RNI NO. KARKAN/2006/27779|Friday, July 31, 2026
You are here: Home » breaking news

breaking news

ಅಥಣಿ :ಹಣಕಾಸು ವ್ಯವಹಾರ : ನಡು ರಸ್ತೆಯಲ್ಲಿಯೇ ಚಪ್ಪಲಿಯಿಂದ ಹೊಡೆದಾಡಿದ ವನಿತೆಯರು

ಹಣಕಾಸು ವ್ಯವಹಾರ : ನಡು ರಸ್ತೆಯಲ್ಲಿಯೇ ಚಪ್ಪಲಿಯಿಂದ ಹೊಡೆದಾಡಿದ ವನಿತೆಯರು ಅಥಣಿ ಜೂ 17 : ಹಣಕಾಸು ವ್ಯವಹಾರದಲ್ಲಿ ಜಗಳವಾಡಿಕೊಂಡು ಚಪ್ಪಲಿಯಿಂದ ಪರಸ್ಪರ ಹೊಡೆದಾಡಿಕೊಂಡ ಘಟನೆ ಅಥಣಿ ಪಟ್ಟಣದಲ್ಲಿ ನಡೆದಿದೆ ಹಣದ ವಿಚಾರವಾಗಿ ಇಬ್ಬರು ಮಹಿಳೆಯರು ಈ ರೀತಿಯಾಗಿ ಮಹಿಳೆಗೆ ಥಳಿಸಿ, ಅವಾಚ್ಯ ಪದಬಳಕೆ ಮಾಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ರಸ್ತೆಯ ಮೇಲೆ ಹೊಡೆದು ಎಳೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿದ್ದಾರೆ. ಈ ಎಲ್ಲಾ ದೃಶ್ಯಗಳು ಸ್ಥಳೀಯರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್‌ ಆಗಿವೆ.    ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆFull Article

ಅಥಣಿ : ವಸತಿ ನಿಲಯದ ಆವರಣದಲ್ಲಿ ಡೆತ್ ನೋಟ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ

ವಸತಿ ನಿಲಯದ ಆವರಣದಲ್ಲಿ ಡೆತ್ ನೋಟ ಬರೆದಿಟ್ಟು ವಿದ್ಯಾರ್ಥಿ ಆತ್ಮಹತ್ಯೆ ಅಥಣಿ ಜೂ 17 : 10 ನೇ ತರಗತಿಯ ವಿದ್ಯಾರ್ಥಿಯೋರ್ವ ಡೆತ್ ನೋಟ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ನಡೆದಿದೆ ...Full Article

ಗೋಕಾಕ :ಜಲಪಾತಕ್ಕೆ ಈಜಲು ತೆರಳಿದ ವ್ಯಕ್ತಿಯ ಸಾವು : ಗೋಕಾಕ ಫಾಲ್ಸದಲ್ಲಿ ಘಟನೆ

ಜಲಪಾತಕ್ಕೆ ಈಜಲು ತೆರಳಿದ ವ್ಯಕ್ತಿಯ ಸಾವು : ಗೋಕಾಕ ಫಾಲ್ಸದಲ್ಲಿ ಘಟನೆ ಗೋಕಾಕ ಜೂ 16 : ಈಜಲು ತೆರಳಿದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಶನಿವಾರ ಸಾಯಂಕಾಲ ತಾಲೂಕಿನ ಗೋಕಾಕ ಫಾಲ್ಸ ಜಲಪಾತದಲ್ಲಿ ನಡೆದಿದೆ ಘಟಪ್ರಭಾ ಪಟ್ಟಣದ ನಿವಾಸಿ ರಮಜಾನ ...Full Article

ಗೋಕಾಕ:ಬೆಟಗೇರಿಯಲ್ಲಿ ಸಡಗರ ಸಂಮ್ರದಿಂದ ಪವಿತ್ರ ರಂಜಾನ್ ಹಬ್ಬ ಆಚರಣೆ

ಬೆಟಗೇರಿಯಲ್ಲಿ ಸಡಗರ ಸಂಮ್ರದಿಂದ ಪವಿತ್ರ ರಂಜಾನ್ ಹಬ್ಬ ಆಚರಣೆ ಬೆಟಗೇರಿ ಜೂ 16: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಶಾಂತಿ ಸೌಹಾರ್ದತೆಯ ಸಹಬಾಳ್ವೆಯ ಪ್ರತೀಕವಾಗಿರುವ ಪವಿತ್ರ ರಂಜಾನ್ ಹಬ್ಬವನ್ನು ಶನಿವಾರದಂದು ಇಲ್ಲಿಯ ಮುಸ್ಲಿಂ ಭಾಂದವರು ಅತ್ಯಂತ ಸಡಗರ ಸಂಮ್ರದಿಂದ ಆಚರಿಸಿದರು. ...Full Article

ಬೆಳಗಾವಿ:2 ವರ್ಷದ ನಂತರ ಸಚಿವ ಸ್ಥಾನದ ಭರವಸೆ : ಸಿ.ಎಂ ಎಚ್ ಡಿ ಕೆ ಬೇಟಿ ನಂತರ ಸತೀಶ ಹೇಳಿಕೆ

2 ವರ್ಷದ ನಂತರ ಸಚಿವ ಸ್ಥಾನದ ಭರವಸೆ : ಸಿ.ಎಂ ಎಚ್ ಡಿ ಕೆ ಬೇಟಿ ನಂತರ ಸತೀಶ ಹೇಳಿಕೆ ಬೆಳಗಾವಿ ಜೂ 16 : ಮದುರೈಯಿಂದ ಬೆಂಗಳೂರಿಗೆ ವಾಪಸಾದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ಸತೀಶ ಜಾರಕಿಹೊಳಿ ...Full Article

ಗೋಕಾಕ:ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ

ಪೌರಾಡಳಿತ ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ ಗೋಕಾಕ ಜೂ 16 : ಪೌರಾಡಳಿತ ಹಾಗೂ ಬಂದರು ಒಳನಾಡು ಜಲಸಾರಿಗೆ ಸಚಿವ ರಮೇಶ ಜಾರಕಿಹೊಳಿ ಅವರು ದಿ. 17 ರಿಂದ 19 ರ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ...Full Article

ಗೋಕಾಕ :ಗೋಕಾಕಿನಲ್ಲಿ ರಮಜಾನ ಹಬ್ಬದ ಸಂಭ್ರಮ : ಪರಸ್ಪರ ಹಬ್ಬದ ಶುಭಾಶಯಗಳ ಕೋರಿದ ಮುಸ್ಲಿಂ ಬಾಂಧವರು

ಗೋಕಾಕಿನಲ್ಲಿ ರಮಜಾನ ಹಬ್ಬದ ಸಂಭ್ರಮ : ಪರಸ್ಪರ ಹಬ್ಬದ ಶುಭಾಶಯಗಳ ಕೋರಿದ ಮುಸ್ಲಿಂ ಬಾಂಧವರು ಗೋಕಾಕ ಜೂ 16 : ಬೆಳಗಾವಿ ಸೇರಿದಂತೆ ಜಿಲ್ಲೆಯಾದ್ಯಂತ ಶನಿವಾರದಂದು ಮುಸ್ಲಿಂ ಭಾಂಧವರು ಸೇರಿ ಈದ್ ಉಲ್ ಫಿತರ್ ಆಚರಿಸಿದರು ಸ್ನೇಹ , ಸ್ನೇಹ ...Full Article

ಗೋಕಾಕ:ಶವ ಸಂಸ್ಕಾರಕ್ಕಾಗಿ ಹರಿಜನರ ಪರದಾಟ : ಶವವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟನೆ

ಶವ ಸಂಸ್ಕಾರಕ್ಕಾಗಿ ಹರಿಜನರ ಪರದಾಟ : ಶವವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ಗೋಕಾಕ ಜೂ 15 : ಹರಿಜನರಿಗೆ ಶವ ಸಂಸ್ಕಾರ ನಡೆಸಲು ಸ್ಮಶಾನ ಭೂಮಿ ಇಲ್ಲದ್ದರಿಂದ ಸುಮಾರು 3 ಗಂಟೆ ಕಾಲ ಶವವನ್ನು ರಸ್ತೆಯಲ್ಲಿ ಇಟ್ಟು ಪ್ರತಿಭಟನೆ ನಡೆಸಿದ ...Full Article

ಗೋಕಾಕ:ಸಾಧಕರ ಸಾಧನೆಗಳು ಇತರರಿಗೆ ಮಾದರಿಯಾಗಲಿ : ಶಂಕರ ಹೆಗಡೆ

ಸಾಧಕರ ಸಾಧನೆಗಳು ಇತರರಿಗೆ ಮಾದರಿಯಾಗಲಿ : ಶಂಕರ ಹೆಗಡೆ ಗೋಕಾಕ ಜೂ 15 : ಜೀವನದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸತ್ಕರಿಸುವುದರಿಂದ ಇನ್ನು ಹೆಚ್ಚಿನ ಸಾಧನೆಗೆ ಪ್ರೋತ್ಸಾಹಹಿಸುವುದರೊಂದಿಗೆ ಇತರರಿಗೂ ಮಾದರಿಯಾಗುತ್ತದೆ ಎಂದು ಇಲ್ಲಿಯ ಜೀವ ವಿಮಾ ನಿಗಮದ ಮುಖ್ಯ ವ್ಯವಸ್ಥಾಪಕ ...Full Article

ಗೋಕಾಕ:ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸಿ : ಕರವೇ ಅಧ್ಯಕ್ಷ ಖಾನಪ್ಪನವರ ಆಗ್ರಹ

ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸಿ : ಕರವೇ ಅಧ್ಯಕ್ಷ ಖಾನಪ್ಪನವರ ಆಗ್ರಹ   ಗೋಕಾಕ ಜೂ.14-ರಾಜ್ಯದಲ್ಲಿ ಕನ್ನಡ ಭಾಷೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಗೋಕಾಕ ತಾಲೂಕಾ ...Full Article
Page 551 of 706« First...102030...549550551552553...560570580...Last »