RNI NO. KARKAN/2006/27779|Sunday, November 1, 2026
You are here: Home » breaking news

breaking news

ಗೋಕಾಕ:ಗೋಕಾಕ | ಬಡ್ಡಿ ವಸೂಲಿ, ಜೀವ ಬೆದರಿಕೆ ಆರೋಪ : ಮೂವರ ವಿರುದ್ಧ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಗೋಕಾಕ | ಬಡ್ಡಿ ವಸೂಲಿ, ಜೀವ ಬೆದರಿಕೆ ಆರೋಪ : ಮೂವರ ವಿರುದ್ಧ ಶಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಗೋಕಾಕ ಡಿ 4 : ನಗರದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಮಹಿಳೆಯೊಬ್ಬರು ತಾವು 2018-19ರಲ್ಲಿ ಪಡೆದಿದ್ದ ₹3.5 ಲಕ್ಷ ಸಾಲಕ್ಕೆ ಅಸಲು-ಬಡ್ಡಿ ಸೇರಿಸಿ ಒಟ್ಟು₹17 ಲಕ್ಷ ಪಾವತಿಸಿದ್ದರೂ ಸಾಲ ಮತ್ತು ಬಡ್ಡಿವಸೂಲಿಗೆ ಮನೆಗೆ ಬಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಮೂವರ ವಿರುದ್ಧ ಶನಿವಾರ ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ನಾಗಪ್ಪ ಸಿದ್ದಪ್ಪ ಮಂಗಿ ಮತ್ತು ಸಹೋದರರಾದ ...Full Article

ಗೋಕಾಕ:ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ : ರೇವತಿ ಮಠದ ಅಭಿಮತ

ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ : ರೇವತಿ ಮಠದ ಅಭಿಮತ ಗೋಕಾಕ ಡಿ 4 : ವಿಕಲಚೇತನರಿಗೆ ಅವಕಾಶ ನೀಡಬೇಕೇ ವಿನಹ ಅನುಂಕಪ ತೋರಿಸ ಬೇಕಿಲ್ಲ ಅವರಿಗೆ ನಿರಂತರ ಪ್ರೋತ್ಸಾಹ ಮತ್ತು ಬೆಂಬಲ ಅತಿ ಅಗತ್ಯ ...Full Article

ಗೋಕಾಕ:ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ತಡಸಲ

ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ : ತಡಸಲ ಗೋಕಾಕ ಡಿ 3 : ಪಠ್ಯದಷ್ಟೇ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸುತ್ತವೆ ಎಂದು ಶಿಕ್ಷಣ ಇಲಾಖೆಯ ಸಂಪನ್ಮೂಲ ವ್ಯಕ್ತಿ ಸಂತೋಷ ...Full Article

ಗೋಕಾಕ :ಅರಣ್ಯ ಕ್ರೀಡಾಕೂಟ : ಚೇಸ್ ಪಂದ್ಯಾವಳಿಯಲ್ಲಿ ಎಸಿಎಫ್ ಸಂಗಮೇಶ್ ಪ್ರಭಾಕರ ಪ್ರಥಮ

ಅರಣ್ಯ ಕ್ರೀಡಾಕೂಟ : ಚೇಸ್ ಪಂದ್ಯಾವಳಿಯಲ್ಲಿ ಎಸಿಎಫ್ ಸಂಗಮೇಶ್ ಪ್ರಭಾಕರ ಪ್ರಥಮ ಗೋಕಾಕ ಡಿ 1 : ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಅರಣ್ಯ ಇಲಾಖೆಯವರು ಹಮ್ಮಿಕೊಂಡ ಬೆಳಗಾವಿ ವೃತ್ತಮಟ್ಟದ ಅರಣ್ಯ ಕ್ರೀಡಾಕೂಟದಲ್ಲಿ ಬೆಳಗಾವಿ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂಗಮೇಶ್ ...Full Article

ಗೋಕಾಕ:ಜಿ.ಇ.ಎಸ್.ಆಂಗ್ಲ ಮಾಧ್ಯಮ ಶಾಲೆಯಲ್ಲಿ 515ನೇ ಕನಕದಾಸ ಜಯಂತಿ ಆಚರಣೆ

ಜಿ.ಇ.ಎಸ್.ಆಂಗ್ಲ ಮಾಧ್ಯಮ ಶಾಲೆಯಲ್ಲಿ 515ನೇ ಕನಕದಾಸ ಜಯಂತಿ ಆಚರಣೆ ಗೋಕಾಕ: ಗುರುವಾರದಂದು ಇಲ್ಲಿನ ಜಿ.ಇ.ಎಸ್.ಆಂಗ್ಲ ಮಾಧ್ಯಮ ಶಾಲೆಯಲ್ಲಿ 515ನೇ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಚಾರ್ಯ ಎಸ.ಕೆ.ಮಠದ, ಶ್ರೀಮತಿ ಕೆ.ಎಚ್. ಮೇಟಿ, ಎಂ.ಎಂ. ಸೊಗಲದ, ಮಹಾಂತೇಶ ಕುಮರೇಶಿ, ಸಿದ್ದು ...Full Article

ಗೋಕಾಕ:ಕನಕದಾಸರು ಜಾತ್ಯಾತೀತ ಸಮಾಜ ನಿರ್ಮಾಣ ಸಂದೇಶ ನೀಡಿದ ಶ್ರೇಷ್ಠ ಸಂತರಾಗಿದ್ದರು : ಪ್ರಾಚಾರ್ಯ ಎಚ್ ಎಸ್ ಅಡಿಬಟ್ಟಿ

ಕನಕದಾಸರು ಜಾತ್ಯಾತೀತ ಸಮಾಜ ನಿರ್ಮಾಣ ಸಂದೇಶ ನೀಡಿದ ಶ್ರೇಷ್ಠ ಸಂತರಾಗಿದ್ದರು : ಪ್ರಾಚಾರ್ಯ ಎಚ್ ಎಸ್ ಅಡಿಬಟ್ಟಿ ಗೋಕಾಕ ನ 30 : ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜವನ್ನು ಜಾಗೃತಗೊಳಿಸಿ ಜಾತ್ಯಾತೀತ ಸಮಾಜ ನಿರ್ಮಾಣ ಸಂದೇಶ ನೀಡಿದ ಶ್ರೇಷ್ಠ ...Full Article

ಗೋಕಾಕ;ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಿ ಮಾದರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ : ಮಂಜುನಾಥ್ ಚೌವ್ಹಾಣ

ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಿ ಮಾದರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯ : ಮಂಜುನಾಥ್ ಚೌವ್ಹಾಣ ಗೋಕಾಕ ನ 30 : ಕ್ರೀಡೆಗಳಲ್ಲಿ ಪಾಲ್ಗೊಳ್ಳುವದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢರಾಗಿ ಮಾದರಿಯಾಗಿ ಕಾರ್ಯನಿರ್ವಹಿಸಲು ಸಹಕಾರಿಯಾಗುತ್ತದೆ ಎಂದು ಬೆಳಗಾವಿ ವೃತ್ತದ ಮುಖ್ಯ ...Full Article

ಗೋಕಾಕ:ನಗರದಲ್ಲಿ ಕಾಟಾಚಾರಕ್ಕೆ ಅರಣ್ಯ ಇಲಾಖೆಯಿಂದ ಅರಣ್ಯ ಕ್ರೀಡಾಕೂಟ ಆಯೋಜನೆ

ನಗರದಲ್ಲಿ ಕಾಟಾಚಾರಕ್ಕೆ ಅರಣ್ಯ ಇಲಾಖೆಯಿಂದ ಅರಣ್ಯ  ಕ್ರೀಡಾಕೂಟ ಆಯೋಜನೆ ಗೋಕಾಕ ನ 28 : ಅರಣ್ಯ ಇಲಾಖೆಯ ವತಿಯಿಂದ ನಗರದಲ್ಲಿ ಎರಡು ದಿನಗಳ ಕಾಲ ನಡೆದ  ಕ್ರೀಡಾಕೂಟ ಕಾಟಾಚಾರಕ್ಕೆ ಎಂಬಂತೆ ಆಯೋಜನೆಯಾಗಿದ್ದು ಕಂಡು ಬಂದಿದೆ. ನ 27 ಮತ್ತು 28 ...Full Article

ಗೋಕಾಕ:ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ : ಶಾಸಕ ರಮೇಶ್

ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ : ಶಾಸಕ ರಮೇಶ್ ಗೋಕಾಕ ನ 27 : ಶ್ರಮಜೀವಿಗಳಾದ ಕಾರ್ಮಿಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಿ ಅವರ ಭವಿಷ್ಯವನ್ನು ಉಜ್ವಲಗೊಳಿಸುವಂತೆ ಶಾಸಕ ರಮೇಶ ಜಾರಕಿಹೊಳಿ ಹೇಳಿದರು. ...Full Article

ಗೋಕಾಕ:140ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ : ಸಚಿವ ಸತೀಶ ಬೆಸರ.

140ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ : ಸಚಿವ ಸತೀಶ ಬೆಸರ. ಗೋಕಾಕ ನ 27 : 140ಕೋಟಿಗಿಂತ ಹೆಚ್ಚಿನ ಜನಸಂಖ್ಯೆ ಇರುವ ನಮ್ಮ ದೇಶದಲ್ಲಿ ಕ್ರೀಡೆಗಳಲ್ಲಿ ನಿರೀಕ್ಷಿತ ಸಾಧನೆಯಾಗಿಲ್ಲ ಎಂದು ಲೋಕೋಪಯೋಗಿ ಹಾಗೂ ...Full Article
Page 69 of 710« First...102030...6768697071...8090100...Last »