RNI NO. KARKAN/2006/27779|Thursday, July 30, 2026
You are here: Home » breaking news

breaking news

ಚಿಕ್ಕೋಡಿ:ಮಹಾಮಳೆಗೆ ಚಿಕ್ಕೋಡಿ ಭಾಗದ ಸೇತುವೆಗಳು ಜಲಾವೃತ : ಪ್ರಯಾಣಿಕರ ಪರದಾಟ

ಮಹಾಮಳೆಗೆ ಚಿಕ್ಕೋಡಿ ಭಾಗದ ಸೇತುವೆಗಳು ಜಲಾವೃತ : ಪ್ರಯಾಣಿಕರ ಪರದಾಟ ಚಿಕ್ಕೋಡಿ ಸೆ 20: ಮಹಾ ರಾಜ್ಯದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಚಿಕ್ಕೋಡಿಯ ಸೇತುವೆಗಳು ಜಲಾವೃತಗೊಂಡಿದ್ದು ಸಂಪರ್ಕ ಕಡಿತಗೊಂಡಿದೆ . ಮಹಾರಾಷ್ಟ್ರದಲ್ಲಿ ಮುಂದುವರೆದ ವರುಣನ ಅರ್ಭಟದಿಂದ ಚಿಕ್ಕೋಡಿ ಭಾಗದ ಕೃಷ್ಣಾ ,ದೂಧಗಂಗಾ ನದಿಗಳಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ ಈ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಪ್ರವಾಹ ಉಂಟಾಗಿದ್ದು , ಜನರು ಆತಂಕಗೊಂಡಿದ್ದಾರೆ . ಚಿಕ್ಕೋಡಿ ತಾಲೂಕಿನ ಕಲ್ಲೋಳ – ಯಡೂರ ಸೇತುವೆಗಳು ಸಂಪೂರ್ಣ ಜಲಾವೃತಗೊಂಡಿದ್ದು , ಕುಸಿಯುವ ಭೀತಿ ಎದುರಾಗಿದೆ ಸುತ್ತಲ ಗ್ರಾಮಗಳ ...Full Article

ಘಟಪ್ರಭಾ:ರೈತರ ಸಂಪೂರ್ಣ ಸಾಲವನ್ನು ಸರಕಾರ ತುಂಬಬೇಕು: ರೈತ ಮುಖಂಡ ಗಣಪತಿ ಇಳಿಗೇರ

ರೈತರ ಸಂಪೂರ್ಣ ಸಾಲವನ್ನು ಸರಕಾರ ತುಂಬಬೇಕು: ರೈತ ಮುಖಂಡ ಗಣಪತಿ ಇಳಿಗೇರ ಘಟಪ್ರಭಾ ಸೆ 20 : ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯವರು ಸಹಸ್ರಾರು ಸಂಖ್ಯೆಯಲ್ಲಿ ಸೇರಿ ದಿ.25 ರಂದು ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ರೈತರ ಸಾಲಮನ್ನಕ್ಕೆ ...Full Article

ಮೂಡಲಗಿ:ಮಹಿಳೆಯ ಕೈ ಹಿಡಿದು ಎಳೆದ ಕಾಮುಕನಿಗೆ ಧರ್ಮದೇಟು : ಮೂಡಲಗಿಯಲ್ಲಿ ಘಟನೆ

ಮಹಿಳೆಯ ಕೈ ಹಿಡಿದು ಎಳೆದ ಕಾಮುಕನಿಗೆ ಧರ್ಮದೇಟು : ಮೂಡಲಗಿಯಲ್ಲಿ ಘಟನೆ ಮೂಡಲಗಿ ಸೆ 20: ಬಸ್ಸಿನಲ್ಲಿ ಮಹಿಳೆಯೋರ್ವಳ ಕೈ ಹಿಡಿದು ಎಳೆದಾಡಿದ ಕಾಮುಕನಿಗೆ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ತಾಲೂಕಿನ ಮೂಡಲಗಿ ಬಸ್ಸ ನಿಲ್ದಾಣದಲ್ಲಿ ನಡೆದಿದೆ ...Full Article

ಗೋಕಾಕ:ಕಲಾವಿದ ಕಾಡೇಶಕುಮಾರ ಹುಟ್ಟು ಹಬ್ಬದ ನಿಮಿತ್ಯ ನಾಳೇ ನಗರದಲ್ಲಿ 62ರ ಸಂಗೀತ ಸಂಭ್ರಮ

ಕಲಾವಿದ ಕಾಡೇಶಕುಮಾರ ಹುಟ್ಟು ಹಬ್ಬದ ನಿಮಿತ್ಯ ನಾಳೇ ನಗರದಲ್ಲಿ 62ರ ಸಂಗೀತ ಸಂಭ್ರಮ ಗೋಕಾಕ ಸೆ 20: ಇಲ್ಲಿಯ ಸಂಗೀತ ಕಲಾವಿದ ಜಿ.ಕೆ.ಕಾಡೇಶಕುಮಾರ ಅವರ 62ನೇ ಜನುಮ ದಿನದ ನಿಮಿತ್ಯ ನಗರದ ಅವರ ಅಭಿಮಾನಿ ಬಳಗ , ಸಾಂಸ್ಕೃತಿಕ ಸೇವಾ ...Full Article

ಘಟಪ್ರಭಾ:ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ : ಅರಬಾಂವಿ ಗ್ರಾಮದಲ್ಲಿ ಘಟನೆ

ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ : ಅರಬಾಂವಿ ಗ್ರಾಮದಲ್ಲಿ ಘಟನೆ  ಘಟಪ್ರಭಾ ಸೆ 19: ಗೋಕಾಕ ತಾಲೂಕಿನ ಅರಭಾಂವಿ ಗ್ರಾಮದ ಸತ್ತಗೇರಿ ತೋಟದ ರೈತ ಪ್ರಭಾಕರ ಚನ್ನಪ್ಪ ಬಡಲಕ್ಕನವರ (60) ಇವರು ಸಾಲಬಾಧೆಯಿಂದ ಕಳೆದ ಎರಡು ದಿನದ ಹಿಂದೆ ಕ್ರಿಮಿನಾಶಕ ...Full Article

ಘಟಪ್ರಭಾ:ಗ್ರಾಮದ ಅಭಿವೃದ್ಧಿಯಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ : ಮಾಜಿ ಸಚಿವ ಬಾಲಚಂದ್ರ ಸಲಹೆ

ಗ್ರಾಮದ ಅಭಿವೃದ್ಧಿಯಲ್ಲಿ ಎಂದಿಗೂ ಪಕ್ಷಪಾತ ಮಾಡಬೇಡಿ : ಮಾಜಿ ಸಚಿವ ಬಾಲಚಂದ್ರ ಸಲಹೆ ಘಟಪ್ರಭಾ ಸೆ 19 : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ನಲ್ಲಾನಟ್ಟಿ ಗ್ರಾಮದಲ್ಲಿ 1.17 ಕೋಟಿ ರೂ. ವೆಚ್ಚದ ಸುವರ್ಣ ಗ್ರಾಮ ಯೋಜನೆಯ ಮುಂದುವರೆದ ಕಾಮಗಾರಿಗೆ ...Full Article

ಮೂಡಲಗಿ:ಗಿಡ-ಮರಗಳನ್ನು ಉಳಿಸಿ, ಬೆಳೆಸುವುದರಿಂದ ಪರಿಸರ ಸಂರಕ್ಷಣೆಯಾಗುತ್ತದೆ : ಶಾಸಕ ಬಾಲಚಂದ್ರ

ಗಿಡ-ಮರಗಳನ್ನು ಉಳಿಸಿ, ಬೆಳೆಸುವುದರಿಂದ ಪರಿಸರ ಸಂರಕ್ಷಣೆಯಾಗುತ್ತದೆ : ಶಾಸಕ ಬಾಲಚಂದ್ರ ಮೂಡಲಗಿ ಸೆ 19 : ಗಿಡ-ಮರಗಳನ್ನು ಉಳಿಸಿ, ಬೆಳೆಸುವುದರಿಂದ ಪರಿಸರ ಸಂರಕ್ಷಣೆಯಾಗುತ್ತದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಗೆ ಸಮೀಪದ ಮನ್ನಿಕೇರಿ ಗ್ರಾಮದ ಶ್ರೀಮತಿ ಭೀಮವ್ವ ಲಕ್ಷ್ಮಣರಾವ ...Full Article

ಖಾನಾಪುರ : ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ: ಹೆಚ್ಚಿದ ಕಾಡುಹಂದಿಗಳ ಹಾವಳಿ ಹೈರಾಣಾದ ನಾಗರಗಾಳಿ ಅರಣ್ಯ ಪ್ರದೇಶದ ಗ್ರಾಮಸ್ಥರು

ಕೈಗೆ ಬಂದ ತುತ್ತು ಬಾಯಿಗೆ ಬರುತ್ತಿಲ್ಲ: ಹೆಚ್ಚಿದ ಕಾಡುಹಂದಿಗಳ ಹಾವಳಿ ಹೈರಾಣಾದ ನಾಗರಗಾಳಿ ಅರಣ್ಯ ಪ್ರದೇಶದ ಗ್ರಾಮಸ್ಥರು ಕಾಶೀಮ ಹಟ್ಟಿಹೊಳಿ,ಖಾನಾಪುರ ಯಾನ್ ಮಾಡೊದ್ರಿ, ನಾವ್ ಜಂಗಲ್ ಬಾಜು ಇರಬೇಕ್ರಿ, ಯಾಕಂದ್ರ ಇರೋ ಚೋಟ್ ಜಾಗಾದಾಗ ಎನ್ರ ಪಿಕ ತಗದ ಜೀವನ ...Full Article

ಬೆಳಗಾವಿ:ಕೋಟ್ಯಂತರ ರೂ ಪಂಗನಾಮ ಹಾಕಿದ ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ಬಂಧನ

ಕೋಟ್ಯಂತರ ರೂ ಪಂಗನಾಮ ಹಾಕಿದ ಚಿತ್ರ ನಿರ್ಮಾಪಕ ಆನಂದ ಅಪ್ಪುಗೋಳ ಬಂಧನ ಬೆಳಗಾವಿ ಸೆ 18: ಕೋಟ್ಯಂತರ ರೂ. ಗ್ರಾಹಕರ ಠೇವಣಿ ‌ಹಣವನ್ನು ಪಂಗನಾಮ ಹಾಕಿ, ಮರಳಿ ಕೊಡಲಾಗದೆ ತಲೆಮರೆಸಿಕೊಂಡಿದ್ದ ಶ್ರೀ ಸಂಗೊಳ್ಳಿ ರಾಯಣ್ಣ ಹಾಗೂ ಶ್ರೀ ಭೀಮಾಂಬಿಕಾ ಸೋಸೈಟಿಗಳ ...Full Article

ಗೋಕಾಕ:ಅರಣ್ಯ ಇಲಾಖೆಯ ನಿರ್ಲಕ್ಷ್ಯ : ಸೂಮಾರು 30 ಹೆಚ್ಚು ಸಸಿಗಳ ಮಾರಣಹೋಮ

ಅರಣ್ಯ ಇಲಾಖೆಯ ನಿರ್ಲಕ್ಷ್ಯ : ಸೂಮಾರು 30 ಹೆಚ್ಚು ಸಸಿಗಳ ಮಾರಣಹೋಮ ಗೋಕಾಕ ಸೆ 18: ಅರಣ್ಯ ಇಲಾಖೆಯ ಬೇಜವಾಬ್ದಾರಿಯುತ ದೋರಣೆಯಿಂದ ನಗರದ ಹೊರವಲಯದ ಫಾರನಟ್ಟಿ ಕ್ರಾಸ ಬಳಿಯ ಹೊಲದ ಪಕ್ಕದಲ್ಲಿ ನೆಟ್ಟಿದ ಸುಮಾರು 40 ಕ್ಕೂ ಹೆಚ್ಚು ಸಸಿಗಳನ್ನು ...Full Article
Page 666 of 706« First...102030...664665666667668...680690700...Last »