RNI NO. KARKAN/2006/27779|Friday, July 31, 2026
You are here: Home » breaking news

breaking news

ಗೋಕಾಕ:ಫೈಲವಾನ್ ಆದಮಸಾಬ ಮೂಡಲಗಿ ಅವರ ತಂಡದ ಸಾಹಸ ಕ್ರೀಡಾ ಪ್ರದರ್ಶನಕ್ಕೆ ಫೀದಾ ಆದ ಶಾಸಕ ಬಾಲಚಂದ್ರ ಜಾರಕಿಹೊಳಿ

ಫೈಲವಾನ್ ಆದಮಸಾಬ ಮೂಡಲಗಿ ಅವರ ತಂಡದ ಸಾಹಸ ಕ್ರೀಡಾ ಪ್ರದರ್ಶನಕ್ಕೆ ಫೀದಾ ಆದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಡಿ 31 : ದೂರದರ್ಶನ ಹಾವಳಿ, ಪಾಶ್ಚಿಮಾತ್ಯ ಸಂಸ್ಕಂತಿ ಪ್ರಭಾವಕ್ಕೆ ಒಳಗಾಗಿರುವ ಇಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಕ್ರೀಡೆಗಳು ಇನ್ನೂ ಜೀವಂತವಾಗಿವೆ ಎಂಬುದನ್ನು ಮೂಡಲಗಿಯ ಆದಮಸಾಹೇಬ ಫೈಲವಾನ್ ಮತ್ತು ಅವರ ತಂಡ ತೋರಿಸಿಕೊಟ್ಟಿದೆ. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ಇತ್ತೀಚೆಗೆ ನೂರಾರು ಸಭಿಕರ ಮಧ್ಯ ತಮ್ಮ ಶಕ್ತಿ ಪ್ರದರ್ಶನ ತೋರಿಸಿ ಸಭಿಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು. ಸ್ವತಃ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ...Full Article

ಮೂಡಲಗಿ:ಶಬರಿಮಲೆ ಅಯ್ಯಪ್ಪಸ್ವಾಮಿಯು ರಾಷ್ಟ್ರೀಯ ಭಾವೈಕ್ಯತೆಯ ಸಂಕೇತ : ಶಾಸಕ ಬಾಲಚಂದ್ರ

ಶಬರಿಮಲೆ ಅಯ್ಯಪ್ಪಸ್ವಾಮಿಯು ರಾಷ್ಟ್ರೀಯ ಭಾವೈಕ್ಯತೆಯ ಸಂಕೇತ : ಶಾಸಕ ಬಾಲಚಂದ್ರ ಮೂಡಲಗಿ ಡಿ 31: ದೇಶ-ವಿದೇಶಗಳಿಂದ ಕೋಟಿ-ಕೋಟಿ ಭಕ್ತರನ್ನು ತನ್ನೆಡೆಗೆ ಆಕರ್ಷಿಸುವ ಶಬರಿಮಲೆ ಅಯ್ಯಪ್ಪಸ್ವಾಮಿಯು ರಾಷ್ಟ್ರೀಯ ಭಾವೈಕ್ಯತೆಯ ಸಂಕೇತವೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಗೆ ಸಮೀಪದ ಮಸಗುಪ್ಪಿ ಗ್ರಾಮದ ...Full Article

ಹುಕ್ಕೇರಿ:ರಾಜಾರೋಷವಾಗಿ ನಡೆಯುತ್ತಿದೆ ಅಕ್ರಮ ಮರಳುದಂಧೆ : ಕಣ್ಣಮುಚ್ಚಿ ಕುಳಿತ ಪೊಲೀಸರು

ರಾಜಾರೋಷವಾಗಿ ನಡೆಯುತ್ತಿದೆ ಅಕ್ರಮ ಮರಳುದಂಧೆ : ಕಣ್ಣಮುಚ್ಚಿ ಕುಳಿತ ಪೊಲೀಸರು ಹುಕ್ಕೇರಿ ಡಿ 31: ಅಕ್ರಮ ಮರಳು ದಂಧೆಯ ಬಗ್ಗೆ ಸಾಕಷ್ಟು ಬಾರಿ ಪತ್ರಿಕೆಗಳಲ್ಲಿ , ಟಿವಿಗಳಲ್ಲಿ ವರದಿಗಳು ಪ್ರಸಾರ ಮತ್ತು ಪ್ರಕಟವಾಗುತ್ತಿವೆ ಆದರೂ ಮರಳು ದಂಧೆ ರಾಜಾರೋಷವಾಗಿ ನಡೆಯುತ್ತಿರುವ ...Full Article

ಬೆಳಗಾವಿ:ಕಳ್ಳತನ ಮಾಡಿ ಸಿಕ್ಕಿಬಿದ್ದ ಕಳ್ಳನಿಗೆ ಸಾರ್ವಜನಿಕರಿಂದ ಗೂಸಾ

ಕಳ್ಳತನ ಮಾಡಿ ಸಿಕ್ಕಿಬಿದ್ದ ಕಳ್ಳನಿಗೆ ಸಾರ್ವಜನಿಕರಿಂದ ಗೂಸಾ ಬೆಳಗಾವಿ ಡಿ 31: ಮನೆ ಕಳ್ಳತನ ಮಾಡಿ ಫರಾರಿಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದ ಮನೆ ಕಳ್ಳನಿಗೆ ಸಾರ್ವಜನಿಕರು ಗೂಸಾ ನೀಡಿ ಪೊಲೀಸರಿಗೆ ಒಪ್ಪಸಿರುವ ಘಟನೆ ಬೆಳಗಾವಿಯಲ್ಲಿ ನಿನ್ನೆ ರಾತ್ರಿ ನಡೆದಿದೆ ನದೀಮ್ ದೇಸಾಯಿ ...Full Article

ರಾಮದುರ್ಗ:ಶಾರ್ಟಸರ್ಕ್ಯೂಟ್ ಸಂಭವಿಸಿ ಮನೆಗೆ ಬೆಂಕಿ : ನಗದು , ಒಡವೆ , ಹಣ ಭಸ್ಮ

ಶಾರ್ಟಸರ್ಕ್ಯೂಟ್ ಸಂಭವಿಸಿ ಮನೆಗೆ ಬೆಂಕಿ : ನಗದು , ಒಡವೆ , ಹಣ ಭಸ್ಮ ರಾಮದುರ್ಗ ಡಿ 31: ಶಾರ್ಟಸರ್ಕ್ಯೂಟ್ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಗದು , ಒಡವೆ ಮತ್ತು ಇನ್ನಿತರ ಸಾಮಾಗ್ರಿಗಳು ಬೆಂಕಿಗಾಹುತಿಯಾದ ಘಟನೆ ರಾಮದುರ್ಗ ದ ...Full Article

ರಾಯಬಾಗ:ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು

ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು ರಾಯಬಾಗ ಡಿ 31: ಗೋಮಾಂಸ ಸಾಗಾಟ ಮಾಡುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಂದ ಧರ್ಮದೇಟು ನೀಡಿದ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ನಡೆದಿದೆ ವ್ಯಾಪಾರಿ ಲಾಲಸಾಬ ಬೇಪಾರಿ ಎಂಬಾತ ಹಸುವಿನ ...Full Article

ಘಟಪ್ರಭಾ:ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷೆ, ಉಪಾಧ್ಯಕ್ಷೆಗೆ ಸತ್ಕಾರ

ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷೆ, ಉಪಾಧ್ಯಕ್ಷೆಗೆ ಸತ್ಕಾರ ಘಟಪ್ರಭಾ ಡಿ 31: ಮಲ್ಲಾಪೂರ ಪಿ.ಜಿ ಪಟ್ಟಣ ಪಂಚಾಯತಿಯ ನೂತನ ಅಧ್ಯಕ್ಷೆ, ಸುಜಾತಾ ಸುರೇಶ ಪೂಜೇರಿ, ಉಪಾಧ್ಯಕ್ಷೆ ಕಸ್ತೂರಿ ಕೆಂಪಣ್ಣ ಚೌಕಶಿ ಇವರನ್ನು 13 ನೇ ವಾರ್ಡದ ಸದಸ್ಯೆ ...Full Article

ಖಾನಾಪುರ:ಧರ್ಮ ಒಂದೇ, ಅದುವೇ ಮಾನವ ಧರ್ಮ : ಡಾ-ಮಹರ್ಷಿ ಆನಂದ ಗುರೂಜಿ

ಧರ್ಮ ಒಂದೇ, ಅದುವೇ ಮಾನವ ಧರ್ಮ : ಡಾ-ಮಹರ್ಷಿ ಆನಂದ ಗುರೂಜಿ ಖಾನಾಪುರ ಡಿ 31 : ಸರ್ವಜನಾಂಗದ ಶಾಂತಿಯ ತೋಟ ಎನ್ನುವ ಹಾಗೇ ಉತ್ತರ ಕರ್ನಾಟಕದ ಗಡಿಭಾಗದ ಖಾನಾಪುರ ತಾಲೂಕಿನ ಸರ್ವಧರ್ಮದ ಜನರು ಏಕತೆಯಿಂದ ಧರ್ಮವನ್ನು ಪೂಜಿಸುವ ಕಾರ್ಯ ...Full Article

ಗೋಕಾಕ:ದಿ. ಲಕ್ಷ್ಮಣರಾವ ರಾ ಜಾರಕಿಹೊಳಿ ಪುಣ್ಯ ಸ್ಮರಣೆ ನಿಮಿತ್ಯ ರಕ್ತ ದಾನ ಶಿಬಿರ

ದಿ. ಲಕ್ಷ್ಮಣರಾವ ರಾ ಜಾರಕಿಹೊಳಿ ಪುಣ್ಯ ಸ್ಮರಣೆ ನಿಮಿತ್ಯ ರಕ್ತ ದಾನ ಶಿಬಿರ ಗೋಕಾಕ ಡಿ 31 : ದಿ. ಲಕ್ಷ್ಮಣರಾವ ರಾ ಜಾರಕಿಹೊಳಿ ಅವರ 6ನೇ ವರ್ಷದ ಪುಣ್ಯ ಸ್ಮರಣೆ ಅಂಗವಾಗಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ...Full Article

ಗೋಕಾಕ:ಎಲ್ಲ ದಾನಗಳಿಗಿಂತ ಶ್ರೇಷ್ಠವಾದ ದಾನ ಅನ್ನದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ

ಎಲ್ಲ ದಾನಗಳಿಗಿಂತ ಶ್ರೇಷ್ಠವಾದ ದಾನ ಅನ್ನದಾನ   : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಡಿ 30 : ಎಲ್ಲ ದಾನಗಳಿಗಿಂತ ಅನ್ನದಾನ ಶ್ರೇಷ್ಠವಾಗಿದ್ದು ಇದನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು ...Full Article
Page 620 of 706« First...102030...618619620621622...630640650...Last »