RNI NO. KARKAN/2006/27779|Thursday, September 17, 2026
You are here: Home » breaking news

breaking news

ಮೂಡಲಗಿ:ರಾಜಾಪೂರ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ

ರಾಜಾಪೂರ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ಮೂಡಲಗಿ ಅ 10 : ಗ್ರಾಮದ ಹಿರಿಯರು ಒಗ್ಗಟ್ಟಿನಿಂದ ಗ್ರಾಮಾಭಿವೃದ್ಧಿಯನ್ನು ಕೈಗೊಂಡು ರಾಜಾಪೂರ ಗ್ರಾಮದ ಅಭಿವೃದ್ಧಿಗೆ ಕಂಕಣಬದ್ಧರಾಗಿ ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಪಾತ್ರರಾಗಿರುವುದು ಶ್ಲಾಘನೀಯವಾಗಿದೆ. ಒಗ್ಗಟ್ಟಿನ ಮೂಲಕ ಏನು ಬೇಕಾದರೂ ಸಾಧಿಸಬಹುದೆಂಬುದನ್ನು ಹಿರಿಯರು ಹಾಗೂ ಗ್ರಾಪಂ ಸದಸ್ಯರು ತೋರಿಸಿಕೊಟ್ಟಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ಸನ್ 2022-23ನೇ ಸಾಲಿನ ರಾಜಾಪೂರ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ದೊರೆತಿರುವುದರ ಹಿನ್ನೆಲೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹುಣಶ್ಯಾಳ ...Full Article

ಗೋಕಾಕ:ಜಗತ್ತಿನ ಎಲ್ಲಾ ಧರ್ಮಗಳು ಜನರಿಗೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತಿವೆ : ಮೌಲಾನಾ ಪಿ.ಎಂ.ಮುಜಂಮ್ಮಿಲ್

ಜಗತ್ತಿನ ಎಲ್ಲಾ ಧರ್ಮಗಳು ಜನರಿಗೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತಿವೆ : ಮೌಲಾನಾ ಪಿ.ಎಂ.ಮುಜಂಮ್ಮಿಲ್ ಗೋಕಾಕ ಅ 10 : ಜಗತ್ತಿನ ಎಲ್ಲಾ ಧರ್ಮಗಳು ಜನರಿಗೆ ಮಾನವೀಯ ಮೌಲ್ಯಗಳನ್ನು ಕಲಿಸುತ್ತಿದ್ದು, ಅವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಪುನಿತರಾಗಬೇಕು ಎಂದು ಬೆಂಗಳೂರಿನ ಮೌಲಾನಾ ...Full Article

ಗೋಕಾಕ:ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್

ಕೊನೆಗೂ ಕೂಡಿ ಬಂತು ಗೋಕಾಕದ ಗ್ರಾಮದೇವತೆ ಜಾತ್ರೆ. 2025ಕ್ಕೆ ಮುಹೂರ್ತ ಫಿಕ್ಸ್ ಗೋಕಾಕ ಅ 8 : ಗೋಕಾವಿ ನೆಲದ ಇತಿಹಾಸ ಪ್ರಸಿದ್ಧ ಉಭಯ ಮಹಾಲಕ್ಷ್ಮೀ ದೇವಸ್ಥಾನಗಳನ್ನು ನವೀಕೃತಗೊಳಿಸಿ 2025 ರಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ಇಡೀ ಜಿಲ್ಲೆಯೇ ಕಣ್ತುಂಬಿ ...Full Article

ಮೂಡಲಗಿ:ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮಹಿಳಾ ಮೀಸಲಾತಿಯಿಂದ ಮಹಿಳೆಯರದ್ದೇ ಪಾರುಪತ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 7 : ಈಗಾಗಲೇ ಮಹಿಳಾ ಮೀಸಲಾತಿಯು ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ 33 ರಷ್ಟು ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ...Full Article

ಮೂಡಲಗಿ:ತಿಂಗಳೊಳಗೆ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ತಿಂಗಳೊಳಗೆ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಕೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಅ 6 : ರಾಮೇಶ್ವರ ಏತ ನೀರಾವರಿ ಯೋಜನೆಯಡಿ ಇದುವರೆಗೂ ವೆಂಕಟಾಪೂರ ಮುಖ್ಯ ಕಾಲುವೆಯ ತುದಿ ಭಾಗದ ರೈತರಿಗೆ ...Full Article

ಗೋಕಾಕ:ಮಕ್ಕಳಗೇರಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ : ಶಾಸಕ ರಮೇಶ ಹರ್ಷ

ಮಕ್ಕಳಗೇರಿ ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ : ಶಾಸಕ ರಮೇಶ ಹರ್ಷ ಗೋಕಾಕ ಅ 5 : ಅಭಿವೃದ್ಧಿಯ ಶಕ್ತಿ ಹಳ್ಳಿಗಳಿದೆ ಇದನ್ನು ಅರಿತು ಗ್ರಾಪಂ ಆಡಳಿತ ಮಂಡಳಿ, ಅಧಿಕಾರಿ ವರ್ಗ ಸಾರ್ವಜನಿಕರ ಸಹಕಾರದೊಂದಿಗೆ ಜನರಿಗೆ ಮೂಲಭೂತ ಸೌಕರ್ಯ, ...Full Article

ಗೋಕಾಕ:ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬಿಸಿಯೂಟ ಸಿಬ್ಬಂದಿಯವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಅ 3 : ಬಿಸಿಯೂಟ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳ ಕುರಿತಂತೆ ಮುಂದಿನ ಚಳಿಗಾಲದ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆದು ಅವರ ಸಮಸ್ಯೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ...Full Article

ಗೋಕಾಕ:ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಅಮೂಲ್ಯವಾಗಿದ್ದು : ಬಿ.ಆರ್.ಉಮರಾಣಿ

ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಅಮೂಲ್ಯವಾಗಿದ್ದು : ಬಿ.ಆರ್.ಉಮರಾಣಿ ಗೋಕಾಕ ಅ 3 : ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಅಮೂಲ್ಯವಾಗಿದ್ದು, ಅದನ್ನು ಕಠಿಣ ಪರಿಶ್ರಮದಿಂದ ಹಂತ,ಹಂತವಾಗಿ ತಮ್ಮದಾಗಿಸಿಕೊಳ್ಳಬೇಕು ಎಂದು ನಿಡಸೋಸಿಯ ಎಸ್.ಜೆ.ಪಿ.ಎನ್ ಪಾಲಿಟೆಕ್ನಿಕ್ ನ ಪ್ರಾಚಾರ್ಯ ಬಿ.ಆರ.ಉಮರಾಣಿ ಹೇಳಿದರು. ಮಂಗಳವಾರದಂದು ನಗರದ ...Full Article

ಗೋಕಾಕ:ಗೋಕಾಕ ತಾಲೂಕನ್ನು ನೂತನ ಜಿಲ್ಲೆ ಮಾಡುವಂತೆ ಆಗ್ರಹಿಸಿ ಕರವೇ ಮನವಿ

ಗೋಕಾಕ ತಾಲೂಕನ್ನು ನೂತನ ಜಿಲ್ಲೆ ಮಾಡುವಂತೆ ಆಗ್ರಹಿಸಿ ಕರವೇ ಮನವಿ ಗೋಕಾಕ ಅ 3: ಗೋಕಾಕ ತಾಲೂಕನ್ನು ನೂತನ ಜಿಲ್ಲೆ ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಂಗಳವಾರದಂದು ನಗರದಲ್ಲಿ ಪ್ರತಿಭಟನೆ ನಡೆಯಿಸಿ ತಹಶೀಲ್ದಾರ ...Full Article

ಗೋಕಾಕ:ಭಾರತ ಕೃಷಿ ಪ್ರಧಾನ ದೇಶವಾಗಿದೆ : ಶಾಸಕ ರಮೇಶ ಜಾರಕಿಹೊಳಿ

ಭಾರತ ಕೃಷಿ ಪ್ರಧಾನ ದೇಶವಾಗಿದೆ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಅ 2 : ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತನನ್ನು ದೇಶದ ಬೆನ್ನಲುಬು ಎನ್ನುತ್ತೇವೆ ಅದೇ ಹಸುಗಳು ರೈತನ ಕುಟುಂಬದ ಬೆನ್ನೆಲುಬು ಅನ್ನೋದು ಅμÉ್ಟೀ ಸತ್ಯ ಎಂದು ...Full Article
Page 71 of 708« First...102030...6970717273...8090100...Last »