RNI NO. KARKAN/2006/27779|Tuesday, January 27, 2026
You are here: Home » breaking news

breaking news

ಗೋಕಾಕ:ಶಾರ್ಟ್ ಸರ್ಕ್ಯೂಟ್​ನಿಂದ ಮನೆಗಳಿಗೆ ಬೆಂಕಿ: ಒಟ್ಟು 310 ಗ್ರಾಮ ಚಿನ್ನಾಭರಣ, ನಗದು ಸೇರಿ ಲಕ್ಷಾಂತರ ಮೌಲ್ಯದ ವಸ್ತು ಬೆಂಕಿಗಾಹುತಿ

ಶಾರ್ಟ್ ಸರ್ಕ್ಯೂಟ್​ನಿಂದ ಮನೆಗಳಿಗೆ ಬೆಂಕಿ: ಒಟ್ಟು 310 ಗ್ರಾಮ ಚಿನ್ನಾಭರಣ, ನಗದು ಸೇರಿ ಲಕ್ಷಾಂತರ ಮೌಲ್ಯದ ವಸ್ತು ಬೆಂಕಿಗಾಹುತಿ ಗೋಕಾಕ ಫೆ 22 : ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ನಾಲ್ಕು ಮನೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಹಾಗೂ ಬೆಲೆಬಾಳುವ ಚಿನ್ನಾಭರಣ ನಾಶವಾದ ಘಟನೆ ತಾಲೂಕಿನ ಶಿಂಗಳಾಪೂರ ಟಕ್ಕೆ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಅಂಜುಮ ಹುಸೇನಸಾಬ ಪೀರಜಾದೆ , ಕಯ್ಯೂಮ ಹು ಪೀರಜಾದೆ, ನಯ್ಯೂಮ ಹು ಪೀರಜಾದೆ, ಇಸಾಮೋದ್ದೀನ ಹುಶಪೀರಜಾದೆ ಎಂಬುವರಿಗೆ ಸೇರಿದ ಮನೆಗಳು ಬೆಂಕಿಗಾಹುತಿಯಾಗಿದೆ. ...Full Article

ಗೋಕಾಕ:ಲೋಕಸಭೆ ಚುನಾವಣೆಗೆ : ಪ್ರಿಯಾಂಕಾ ಜಾರಕಿಹೊಳಿ ಹೆಸರು ಸೂಚಿಸಲು ಕೈ ಕಾರ್ಯಕರ್ತರ ಒತ್ತಡ

ಲೋಕಸಭೆ ಚುನಾವಣೆಗೆ : ಪ್ರಿಯಾಂಕಾ ಜಾರಕಿಹೊಳಿ ಹೆಸರು ಸೂಚಿಸಲು ಕೈ ಕಾರ್ಯಕರ್ತರ ಒತ್ತಡ ಗೋಕಾಕ ಫೆ 21 : ಮಂಗಳವಾರದಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಬೆಂಗಳೂರಿನ ಕಛೇರಿಯಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರ ನಡೆದ ...Full Article

ಗೋಕಾಕ:ಕಾನೂನಿನ ಚೌಕಟ್ಟಿನಲ್ಲಿ ನ್ಯಾಯವಾದಿಗಳು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶಕುಮಾರ

ಕಾನೂನಿನ ಚೌಕಟ್ಟಿನಲ್ಲಿ ನ್ಯಾಯವಾದಿಗಳು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶಕುಮಾರ ಗೋಕಾಕ ಫೆ 18 : ಕಾನೂನಿನ ಚೌಕಟ್ಟಿನಲ್ಲಿ ನ್ಯಾಯವಾದಿಗಳು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ನ್ಯಾಯಾಂಗದ ಗೌರವವನ್ನು ಹೆಚ್ಚಿಸುವಂತೆ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಪಿ.ಎಸ್.ದಿನೇಶಕುಮಾರ ...Full Article

ಗೋಕಾಕ:ಹೊನಲು-ಬೆಳಕಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಬ್ಯಾಟ್ ಬಿಸುವ ಮೂಲಕ ಚಾಲನೆ ನೀಡಿದ ಯುವ ನಾಯಕ ರಾಹುಲ್

ಹೊನಲು-ಬೆಳಕಿನ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಬ್ಯಾಟ್ ಬಿಸುವ ಮೂಲಕ ಚಾಲನೆ ನೀಡಿದ ಯುವ ನಾಯಕ ರಾಹುಲ್ ಗೋಕಾಕ ಫೆ 16 : ಇಲ್ಲಿನ ಸತೀಶ ಜಾರಕಿಹೊಳಿ ಪೌಂಡೇಶನ್ ವತಿಯಿಂದ ನಗರದ ಶ್ರೀ ವಾಲ್ಮೀಕಿ ಮರ್ಹಷಿ ಕ್ರೀಡಾಂಗಣದಲ್ಲಿ ಆಯೋಸಿದ್ದ ರಾಜ್ತ ...Full Article

ಗೋಕಾಕ:ಇಂದಿನಿಂದ ವಾಲ್ಮೀಕಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ರಾಹುಲ್ ಟ್ರೋಫಿ : ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

ಇಂದಿನಿಂದ ವಾಲ್ಮೀಕಿ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ರಾಹುಲ್ ಟ್ರೋಫಿ : ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ ನವೆಂಬರ್ ಬಂತೆಂದರೆ ರಾಜ್ಯದ ಉದ್ದಗಲಕ್ಕೂ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಗಳ ಸುಗ್ಗಿ ಶುರು. ಈ ಟೂರ್ನಿಗಳು ಮೇ ತಿಂಗಳ ಅಂತ್ಯದವರೆಗೂ ನಿರಂತರವಾಗಿ ನಡೆಯುತ್ತವೆ. ಟೆನ್ನಿಸ್ ...Full Article

ಸವದತ್ತಿ:ಚಚಡಿ ಗ್ರಾಮದಲ್ಲಿ ಶ್ರೀ ರಾಜವೀರ ಮದಕರಿನಾಯಕ ಅವರ ಮೂರ್ತಿ ಲೋಕಾರ್ಪಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ

ಚಚಡಿ ಗ್ರಾಮದಲ್ಲಿ ಶ್ರೀ ರಾಜವೀರ ಮದಕರಿನಾಯಕ ಅವರ ಮೂರ್ತಿ ಲೋಕಾರ್ಪಣೆ ಮಾಡಿದ ಯುವ ನಾಯಕ ರಾಹುಲ್ ಜಾರಕಿಹೊಳಿ ಸವದತ್ತಿ ಫೆ 14 : ತಾಲೂಕಿನ ಚಚಡಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಯುವ ಸಂಘ ದವರು ಶ್ರೀ ರಾಜವೀರ ಮದಕರಿನಾಯಕ ಅವರ ...Full Article

ಗೋಕಾಕ:ಸಹನೆ , ಸಂಯಮದಿಂದ ಶಿಕ್ಷಕರು ಪಾಠ ಮಾಡಿದರೆ ವಿದ್ಯಾರ್ಥಿಗಳಿಂದ ಒಳ್ಳೆಯ ಫಲಿತಾಂಶ ಬರಲು ಸಾಧ್ಯ : ತಹಶೀಲ್ದಾರ ಭಸ್ಮೆ

ಸಹನೆ , ಸಂಯಮದಿಂದ ಶಿಕ್ಷಕರು ಪಾಠ ಮಾಡಿದರೆ ವಿದ್ಯಾರ್ಥಿಗಳಿಂದ ಒಳ್ಳೆಯ ಫಲಿತಾಂಶ ಬರಲು ಸಾಧ್ಯ : ತಹಶೀಲ್ದಾರ ಭಸ್ಮೆ ಗೋಕಾಕ ಫೆ 12 : ಸಹನೆ , ಸಂಯಮದಿಂದ ಶಿಕ್ಷಕರು ಪಾಠ ಮಾಡಿದರೆ ವಿದ್ಯಾರ್ಥಿಗಳಿಂದ ಒಳ್ಳೆಯ ಫಲಿತಾಂಶ ಎದುರು ನೋಡಬಹುದು ...Full Article

ಗೋಕಾಕ:ಲೋಕೋಪಯೋಗಿ ಇಲಾಖೆ ಆವರಣದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ

ಲೋಕೋಪಯೋಗಿ ಇಲಾಖೆ ಆವರಣದಲ್ಲಿ ನಂದಿನಿ ಮಿಲ್ಕ್ ಪಾರ್ಲರ್ ಉದ್ಘಾಟಿಸಿದ ಸಚಿವ ಸತೀಶ ಜಾರಕಿಹೊಳಿ ಗೋಕಾಕ ಫೆ 11: ನಗರದ ಲೋಕೋಪಯೋಗಿ ಇಲಾಖೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ನಂದಿನಿ ಮಿಲ್ಕ್ ಪಾರ್ಲರನ್ನು ರವಿವಾರದಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ...Full Article

ಗೋಕಾಕ:ಸ್ನೇಹಪೂರ್ವ ಹೊನಲು-ಬೆಳಕಿನ ಕ್ರಿಕೆಟ್ ಪಂದ್ಯ – ಅಂಪೈರ ಆಗಿ ಕಾರ್ಯನಿರ್ವಹಿಸಿದ ಮಂತ್ರಿ ಸತೀಶ ಜಾರಕಿಹೊಳಿ.

ಸ್ನೇಹಪೂರ್ವ ಹೊನಲು-ಬೆಳಕಿನ ಕ್ರಿಕೆಟ್ ಪಂದ್ಯ – ಅಂಪೈರ ಆಗಿ ಕಾರ್ಯನಿರ್ವಹಿಸಿದ ಮಂತ್ರಿ ಸತೀಶ ಜಾರಕಿಹೊಳಿ.   ಗೋಕಾಕ ಫೆ 11 : ಲೋಕೋಪಯೋಗಿ ಮಂತ್ರಿ ಸತೀಶ ಜಾರಕಿಹೊಳಿ ಅವರು ಬ್ಯಾಟ್ ಬಿಸಿದರು, ಬಾಲ ಮಾಡಿದರು ಅಂಪೈರ್ ಸಹ ಆಗಿ ಕ್ರಿಕೆಟ್ ...Full Article

ಗೋಕಾಕ:ಲೋಕೋಪಯೋಗಿ ಇಲಾಖೆ ಕಾಮಗಾರಿಗೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಚಾಲನೆ

ಲೋಕೋಪಯೋಗಿ ಇಲಾಖೆ ಕಾಮಗಾರಿಗೆ ಯುವ ಮುಖಂಡ ಅಮರನಾಥ ಜಾರಕಿಹೊಳಿ ಚಾಲನೆ ಗೋಕಾಕ ಫೆ 10 : ಲೋಕೋಪಯೋಗಿ ಇಲಾಖೆಯಿಂದ ಮಂಜೂರಾದ ನಗರದ ಬಸವೇಶ್ವರ ವೃತ್ತದಿಂದ ಸಸ್ಯೋಧ್ಯಾನದವರೆಗೆ 95 ಲಕ್ಷ ರೂ ಗಳ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಗಟ್ಟಿಬಸಣ್ಣ ಗುಡಿಯಿಂದ ...Full Article
Page 53 of 700« First...102030...5152535455...607080...Last »