RNI NO. KARKAN/2006/27779|Sunday, September 20, 2026
You are here: Home » breaking news

breaking news

ಮೂಡಲಗಿ:ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳು ಬದುಕಿನ ಮೌಲ್ಯವನ್ನು ಕಲಿಸುತ್ತೇವೆ : ಚಿದಾನಂದ ಕುದರಿ

ವಿದ್ಯಾರ್ಥಿಗಳಿಗೆ ಪಠ್ಯೇತರ ಚಟುವಟಿಕೆಗಳು ಬದುಕಿನ ಮೌಲ್ಯವನ್ನು ಕಲಿಸುತ್ತೇವೆ : ಚಿದಾನಂದ ಕುದರಿ ಮೂಡಲಗಿ ಜು 21 : ವಿದ್ಯಾರ್ಥಿಗಳಿಗೆ ಅಧ್ಯಯನದ ಜೊತೆಗೆ ಪಠ್ಯೇತರ ಚಟುವಟಿಕೆಗಳು ಬದುಕಿನ ಮೌಲ್ಯವನ್ನು ಕಲಿಸುತ್ತೇವೆ ಸಂಸ್ಕಾರಯುತ ಅಧ್ಯಯನ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಸಹಾಯಕವಾಗುತ್ತದೆ ಎಂದು ಹಳ್ಳೂರ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕ ಚಿದಾನಂದ ಕುದರಿ ಅಭಿಪ್ರಾಯಪಟ್ಟರು. ಅವರು ಶನಿವಾರದಂದು ಇಲ್ಲಿಯ ಆರ್.ಡಿ.ಎಸ್ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಮತ್ತು ವಿದ್ಯಾರ್ಥಿ ಪ್ರತಿ ನಿಧಿಗಳಿಗೆ ಪ್ರತಿಜ್ಞೆ, ಭೋದನೆ ಹಾಗೂ ಕಾಲೇಜಿನ ಸಾಂಸ್ಕ್ರತಿಕ, ಕ್ರೀಡಾ ...Full Article

ಮೂಡಲಗಿ:ನಿವೃತ್ತ ದುಂಡಪ್ಪ ನಿಡಗುಂದಿಗೆ ಸತ್ಕರಾ

ನಿವೃತ್ತ ದುಂಡಪ್ಪ ನಿಡಗುಂದಿಗೆ ಸತ್ಕರಾ ಮೂಡಲಗಿ ಜು 21 : ದಿ.ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಇಲ್ಲಿಯ ಶಾಖೆಯಲ್ಲಿ ಇಂದು ನೀವೃತಿ ಹೊಂದಿದ ಪ್ರಯುಕ್ತ ಸ್ಥಳೀಯ ದ್ವಿ.ದ ಗುಮಾಸ್ತ ದುಂಡಪ್ಪ .ಸಿ.ನಿಡಗುಂದಿ ಅವರನ್ನು ಶಾಖೆಯ ಸಿಬ್ಬಂದಿ ಮತ್ತು ಮೂಡಲಗಿ ...Full Article

ಮೂಡಲಗಿ:ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪುಸ್ತಕಗಳ ಪಾತ್ರ ಪ್ರಮುಖವಾಗಿವೆ : ಬಾಲಶೇಖರ ಬಂದಿ

ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪುಸ್ತಕಗಳ ಪಾತ್ರ ಪ್ರಮುಖವಾಗಿವೆ : ಬಾಲಶೇಖರ ಬಂದಿ ಮೂಡಲಗಿ ಜು 21 : ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುವಲ್ಲಿ ಪುಸ್ತಕಗಳ ಪಾತ್ರ ಪ್ರಮುಖವಾಗಿವೆ ಎಂದು ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಯದ ಹಿರಿಯ ಗ್ರಂಥಪಾಲಕ ಬಾಲಶೇಖರ ಬಂದಿ ಹೇಳಿದರು. ...Full Article

ಘಟಪ್ರಭಾ:ಬಲಿಷ್ಠ ಭಾರತ ಕಟ್ಟುವ ಜವಾಬ್ದಾರಿ ಈಗಿನ ವಿದ್ಯಾರ್ಥಿಗಳ ಮೇಲಿದೆ : ಬಿ.ಎಸ್. ಉದಗಟ್ಟಿ

ಬಲಿಷ್ಠ ಭಾರತ ಕಟ್ಟುವ ಜವಾಬ್ದಾರಿ ಈಗಿನ ವಿದ್ಯಾರ್ಥಿಗಳ ಮೇಲಿದೆ : ಬಿ.ಎಸ್. ಉದಗಟ್ಟಿ ಘಟಪ್ರಭಾ ಜು 21 : ಬಲಿಷ್ಠ ಭಾರತ ಕಟ್ಟುವ ಜವಾಬ್ದಾರಿ ಈಗಿನ ವಿದ್ಯಾರ್ಥಿಗಳ ಮೇಲಿದೆ. ಕೈಗಾರಿಕಾ ಕ್ಷೇತ್ರದ ವಿದ್ಯಾರ್ಥಿಗಳು ತಾಂತ್ರಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ...Full Article

ಬೆಳಗಾವಿ:ಉಚಿತ ಬಸ್ ಪಾಸ ವಿತರಿಸುವಂತೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಉಚಿತ ಬಸ್ ಪಾಸ ವಿತರಿಸುವಂತೆ ಆಗ್ರಹಿಸಿ ತರಗತಿ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ ಬೆಳಗಾವಿ ಜು 21: ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ ವಿತರಿಸುವಂತೆ ಆಗ್ರಹಿಸಿ ತರಗತಿಗಳನ್ನು ಬಹಿಷ್ಕರಿಸಿ ವಿದ್ಯಾರ್ಥಿಗಳು ಇಂದು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಿಸಿದರು ಬೆಳಗಾವಿಯ ಟಿಳಕವಾಡಿಯಲ್ಲಿ ...Full Article

ಚಿಕ್ಕೋಡಿ:ಸಚಿವರ ಸಭೆಯಲ್ಲಿ ಜಾಗದ ಕೊರತೆ : ನಿಂತುಕೊಂಡೆ ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಗಳು

ಸಚಿವರ ಸಭೆಯಲ್ಲಿ ಜಾಗದ ಕೊರತೆ : ನಿಂತುಕೊಂಡೆ ಸಭೆಯಲ್ಲಿ ಭಾಗವಹಿಸಿದ ಅಧಿಕಾರಿಗಳು ಚಿಕ್ಕೋಡಿ ಜು 21 : ಸಚಿವ ಜಾರಕಿಹೊಳಿ ಅವರ ಸಭೆಯಲ್ಲಿ ಅಧಿಕಾರಿಗಳು ಸ್ಥಳಾವಕಾಶ ವಿಲ್ಲದೆ ನಿಂತುಕೊಂಡೆ ಭಾಗವಹಿಸಿದ ಘಟನೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ ಚಿಕ್ಕೋಡಿ ಪಟ್ಟಣದ ಪ್ರವಾಸಿ ...Full Article

ಗೋಕಾಕ:ರಮೇಶ ಕ್ರೀಡಾ ಸಂಕೀರ್ಣಕ್ಕೆ ಕ್ರೀಡಾ ಇಲಾಖೆಯ ಉಪನಿರ್ದೇಶಕ ಸಿ.ಬಿ.ರಂಗಯ್ಯ ಬೇಟ್ಟಿ

ರಮೇಶ ಕ್ರೀಡಾ ಸಂಕೀರ್ಣಕ್ಕೆ ಕ್ರೀಡಾ ಇಲಾಖೆಯ ಉಪನಿರ್ದೇಶಕ ಸಿ.ಬಿ.ರಂಗಯ್ಯ ಬೇಟ್ಟಿ ಗೋಕಾಕ ಜು 21 : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಇರುವ ರಮೇಶ ಕ್ರೀಡಾ ಸಂಕೀರ್ಣಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕ ಸಿ.ಬಿ.ರಂಗಯ್ಯ ಬೇಟ್ಟಿ ನೀಡಿ ...Full Article

ಘಟಪ್ರಭಾ:ಮಠಾಧೀಶರ ಸಂಘದಿಂದ ಮುರುಘರಾಜೇಂದ್ರ ಮಹಾಸ್ವಾಮಿಜಿಯವರ ಹುಟ್ಟು ಹಬ್ಬ ಆಚರಣೆ

ಮಠಾಧೀಶರ ಸಂಘದಿಂದ ಮುರುಘರಾಜೇಂದ್ರ ಮಹಾಸ್ವಾಮಿಜಿಯವರ ಹುಟ್ಟು ಹಬ್ಬ ಆಚರಣೆ ಘಟಪ್ರಭಾ ಜು 21 : ಸಮೀಪದ ಸುಕ್ಷೇತ್ರ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಗೋಕಾಕದ ಶೂನ್ಯ ಸಂಪಾದನಮಠದ ಪೂಜ್ಯ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಜಿಯವರ ಹುಟ್ಟು ಹಬ್ಬವನ್ನು ಗೋಕಾಕ ತಾಲೂಕಿನ ...Full Article

ಖಾನಾಪುರ:ಬಿಇಓ ಮತ್ತು ಸಿಆರಪಿ ಮೇಲೆ ಸೂಕ್ತ ಕ್ರಮಕ್ಕೆ ಕರ್ನಾಟಕ ವಿಶ್ವ ನಿರ್ಮಾಣ ಸೇನೆ ಆಗ್ರಹ

ಬಿಇಓ ಮತ್ತು ಸಿಆರಪಿ ಮೇಲೆ ಸೂಕ್ತ  ಕ್ರಮಕ್ಕೆ ಕರ್ನಾಟಕ ವಿಶ್ವ ನಿರ್ಮಾಣ ಸೇನೆ ಆಗ್ರಹ ಖಾನಾಪುರ ಜು 21 : ಖಾನಾಪೂರದಲ್ಲಿ ಕನ್ನಡ ಶಿಕ್ಷಕ ಮಾಲತೇಶ.ಡಿ.ಸಿ ಗೆ ಫೋನಿನಲ್ಲಿ ಆವಾಜ್ ಹಾಕಿದ ಬಿಇಓ ಉಮಾ ಬರಗೂರ ಮತ್ತು ಮರಾಠಿ ಸಿಆರಪಿ ...Full Article

ಗೋಕಾಕ:ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು : ಸಚಿವ ರಮೇಶ ಜಾರಕಿಹೊಳಿ

ಪರಿಸರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಬೇಕು : ಸಚಿವ ರಮೇಶ ಜಾರಕಿಹೊಳಿ ಗೋಕಾಕ ಜು 21 : ಪರಿಸರ ರಕ್ಷಣೆ ದೇಶದ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಬೇಕೆಂದು ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಹೇಳಿದರು ಶನಿವಾರದಂದು ಮುಂಜಾನೆ ತಾಲೂಕಿನ ಧುಪದಾಳ ಗ್ರಾಮದಲ್ಲಿ ಕರ್ನಾಟಕ ...Full Article
Page 540 of 708« First...102030...538539540541542...550560570...Last »