RNI NO. KARKAN/2006/27779|Friday, July 31, 2026
You are here: Home » breaking news

breaking news

ಗೋಕಾಕ: ನೂತನ ಜಿಲ್ಲೆಗಾಗಿ ಆಗ್ರಹ : ಜಿಲ್ಲಾ ಹೋರಾಟ ಚಾಲನಾ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ

ಗೋಕಾಕ ನೂತನ ಜಿಲ್ಲೆಗಾಗಿ ಆಗ್ರಹ : ಜಿಲ್ಲಾ ಹೋರಾಟ ಚಾಲನಾ ಸಮಿತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ ಗೋಕಾಕ ಡಿ 21 : ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ಪರಿವರ್ತಿಸುವಂತೆ ಒತ್ತಾಯಿಸಿ ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮೀತಿಯು ಸ್ಥಳೀಯ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಮನವಿ ಸಲ್ಲಿಸಿತು. ಗೋಕಾಕ ನಗರದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಸಿಎಂ ಸಿದ್ಧರಾಮಯ್ಯ ಅವರನ್ನು ಇಲ್ಲಿಯ ಡಾಲರ್ಸ್ ಕಾಲನಿ ಹೆಲಿಪ್ಯಾಡ್ ಬಳಿ ಮನವಿ ಅರ್ಪಿಸಿದ ಜಿಲ್ಲಾ ಚಾಲನಾ ಸಮೀತಿಯ ಮುಖಂಡರುಗಳು, ಬೆಳಗಾವಿ ...Full Article

ಘಟಪ್ರಭಾ:ದಿ. 25 ರಂದು ಗುಬ್ಬಲಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವರ ಕಾರ್ತಿಕೋತ್ಸವ

ದಿ. 25 ರಂದು ಗುಬ್ಬಲಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವರ ಕಾರ್ತಿಕೋತ್ಸವ ಘಟಪ್ರಭಾ ಡಿ 20 : ಮಲ್ಲಾಪೂರ ಪಿ.ಜಿ ಪಟ್ಟಣದ ಗುಬ್ಬಲಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವರ ಕಾರ್ತಿಕೋತ್ಸವವು ದಿ. 25 ರಂದು ಅತೀ ವಿಜೃಂಭಣೆಯಿಂದ ಜರುಗಲಿದೆ. ಸೋಮವಾರ ರಂದು ಬೆಳಿಗ್ಗೆ ...Full Article

ಗೋಕಾಕ:ಕೌಜಲಗಿ ತಾಲೂಕು ರಚನೆಗೆ ಮಠಾಧೀಶರ ಬೆಂಬಲ

ಕೌಜಲಗಿ ತಾಲೂಕು ರಚನೆಗೆ ಮಠಾಧೀಶರ ಬೆಂಬಲ ಗೋಕಾಕ ಡಿ 20 : ಕೌಜಲಗಿಯ ಭಾಗದ ಜನರ ಬಹುದಿನದ ಬೇಡಿಕೆಯಾದ ಕೌಜಲಗಿ ತಾಲೂಕು ರಚನೆಗೆ ಮಠಾದೀಶರು ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಮಠದ ಶ್ರೀ ಶೀವಾನಂದ ಮಹಾಸ್ವಾಮಿಗಳು ರಾಮದುರ್ಗ ...Full Article

ಗೋಕಾಕ:ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದರಿಂದ ಧರಣಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ : ಶಾಸಕ ಬಾಲಚಂದ್ರ

ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದರಿಂದ ಧರಣಿಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ : ಶಾಸಕ ಬಾಲಚಂದ್ರ ಗೋಕಾಕ ಡಿ 20: ನಿಯೋಜಿತ ಗೋಕಾಕ ಜಿಲ್ಲಾ ಚಾಲನಾ ಸಮಿತಿ ಹಾಗೂ ಗೋಕಾಕ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಬುಧವಾರದಂದು ಗೋಕಾಕ ಜಿಲ್ಲಾ ರಚನೆಗೆ ಆಗ್ರಹಿಸಿ ನಡೆದ ಸಾಂಕೇತಿಕ ...Full Article

ಬೆಳಗಾವಿ:ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹ : ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ

ಕಬ್ಬಿನ ಬಾಕಿ ಬಿಲ್ ಪಾವತಿಸುವಂತೆ ಆಗ್ರಹ : ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ವಿರುದ್ಧ ರೈತರ ಪ್ರತಿಭಟನೆ ಬೆಳಗಾವಿ ಡಿ 20: ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಮಾಲೀಕತ್ವದ ಸೌಭಾಗ್ಯಲಕ್ಷ್ಮೀ ಕಾರ್ಖಾನೆಯಿಂದ ಇನ್ನೂ ‘ಲಕ್ಷ್ಮೀ’ ಸಿಕ್ಕಿಲ್ಲ ಎಂದು ರೈತರು ಬೆಳಗಾವಿಯಲ್ಲಿ ...Full Article

ಖಾನಾಪುರ:ಸಾಲಭಾದೆ ತಾಳಲಾರದೆ ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ

ಸಾಲಭಾದೆ ತಾಳಲಾರದೆ ನೇಣುಬಿಗಿದುಕೊಂಡು ರೈತ ಆತ್ಮಹತ್ಯೆ ಖಾನಾಪುರ ಡಿ 20: ತಾಲೂಕಿನ ಲಿಂಗನಮಠ ಗ್ರಾಮದ ಹೊರವಲಯದಲ್ಲಿ ಸಾಲಭಾದ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಂಗಳವಾರ ತಡರಾತ್ರಿ ಈ ಘಟನೆ‌ ಸಂಭವಿಸಿದ್ದು, ರೈತ ಹೊಲಕ್ಕೆ ಹೋದವನು ಸಂಜೆಯಾದರು ಮರಳಿ‌ ಮನೆಗೆ ಬಂದಿಲ್ಲ. ...Full Article

ಗೋಕಾಕ:ನೂತನ ಜಿಲ್ಲೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳಿಂದ ಅರೆಬೆತ್ತಲೆ ಮೆರವಣಿಗೆ : ಮುಖ್ಯಮಂತ್ರಿಗಳಿಗೆ ಮನವಿ

ನೂತನ ಜಿಲ್ಲೆಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳಿಂದ ಅರೆಬೆತ್ತಲೆ ಮೆರವಣಿಗೆ : ಮುಖ್ಯಮಂತ್ರಿಗಳಿಗೆ ಮನವಿ ಗೋಕಾಕ ಡಿ 20:  ಗೋಕಾಕನ್ನು ನೂತನ ಜಿಲ್ಲೆಯೆಂದು ಘೋಷಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕ.ರ.ವೇ. ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ಬುಧವಾರದಂದು ಅರೆಬೆತ್ತಲೆ ಮೆರವಣಿಗೆ ...Full Article

ಬೆಳಗಾವಿ:ಬೆಳಗಾವಿ ಜಿಲ್ಲೆಯನ್ನು ವಿಭಜಿಸಲು ಮುಂದಾಗದಿರಿ : ಸರಕಾರಕ್ಕೆ ಪಾಟೀಲ ಪುಟ್ಟಪ್ಪ ಎಚ್ಚರಿಕೆ

ಬೆಳಗಾವಿ ಜಿಲ್ಲೆಯನ್ನು ವಿಭಜಿಸಲು ಮುಂದಾಗದಿರಿ : ಸರಕಾರಕ್ಕೆ ಪಾಟೀಲ ಪುಟ್ಟಪ್ಪ ಎಚ್ಚರಿಕೆ ಬೆಳಗಾವಿ ಡಿ 19 : ಬೆಳಗಾವಿ ಜಿಲ್ಲೆಯನ್ನು ಅಖಂಡವಾಗಿ ಉಳಿಸಿಕೊಳ್ಳಬೇಕೆ ಹೊರತು ಒಡೆಯಕೂಡದು ಎಂದು ಹಿರಿಯ ಪತ್ರಕರ್ತ ನಾಡೋಜ ಪಾಟೀಲ ಪುಟ್ಟಪ್ಪ ಗುಡುಗಿದ್ದಾರೆ. ಇಂದು ಸಂಜೆ ನಗರದ ...Full Article

ಮೂಡಲಗಿ:ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡುವ ಪ್ರಯತ್ನ ಮಾಡಿ : ಪುರಸಭೆ ಸದಸ್ಯರಿಗೆ ಶಾಸಕ ಬಾಲಚಂದ್ರ ಕಿವಿ ಮಾತು

ಸರಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ದೊರಕಿಸಿಕೊಡುವ ಪ್ರಯತ್ನ ಮಾಡಿ : ಪುರಸಭೆ ಸದಸ್ಯರಿಗೆ ಶಾಸಕ ಬಾಲಚಂದ್ರ ಕಿವಿ ಮಾತು ಮೂಡಲಗಿ ಡಿ 19 : ಸಾರ್ವಜನಿಕರ ಕುಂದು ಕೊರತೆಗಳಿಗೆ ಪುರಸಭೆ ಸದಸ್ಯರು ಸ್ಪಂದಿಸುವ ಮೂಲಕ ತಮ್ಮ ಕರ್ತವ್ಯವನ್ನು ಪಾಲಿಸಬೇಕು. ಸರಕಾರದಿಂದ ...Full Article

ಗೋಕಾಕ:ಗೋಕಾಕ ನೂತನ ಜಿಲ್ಲೆಗಾಗಿ ಆಗ್ರಹಿಸಿ ನಾಳೆ ಸಾಂಕೇತಿಕ ಧರಣಿ

ಗೋಕಾಕ ನೂತನ ಜಿಲ್ಲೆಗಾಗಿ ಆಗ್ರಹಿಸಿ ನಾಳೆ ಸಾಂಕೇತಿಕ ಧರಣಿ ಗೋಕಾಕ ಡಿ 19: ಗೋಕಾಕ ಜಿಲ್ಲಾ ಹೋರಾಟ ಚಾಲನಾ ಸಮಿತಿ ಹಾಗೂ ಸ್ಥಳೀಯ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ದಿ. 20 ರಂದು ಬಸವೇಶ್ವರ ವೃತ್ತದಲ್ಲಿ ಒಂದು ದಿನ ಸಾಂಕೇತಿಕ ಧರಣಿ ...Full Article
Page 625 of 706« First...102030...623624625626627...630640650...Last »