RNI NO. KARKAN/2006/27779|Friday, July 31, 2026
You are here: Home » breaking news

breaking news

ಗೋಕಾಕ :ಹಿರಿಯ ಜೀವಿ ಚೂಡಾಮಣಿಸಾ ವಾಗುಲೆ ನಿಧನ

ಹಿರಿಯ ಜೀವಿ ಚೂಡಾಮಣಿಸಾ ವಾಗುಲೆ ನಿಧನ ಗೋಕಾಕ ಜೂ 29 : ನಗರದ ಗುರುವಾರ ಪೇಟೆಯ ನಿವಾಸಿ, ಸೋಮವಂಶ ಕ್ಷತ್ರೀಯ ಸಮಾಜದ ಹಿರಿಯರು ಹಾಗೂ ಆರ್.ಎಸ್.ಎಸ್. ಮುಖಂಡರಾದ ಚೂಡಾಮಣಿಸಾ, ಲಾಲಸಾ, ವಾಗುಲೆ(96) ಗುರುವಾರದಂದು ನಿಧನರಾದರು. ಮೃತರು ಮೂವರು ಪುತ್ರರು, ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಸಂತಾಪ: ಮೃತರಿಗೆ ನಗರದ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು,ರಾಜಕೀಯ ಮುಖಂಡರು, ಆರ್ ಎಸ್ ಎಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ.Full Article

ಗೋಕಾಕ :ಸಂಭ್ರಮದಿಂದ ಕಾರಹುಣ್ಣಿಮೆ ಆಚರಣೆ

ಸಂಭ್ರಮದಿಂದ ಕಾರಹುಣ್ಣಿಮೆ ಆಚರಣೆ ಬೆಟಗೇರಿ ಜೂ 28 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಗುರುವಾರ ಜೂನ 28 ರಂದು ಕಾರ ಹುಣ್ಣಿಮೆ ಪ್ರಯುಕ್ತ ಜೋಡೆತ್ತುಗಳನ್ನು ಶೃಂಗರಿಸಿ ಪೂಜೆ ನೆರವೇರಿಸಿ ಇಲ್ಲಿಯ ಅಗಸಿಯ ಹೆಬ್ಬಾಗಿಲಿಗೆ ಕಟ್ಟಿರುವ ಕರಿ ಹರೆದು ಎತ್ತುಗಳನ್ನು ...Full Article

ಗೋಕಾಕ:ಪರಿಹಾರ ಧನದ ಚೆಕ್ ವಿತರಣೆ.

ಪರಿಹಾರ ಧನದ ಚೆಕ್ ವಿತರಣೆ ಗೋಕಾಕ ಜೂ 27 : ಆತ್ಮಹತ್ಯೆ ಮಾಡಿಕೊಂಡ ಹುಣಶ್ಯಾಳ ಪಿಜಿ ಗ್ರಾಮದ ರೈತ ಬಸವರಾಜ ಕಡ್ಡಿ ಕುಟುಂಬ ವರ್ಗಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ 5 ಲಕ್ಷ ರೂ.ಗಳ ಪರಿಹಾರ ಧನದ ಚೆಕ್ ...Full Article

ಘಟಪ್ರಭಾ:ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಚಾಲನೆ

ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಚಾಲನೆ ಘಟಪ್ರಭಾ ಜೂ 27 : ಧುಪದಾಳ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಸವನಗರದಲ್ಲಿ ಅಲ್ಪಸಂಖ್ಯಾತ ಇಲಾಖೆಯಿಂದ ಮಂಜೂರಾದ 5 ಲಕ್ಷ ರೂ.ಗಳ ವೆಚ್ಚದಲ್ಲಿ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ...Full Article

ಗೋಕಾಕ:ಮಹಾತ್ಮರ ಜೀವನ ಚರಿತ್ರೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೋಳ್ಳಿ : ಎನ್.ಮುನಿರಾಜ

ಮಹಾತ್ಮರ ಜೀವನ ಚರಿತ್ರೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೋಳ್ಳಿ : ಎನ್.ಮುನಿರಾಜ ಗೋಕಾಕ ಜೂ 27 : ನಾಡು ಕಂಡ ಮಹಾತ್ಮರ ಇತಿಹಾಸವನ್ನು ಅರಿತು ಅವುಗಳನ್ನು ಜೀವನದಲ್ಲಿ ಆಚರಣೆ ತರುವಂತೆ ಬೆಳಗಾವಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎನ್.ಮುನಿರಾಜ ...Full Article

ಗೋಕಾಕ:ಎ ಆರ್ ಟಿ ಓ ಕಛೇರಿ ಸ್ಥಳಾಂತರಕ್ಕೆ ವಿರೋಧ

ಎ ಆರ್ ಟಿ ಓ ಕಛೇರಿ ಸ್ಥಳಾಂತರಕ್ಕೆ ವಿರೋಧ ಗೋಕಾಕ ಜೂ 26 : ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ(ಆರ್‍ಟಿಓ) ಕಚೇರಿಯನ್ನು ಬೇರೆಡೆ ಸ್ಥಳಾಂತರಿಸುವದನ್ನು ವಿರೋಧಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ನೂರಾರು ಕಾರ್ಯಕರ್ತರು ಮಂಗಳವಾರದಂದು ನಗರದ ...Full Article

ಗೋಕಾಕ:ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಆಗ್ರಹ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘದ ಆಗ್ರಹ ಗೋಕಾಕ ಜೂ 26 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ನೂರಾರು ಕಾರ್ಯಕರ್ತರು ಮಂಗಳವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಒಂದು ...Full Article

ಮೂಡಲಗಿ:ತ್ವರೀತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಸೂಚನೆ

ತ್ವರೀತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಸೂಚನೆ ಮೂಡಲಗಿ ಜೂ 26 : ವಾರದೊಳಗೆ ಮಸಗುಪ್ಪಿ-ಮೂಡಲಗಿ ರಸ್ತೆಗೆ ಅಂಟಿಕೊಂಡಿರುವ ಧರ್ಮಟ್ಟಿ ಹಳ್ಳದ ಸೇತುವೆಯ ಕಾಮಗಾರಿಯನ್ನು ಕೈಗೊಂಡು ರಸ್ತೆ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ...Full Article

ಗೋಕಾಕ:ವಾರ ಹಿಡಿದ ಹಿನ್ನಲೆ : 5 ಮಂಗಳವಾರ ಬೆಟಗೇರಿ ಗ್ರಾಮ ಸಂಪೂರ್ಣ ಬಂದ್

ವಾರ ಹಿಡಿದ ಹಿನ್ನಲೆ : 5 ಮಂಗಳವಾರ ಬೆಟಗೇರಿ ಗ್ರಾಮ ಸಂಪೂರ್ಣ ಬಂದ್ ಬೆಟಗೇರಿ ಜೂ 26 : ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ವಾರ ಹಿಡಿದ ಹಿನ್ನಲೆಯಲ್ಲಿ ಮಂಗಳವಾರ ಜೂ.26 ರಂದು ಊರಿನ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯಮೇಳಗಳೊಂದಿಗೆ ...Full Article

ಗೋಕಾಕ:ಹಿಡಕಲ್ ಜಲಾಶಯದಿಂದ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರ ಮನವಿ

ಹಿಡಕಲ್ ಜಲಾಶಯದಿಂದ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರೈತರ ಮನವಿ ಗೋಕಾಕ ಜೂ 26 : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ...Full Article
Page 547 of 706« First...102030...545546547548549...560570580...Last »