಶ್ರಾವಣ ಮಾಸದ ಮಾಸಿಕ ಚಿಂತನ ಗೋಷ್ಠಿಯ 96ನೇ ಮಾಸಿಕ ಸುವಿಚಾರ ಚಿಂತನ ಗೋಷ್ಠಿ, ಶ್ರೀಗಳ ...Full Article

ಘಟಪ್ರಭಾ:ಕ್ರೀಡಾಕೂಟದಲ್ಲಿ ಸಿದ್ಧರಾಮೇಶ್ವರ ಶಾಲೆಯ ವಿದ್ಯಾರ್ಥಿಗಳು ತಾಲೂಕಾ ಮಟ್ಟಕ್ಕೆ ಆಯ್ಕೆ

ಕ್ರೀಡಾಕೂಟದಲ್ಲಿ ಸಿದ್ಧರಾಮೇಶ್ವರ ಶಾಲೆಯ ವಿದ್ಯಾರ್ಥಿಗಳು ತಾಲೂಕಾ ಮಟ್ಟಕ್ಕೆ ಆಯ್ಕೆ ಘಟಪ್ರಭಾ ಅ 10 : ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಸಿದ್ದರಾಮೇಶ್ವರ ಆದರ್ಶ ಕನ್ನಡ ಹಿರಿಯ ಅನುದಾನಿತ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ರಾಜಾಪೂರ ಗ್ರಾಮದಲ್ಲಿ ಜರುಗಿದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ...Full Article

ಘಟಪ್ರಭಾ:ಶ್ರಾವಣ ಮಾಸದ ಪ್ರಯುಕ್ತ ಪ್ರವಚನ ಕಾರ್ಯಕ್ರಮ

ಶ್ರಾವಣ ಮಾಸದ ಪ್ರಯುಕ್ತ ಪ್ರವಚನ ಕಾರ್ಯಕ್ರಮ ಘಟಪ್ರಭಾ ಅ 10 : ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಶ್ರೀ ಶಿವಶರಣ ಹರಳಯ್ಯನವರ ಮಠದಲ್ಲಿ ಶ್ರಾವಣ ಮಾಸದ ನಿಮಿತ್ಯ ಶ್ರೀ ಸಿದ್ಧಾರೂಢರ ಜೀವನ ಚರಿತ್ರೆಯ ಪ್ರವಚನ ಕಾರ್ಯಕ್ರಮವು ದಿ.12ರಿಂದ ಸಪ್ಟಂಬರ್ 9ರವರೆಗೆ ಪ್ರತಿದಿನ ...Full Article
Page 528 of 706« First...102030...526527528529530...540550560...Last »