RNI NO. KARKAN/2006/27779|Tuesday, July 28, 2026
You are here: Home » breaking news

breaking news

ಗೋಕಾಕ:ತಾಲೂಕಿನಾದ್ಯಂತ ಉತ್ತಮ ವರ್ಷಧಾರೆ : ವಾಹನ ಸವಾರರ ಪರದಾಟ

ಗೋಕಾಕ: ತಾಲೂಕಿನಾದ್ಯಂತ ಉತ್ತಮ ವರ್ಷಧಾರೆ : ವಾಹನ ಸವಾರರ ಪರದಾಟ ಗೋಕಾಕ ಜು 19: ನಗರ ಸೇರಿದಂತೆ ತಾಲೂಕಿನಾದ್ಯಂತ ಮಂಗಳವಾರ ಮತು ಇಂದು ಉತ್ತಮ ಮಳೆ ಸುರಿದಿದೆ ಮಂಗಳವಾರದಿಂದ ನಗರದಲ್ಲಿ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ನಾಗರಿಕರು , ಶಾಲಾ , ಕಾಲೇಜು ವಿಧ್ಯಾರ್ಥಿಗಳು , ರೋಗಿಗಳು ದೂರದ ಊರಿನಿಂದ ಬರುವ ಪ್ರಯಾಣಿಕರು ಪರದಾಡುತ್ತಿರುವ ದೃಶ್ಯಗಳು ಸಾಮಾನ್ಯವಾಗಿದ್ದವು ನಗರದಲ್ಲಿ ರಸ್ತೆ ಅಗಲಿಕರಣ ಕಾಮಗಾರಿ ಪ್ರಾರಂಭ ಇರುವುದರಿಂದ ಮಳೆ ನೀರು ರಸ್ತೆಯನ್ನು ರಾಡಿಯನ್ನಾಗಿಸಿದೆ ಇದರಿಂದಾಗಿ ದ್ವಿಚಕ್ರವಾಹನ ಸವಾರರು ತೀವ್ರ ತೊಂದರೆ ಅನುಭವಿಸುವಂತಾಗಿದೆ . ಬೆಳಿಗ್ಗೆಯಿಂದಲೇ ...Full Article

ಖಾನಾಪುರ:ಕಳಪೆ ಕಾಮಗಾರಿ ಆರೋಪ : ಖಾನಾಪುರ ಬಳಿ ಕೋಚ್ಚಿ ಹೋಯ್ತು ಸೇತುವೆ

ಕಳಪೆ ಕಾಮಗಾರಿ ಆರೋಪ : ಖಾನಾಪುರ ಬಳಿ ಕೋಚ್ಚಿ ಹೋಯ್ತು ಸೇತುವೆ  ಖಾನಾಪುರ ಜು 19: ಖಾನಾಪುರ ತಾಲೂಕಿನಲ್ಲಿ ಭಾರಿ ಮಳೆ ಬೀಳುತ್ತಿರುವ ಹಿನ್ನಲೆಯಲ್ಲಿ ಬೀಡಿ ಗ್ರಾಮದ ತಟ್ಟಿಹಳ್ಳಕ್ಕೆ ನಿರ್ಮಿಸಿದ್ದ ನಾಲಾ ಕಂ ಬ್ರೀಡ್ಜ ಕೋಚ್ಚಿ ಹೋದ ಘಟನೆ ಸಂಭವಿಸಿದೆ ...Full Article

ಬೆಳಗಾವಿ:21 ರಂದು ಸಾಹಿತಿ ಸುರಕೋಡ ಅವರಿಗೆ ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ವಿತರಣೆ : ಅಶೋಕ ಚಂದರಗಿ ಮಾಹಿತಿ

21 ರಂದು ಸಾಹಿತಿ ಸುರಕೋಡ ಅವರಿಗೆ ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ವಿತರಣೆ : ಅಶೋಕ ಚಂದರಗಿ ಮಾಹಿತಿ ಬೆಳಗಾವಿ ಜು19 : ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರತಿಷ್ಠಿತ ಪ್ರೊ.ಕೆ.ಜಿ.ಕುಂದಣಗಾರ ಗಡಿನಾಡ ಸಾಹಿತ್ಯ ಪ್ರಶಸ್ತಿ ಪಡೆದ ...Full Article

ರಾಮದುರ್ಗ:ಅಕ್ರಮ ಮರಳು ದಂಧೆ ತಡೆಯಲು ತೆರಳಿದ್ದ ತಹಸೀಲ್ದಾರ್ ಮೇಲೆ ಧಾಳಿ : ರಾಮದುರ್ಗ ತಾಲೂಕಿನಲ್ಲಿ ಘಟನೆ

ಅಕ್ರಮ ಮರಳು ದಂಧೆ ತಡೆಯಲು ತೆರಳಿದ್ದ ತಹಸೀಲ್ದಾರ್ ಮೇಲೆ ಧಾಳಿ : ರಾಮದುರ್ಗ ತಾಲೂಕಿನಲ್ಲಿ ಘಟನೆ ರಾಮದುರ್ಗ ಜು 18: ಬಹುದಿನಗಳಿಂದ ತಾಲೂಕಿನಲ್ಲಿ ನಡೆಯುತ್ತಿದ ಎನ್ನಲಾದ ಅಕ್ರಮ ಮರಳು ದಂಧೆಯನ್ನು ತಡೆಯಲು ತೆರಳಿದ್ದ ತಹಶೀಲ್ದಾರ್ ಮೇಲೆ ಅಕ್ರಮ ಮರಳು ದಂಧೆಕೋರರು ...Full Article

ಖಾನಾಪುರ:ಬಸ್-ಕಂಟೆನರ್ ಮುಖಾಮುಖಿ ಡಿಕ್ಕಿ ಚಾಲಕ ಸಾವು: ಖಾನಾಪುರಿನ ಸಾವರಗಾಳಿ ಸಮೀಪ ಘಟನೆ

ಬಸ್-ಕಂಟೆನರ್ ಮುಖಾಮುಖಿ ಡಿಕ್ಕಿ ಚಾಲಕ ಸಾವು: ಖಾನಾಪುರಿನ ಸಾವರಗಾಳಿ ಸಮೀಪ ಘಟನೆ ಖಾನಾಪುರ ಜು 18 : ತಾಲೂಕಿನ ಸಾವರಗಾಳಿ ಗ್ರಾಮದ ಹತ್ತಿರ ಬಸ್ ಮತ್ತು ಕಂಟೆನರ್ ನಡುವೆ ಮುಖಾಮುಖಿ ಡಿಕ್ಕಿಯಿಂದ ಭೀಕರ ಅಪಘಾತ ಮಂಗಳವಾರ ಸಂಜೆಹೊತ್ತಿಗೆ ಸಂಭವಿಸಿದೆ. ಸ್ಥಳದಲ್ಲೆ ...Full Article

ಬೆಳಗಾವಿ:ಗೋಕಾಕದಲ್ಲಿಯ ದಬ್ಬಾಳಿಕೆ ಸಂಸ್ಕೃತಿ ಬೇರೆ ಕ್ಷೇತ್ರಗಳಲ್ಲಿ ವಿಸ್ತರಣೆಗೋಳಲು ಅವಕಾಶ ನೀಡಬೇಡಿ : ಬಿಜೆಪಿ ಮುಖಂಡ ಆಶೋಕ ಪೂಜಾರಿ

ಗೋಕಾಕದಲ್ಲಿಯ ದಬ್ಬಾಳಿಕೆ ಸಂಸ್ಕೃತಿ ಬೇರೆ ಕ್ಷೇತ್ರಗಳಲ್ಲಿ ವಿಸ್ತರಣೆಗೋಳಲು ಅವಕಾಶ ನೀಡಬೇಡಿ : ಬಿಜೆಪಿ ಮುಖಂಡ ಆಶೋಕ ಪೂಜಾರಿ ಬೆಳಗಾವಿ ಜು 17: ಗೋಕಾಕನಲ್ಲಿ ನಡೆಯುತ್ತಿರುವ ಹಣ ಮತ್ತು ತೋಳಬಲ ರಾಜಕಾರಣ ಯಮಕನಮರಡಿ ಸೇರಿ ಇತರ ಕ್ಷೇತ್ರದಲ್ಲಿ ವಿಸ್ತರಣೆ ಗೋಳಲು ಜನರು ...Full Article

ಗೋಕಾಕ:ದೇಶಕ್ಕೆ ಜೈನ್ ಸಮಾಜದ ಕೊಡುಗೆ ಅಪಾರವಾಗಿದೆ : ಅಂಗವಿಕಲರಿಗೆ ಕೃತಕ ಕಾಲು ಜೋಡಣೆ ಶಿಬಿರದಲ್ಲಿ ಶಾಸಕ ಬಾಲಚಂದ್ರ ಅಭಿಮತ

ದೇಶಕ್ಕೆ ಜೈನ್ ಸಮಾಜದ ಕೊಡುಗೆ ಅಪಾರವಾಗಿದೆ : ಅಂಗವಿಕಲರಿಗೆ ಕೃತಕ ಕಾಲು ಜೋಡಣೆ ಶಿಬಿರದಲ್ಲಿ ಶಾಸಕ ಬಾಲಚಂದ್ರ ಅಭಿಮತ ಗೋಕಾಕ : ದೇಶಕ್ಕೆ ಜೈನ್ ಸಮಾಜದ ಕೊಡುಗೆ ಅಪಾರವಾಗಿದೆ. ಅದರಲ್ಲೂ ಕಷ್ಟದಲ್ಲಿರುವ ವ್ಯಕ್ತಿಗಳಿಗೆ ಸಹಾಯ ಮಾಡುವ ಮೂಲಕ ಸಮಾಜ ಪುಣ್ಯದ ...Full Article

ಖಾನಾಪುರ:ಸಾಲಬಾಧೆ ವಿಷ ಸೇವಿಸಿ ರೈತ ಆತ್ಮಹತ್ಯೆ : ಖಾನಾಪುರಿನ ದೇವಲತ್ತಿ ಗ್ರಾಮದಲ್ಲಿ ಘಟನೆ

ಸಾಲಬಾಧೆ ವಿಷ ಸೇವಿಸಿ ರೈತ ಆತ್ಮಹತ್ಯೆ : ಖಾನಾಪುರಿನ ದೇವಲತ್ತಿ ಗ್ರಾಮದಲ್ಲಿ ಘಟನೆ ಖಾನಾಪುರ ಜು 17: ಸಾಲಬಾದೆ ತಾಳಲಾರದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದೆ. ಖಾನಾಪೂರ ತಾಲೂಕಿನ ದೇವಲತ್ತಿ ...Full Article

ಗೋಕಾಕ:2018 ರ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಿ : ಮಾಜಿ ಸಚಿವ ಬಾಲಚಂದ್ರ

2018 ರ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಿ : ಮಾಜಿ ಸಚಿವ ಬಾಲಚಂದ್ರ ಗೋಕಾಕ ಜು 16 : 2018 ರಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಈಗಿನಿಂದಲೇ ಸನ್ನದ್ಧರಾಗಬೇಕು. ಬಿ.ಎಸ್. ಯಡಿಯೂರಪ್ಪನವರನ್ನು ...Full Article

ಕೇಂದ್ರಕ್ಕೆ ಎಚ್ಚರಿಕೆ ಸಂದೇಶ : ಹಿಂದಿ ಹೇರಿಕೆ ವಿರೋದಿಸಿ ಬೆಂಗಳೂರಿನಲ್ಲಿ ಕರವೇ ನೇತೃತ್ವದಲ್ಲಿ ದುಂಡು ಮೇಜಿನ ಸಭೆ

ಕೇಂದ್ರಕ್ಕೆ ಎಚ್ಚರಿಕೆ ಸಂದೇಶ : ಹಿಂದಿ ಹೇರಿಕೆ ವಿರೋದಿಸಿ ಬೆಂಗಳೂರಿನಲ್ಲಿ ಕರವೇ ನೇತೃತ್ವದಲ್ಲಿ ದುಂಡು ಮೇಜಿನ ಸಭೆ ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಹೇರುತ್ತಿರುವ ಕೇಂದ್ರ ಸರಕಾರದ ನೀತಿಯನ್ನು ವಿರೋಧಿಸಿ ದಕ್ಷಿಣ ಭಾರತ ವ್ಯಾಪ್ತಿಯ ರಾಜ್ಯಗಳ ಹೋರಾಟಕ್ಕೆ ಕರವೇ ನಾರಾಯಣಗೌಡ ಬಣ ...Full Article
Page 686 of 706« First...102030...684685686687688...700...Last »