RNI NO. KARKAN/2006/27779|Wednesday, September 16, 2026
You are here: Home » breaking news

breaking news

ಖಾನಾಪುರ: ತುಂಬಿ ತುಳುಕುತ್ತಿವೆ ಕಸದ ಡಬ್ಬಿಗಳು, ಕುಡಿಯಲು ನೀರಿಲ್ಲಾ: ಖಾನಾಪೂರ ಬಸ್ ನಿಲ್ದಾಣದಲ್ಲಿಲ್ಲ ಸ್ವಚ್ಛತೆ

ತುಂಬಿ ತುಳುಕುತ್ತಿವೆ ಕಸದ ಡಬ್ಬಿಗಳು, ಕುಡಿಯಲು ನೀರಿಲ್ಲಾ: ಖಾನಾಪೂರ ಬಸ್ ನಿಲ್ದಾಣದಲ್ಲಿಲ್ಲ ಸ್ವಚ್ಛತೆ ವಿಶೇಷ ಲೇಖನ:    ಕಾಶೀಮ ಹಟ್ಟಿಹೊಳಿ, ಖಾನಾಪೂರ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸ್ವಚ್ಛ ಭಾರತದ ಕನಸಿನೊಂದಿಗೆ ಹೆಜ್ಜೆ ಇಡುತ್ತಿದ್ದರೆ, ಪಟ್ಟಣದ ಬಸ್ ನಿಲ್ದಾಣದಲ್ಲಿ ಮಾತ್ರ ಸ್ವಚ್ಛತೆಯ ಅರಿವು ಪ್ರಯಾನಿಕರಿಗೂ ಇಲ್ಲ ನಿಲ್ದಾಣದ ನಿರ್ವಾಹಕರಿಗೂ ಇಲ್ಲ. ನಿಲ್ದಾಣದೊಳಗೆ ಕಸ ಹಾಕುವ ಡಬ್ಬಿಗಳು ತುಂಬಿ ತುಳುಕುತ್ತಿವೆ. ಹೀಗಾಗಿ ಕಸ ಕಡ್ಡಿ ಎಲ್ಲೆಡೆ ಹರವಿ ನಿಲ್ದಾಣ ಕೊಳಚೆಯಾಗಿದೆ. ಪ್ರಯಾಣಿಕರು ಮುಗು ಮುಚ್ಚಿಕೊಂಡು ಕುಳಿತುಕೊಳ್ಳುವ ಸ್ಥಿತಿ ಇದೆ. ನಿಲ್ದಾಣದ ಆವರಣದಲ್ಲಿ ಪ್ಲಾಸ್ಟಿಕ್, ಕಸ, ...Full Article

ಬೆಳಗಾವಿ: ಚುನಾವಣೆ ಎದುರಿಸಲು ಸಿದ್ಧರಾಗಿ : ಕಾರ್ಯಕರ್ತರಿಗೆ ಎಐಸಿಸಿ ಕಾರ್ಯದರ್ಶಿ ಮಾಣಿಕ್ ಟ್ಯಾಗೋರ್ ಪಾಠ

ಚುನಾವಣೆ ಎದುರಿಸಲು ಸಿದ್ಧರಾಗಿ : ಕಾರ್ಯಕರ್ತರಿಗೆ ಎಐಸಿಸಿ ಕಾರ್ಯದರ್ಶಿ ಮಾಣಿಕ್ ಟ್ಯಾಗೋರ್ ಪಾಠ ಬೆಳಗಾವಿ ಮೇ 19: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಲಿಷ್ಠವಾಗಬೇಕು. ಅದಕ್ಕಾಗಿ ಜಿಲ್ಲೆಯ ಕಾಂಗ್ರೆಸ್ ನಾಯಕರು ಒಗ್ಗಟ್ಟನಿಂದ ಪಕ್ಷದ ...Full Article

ಖಾನಾಪುರ: ಈಜಲು ಹೋಗಿದ ಯುವಕರು ನೀರು ಪಾಲು : ಖಾನಾಪುರ ತಾಲೂಕಿನ ಬೀಡಿಯಲ್ಲಿ ಘಟನೆ

ಈಜಲು ಹೋಗಿದ ಯುವಕರು ನೀರು ಪಾಲು : ಖಾನಾಪುರ ತಾಲೂಕಿನ ಬೀಡಿಯಲ್ಲಿ ಘಟನೆ    ಖಾನಾಪುರ ಮೇ 19: ತಾಲೂಕಿನ ಬೀಡಿ ಗ್ರಾಮದ ನಾಯಾನಗರ ನಿವಾಸಿ ಸಮದ ಅಬ್ದುಲ್‍ಸತ್ತಾರ ಕಿತ್ತೂರ(17) ಮತ್ತು ಕಿತ್ತೂರ ಪಟ್ಟಣ ನಿವಾಸಿ ಸಾಧಿಕ ಅಬ್ದುಲ್‍ಸಾಬ್ ಬೇಪಾರಿ(21) ...Full Article

ಗೋಕಾಕ: ಜವಾಬ್ದಾರಿಯಿಂದ ವಿಮುಖವಾಗುತ್ತಿರುವ ಕಾಂಗ್ರೆಸ್ ಸರಕಾರ : ಬಿಜೆಪಿ ಮುಖಂಡ ಅಶೋಕ ಪೂಜಾರಿ

ಜವಾಬ್ದಾರಿಯಿಂದ ವಿಮುಖವಾಗುತ್ತಿರುವ ಕಾಂಗ್ರೆಸ್ ಸರಕಾರ : ಬಿಜೆಪಿ ಮುಖಂಡ ಅಶೋಕ ಪೂಜಾರಿ ಗೋಕಾಕ ಮೇ 19:  ರೈತರ ಕೃಷಿ ಸಾಲ ಮನ್ನಾ ಮಾಡುವ ಪ್ರಸ್ತಾಪ ಬಂದಾಗೊಮ್ಮೆ ಕೇಂದ್ರ ಸರಕಾರದ ಕಡೆಗೆ ಬೊಟ್ಟುಮಾಡಿ ತೋರಿಸುತ್ತ ರಾಜ್ಯ ಸರಕಾರ ತನ್ನ ನೈತಿಕ ಮತ್ತು ...Full Article

ರಾಯಬಾಗ: ಅಕ್ರಮ ಸರಾಯಿ ಮಾರಾಟ ತಡೆಗೆ ಆಗ್ರಹ: ಮೇಖಳಿ ಗ್ರಾಮದ ಮಹಿಳೆಯರಿಂದ ತಹಶೀಲ್ದಾರಗೆ ಮನವಿ

ಅಕ್ರಮ ಸರಾಯಿ ಮಾರಾಟ ತಡೆಗೆ ಆಗ್ರಹ: ಮೇಖಳಿ ಗ್ರಾಮದ ಮಹಿಳೆಯರಿಂದ ತಹಶೀಲ್ದಾರಗೆ ಮನವಿ ರಾಯಬಾಗ ಮೇ 19 : ತಾಲೂಕಿನ ಮೇಖಳಿ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ, ಅವ್ಯಾಹವಾಗಿ ನಡೆಯುತ್ತಿರುವ ಅಕ್ರಮ ಸರಾಯಿ ಮಾರಾಟವನ್ನು ತಡೆಯಬೇಕೆಂದು ಒತ್ತಾಯಿಸಿ ಗ್ರಾಮದ ಮಹಿಳೆಯರು, ...Full Article

ಗೋಕಾಕ: ವೃಂದ ನೇಮಕಾತಿಯ ಪರಿಷ್ಕೃತ ಅಧಿಸೂಚನೆ ಪ್ರಕಟಗೋಳಿಸುವಂತೆ ಆಗ್ರಹಿಸಿ ಪಶುವೈದ್ಯರ ಮನವಿ

ಸಚಿವರಿಗೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರುವೃಂದ ನೇಮಕಾತಿಯ ಪರಿಷ್ಕೃತ ಅಧಿಸೂಚನೆ ಪ್ರಕಟಗೋಳಿಸುವಂತೆ ಆಗ್ರಹಿಸಿ ಪಶುವೈದ್ಯರ ಮನವಿ ಗೋಕಾಕ ಮೇ 19: ವೃಂದ ನೇಮಕಾತಿಯ ಪರಿಷ್ಕೃತ ಅಧಿಸೂಚನೆ ಪ್ರಕಟಗೋಳಿಸಬೆಕೆಂದು ಆಗ್ರಹಿಸಿ ಕರ್ನಾಟಕ ಪಶು ವೈದ್ಯಕೀಯ ಸಂಘದ ಸದಸ್ಯರು ಪಶುವೈದ್ಯ ...Full Article

ಬೆಳಗಾವಿ: ಹೈಕಮಾಂಡನಂತೆ ವರ್ತಿಸುತ್ತಿರುವ ಸಚಿವ ರಮೇಶ ಅವರಿಂದ ಜಿಲ್ಲೆಯಲ್ಲಿ ಗೊಂದಲ ಸೃಷ್ಟಿ : ಮಾಜಿ ಸಚಿವ ಸತೀಶ

ಹೈಕಮಾಂಡನಂತೆ ವರ್ತಿಸುತ್ತಿರುವ ಸಚಿವ ರಮೇಶ ಅವರಿಂದ ಜಿಲ್ಲೆಯಲ್ಲಿ ಗೊಂದಲ ಸೃಷ್ಟಿ : ಮಾಜಿ ಸಚಿವ ಸತೀಶ ತಿರಗೇಟು ಬೆಳಗಾವಿ ಮೇ 18: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಟಿಕೆಟಗಾಗಿ ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗುತ್ತಿರುವಾಗ ಸಚಿವ ರಮೇಶ ಜಾರಕಿಹೊಳಿಯವರು ಟಿಕೆಟ ಹಂಚಿಕೆ ...Full Article

ರಾಯಬಾಗ : ಕಾನೂನು ಸೇವೆಗಳ ಪ್ರಾಧಿಕಾರದ ಸದುಪಯೋಗ ಪಡೆದುಕೊಳ್ಳಿ : ನ್ಯಾಯಾಧೀಶ ರಮಾಕಾಂತ ಸಲಹೆ

ಕಾನೂನು ಸೇವೆಗಳ ಪ್ರಾಧಿಕಾರದ ಸದುಪಯೋಗ ಪಡೆದುಕೊಳ್ಳಿ : ನ್ಯಾಯಾಧೀಶ ರಮಾಕಾಂತ ಸಲಹೆ ರಾಯಬಾಗ ಮೇ 13:ಗ್ರಾಮೀಣ ಪ್ರದೇಶದ ಜನರಿಗೆ ಕಾನೂನಿನ ಅರಿವು ಮೂಡಿಸಿ ನೆರವು ನೀಡುವ ಸಲುವಾಗಿ ಕಾನೂನು ಸೇವೆಗಳ ಪ್ರಾಧಿಕಾರ ಸ್ಥಾಪಿಸಲಾಗಿದ್ದು, ಗ್ರಾಮೀಣ ಭಾಗದ ಜನರು ಇದರ ಸದುಪಯೋಗ ...Full Article

ಗೋಕಾಕ:ಹೊಂಡಾ ಆಕ್ಟಿವಾ ಬೈಕನಲ್ಲಿ ಇರಿಸಿದ್ದ ಎರೆಡು ಲಕ್ಷ ರೂ. ಕಳ್ಳತನಮಾಡಿ ಫರಾರಿ ಗೋಕಾಕದಲ್ಲಿ ಘಟನೆ

ಹೊಂಡಾ ಆಕ್ಟಿವಾ ಬೈಕನಲ್ಲಿ ಇರಿಸಿದ್ದ ಎರೆಡು ಲಕ್ಷ ರೂ. ಕಳ್ಳತನಮಾಡಿ ಫರಾರಿ ಗೋಕಾಕದಲ್ಲಿ ಘಟನೆ ಗೋಕಾಕ ಮೇ 18: ಬೈಕನಲ್ಲಿ ಇಟ್ಟಿದ ಹಣ ಕಳ್ಳವು ಮಾಡಿ ಫರಾರಿಯಾದ ಘಟನೆ ನಗರದ ಬಸ್ ನಿಲ್ದಾಣದ ಹತ್ತಿರ ನಡೆದಿದೆ. ನಿನ್ನೆ ಸಾಯಂಕಾಲ ಬಸ್ ...Full Article

ಗೋಕಾಕ:ಸ್ವಚತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು : ಪರಿಸರ ಅಭೀಯಂತರ ಗಜಾಕೋಶ ಸಲಹೆ

ಕಾಂಗ್ರೆಸ್ಚತೆ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು : ಪರಿಸರ ಅಭೀಯಂತರ ಗಜಾಕೋಶ ಸಲಹೆ ಗೋಕಾಕ ಮೇ 17: ತಮ್ಮ ಮನೆಗಳ ಸುತ್ತಮುತ್ತ ಸ್ವಚತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೆಕೇಂದು ನಗರಸಭೆ ಪರಿಸರ ಅಭೀಯಂತರ ಗಜಾಕೋಶ ಹೇಳಿದರು . ಅವರು ಇಂದು ಮುಂಜಾನೆ ಇಲ್ಲಿಯ ...Full Article
Page 705 of 708« First...102030...703704705706707...Last »