RNI NO. KARKAN/2006/27779|Wednesday, January 28, 2026
You are here: Home » breaking news

breaking news

ಬೆಳಗಾವಿ:ಗ್ಯಾರಂಟಿ ಯೋಜನೆ ಜಾರಿಯಿಂದ ಬಿಜೆಪಿಗೆ ಆತಂಕ ಶುರುವಾಗಿದೆ: ಸತೀಶ್​ ಜಾರಕಿಹೊಳಿ

ಗ್ಯಾರಂಟಿ ಯೋಜನೆ ಜಾರಿಯಿಂದ ಬಿಜೆಪಿಗೆ ಆತಂಕ ಶುರುವಾಗಿದೆ: ಸತೀಶ್​ ಜಾರಕಿಹೊಳಿ ಬೆಳಗಾವಿ ಜೂ 4 : ಜನರ ಕಲ್ಯಾಣಕ್ಕಾಗಿ ಕಾಂಗ್ರೆಸ್‌ ಪಕ್ಷ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ನೋಡಿದ ಬಿಜೆಪಿಗೆ ಆತಂಕ ಶುರುವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು. ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ ಜಾರಿಗೆ ತಂದ ಘೋಷಣೆಗಳನ್ನು ಜನರು ಹೃದಯಪೂರ್ವಕವಾಗಿ ಸ್ವಾಗತ ಮಾಡುತ್ತಿದ್ದಾರೆ. ಈ ವಿಷಯವನ್ನು ಮರೆಮಾಚಲು ಬಿಜೆಪಿಯವರು ಬೇರೆ ಅಸ್ತ್ರ ಹೂಡುತ್ತಿದ್ದಾರೆ. ಇವರ ಬಯಕೆ ಎಂದಿಗೂ ಈಡೇರುವುದಿಲ್ಲ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು. ...Full Article

ಬೆಳಗಾವಿ:ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಕುರಿತು ಪ್ರತ್ಯೇಕ ತನಿಖೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಕುರಿತು ಪ್ರತ್ಯೇಕ ತನಿಖೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಮೇ 31: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಡೆದಿರುವ ಅವ್ಯವಹಾರಗಳನ್ನು ಸಹಿಸುವುದಿಲ್ಲ, ಸತ್ಯಾಂಶ ತಿಳಿಯಲು ಎಲ್ಲಾ ಅವ್ಯವಹಾರಗಳ ಬಗ್ಗೆ ಸಿಐಡಿ ...Full Article

ಗೋಕಾಕ:ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಶ್ಲಾಘನೀಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ

ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಶ್ಲಾಘನೀಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯಕ್ಕೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿಯವರು ಬುಧವಾರದಂದು ಭೇಟಿ ...Full Article

ಗೋಕಾಕ:ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ

ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ ಗೋಕಾಕ ಮೇ 31 : ಶಾಸಕ ಪುಟ್ಟರಂಗ ಶೆಟ್ಟಿ ಅವರಿಗೆ ಸಚಿವ ಸ್ಥಾನ ದೊರೆಯದಿರುವದು ಸಮಾಜಕ್ಕೆ ಆದ ಅನ್ಯಾಯವಾಗಿದ್ದು ಅದನ್ನು ಸರಿಪಡಿಸುವಂತೆ ...Full Article

ಗೋಕಾಕ:ನಿಸ್ವಾರ್ಥ ಸೇವೆಯಿಂದ ಜೀವನ ಸಾರ್ಥಕ: ರವೀಂದ್ರ ತಳವಾರ

ನಿಸ್ವಾರ್ಥ ಸೇವೆಯಿಂದ ಜೀವನ ಸಾರ್ಥಕ: ರವೀಂದ್ರ ತಳವಾರ ಗೋಕಾಕ ಮೇ 31 : ಸರ್ಕಾರಿ ಸೇವೆಯಲ್ಲಿದ್ದವರಿಗೆ ನಿವೃತ್ತಿ ಅನಿವಾರ್ಯ. ಆದರೆ ನಿಸ್ವಾರ್ಥ ಸೇವೆಯಿಂದ ಮಾತ್ರ ಜೀವನವನ್ನು ಸಾರ್ಥಕ ಮಾಡಿಕೊಳ್ಳಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಅಧೀಕ್ಷಕ ರವೀಂದ್ರ ತಳವಾರ ಹೇಳಿದರು. ...Full Article

ಬೆಳಗಾವಿ:ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು: ಲೋಕೋಪಯೋಗಿ ಸಚಿವ ಸತೀಶ್ ಅಭಿಮತ

ಬೆಳಗಾವಿ ಜಿಲ್ಲೆ ವಿಭಜನೆ ಆಗಲೇಬೇಕು: ಲೋಕೋಪಯೋಗಿ ಸಚಿವ ಸತೀಶ್ ಅಭಿಮತ ಬೆಳಗಾವಿ ಮೇ 30 : ಬೆಳಗಾವಿ ಜಿಲ್ಲೆ ಭೌಗೋಳಿಕವಾಗಿ ಅತಿ ದೊಡ್ಡ ಜಿಲ್ಲೆಯಾಗಿದ್ದು ವಿಭಜನೆ ಆಗಲೇಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ...Full Article

ಬೆಳಗಾವಿ:ನೂತನ ಶಿಕ್ಷಣ ನೀತಿ ಜಾರಿ ಮಾಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ

ನೂತನ ಶಿಕ್ಷಣ ನೀತಿ ಜಾರಿ ಮಾಡುವುದಿಲ್ಲ: ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಮೇ 30 :ಕೇಂದ್ರ ಸರ್ಕಾರ ರೂಪಿಸಿದ ನೂತನ ಶಿಕ್ಷಣ ನೀತಿಯನ್ನು‌ ನಾವು ಹಿಂದೆಯೂ ಒಪ್ಪಿರಲಿಲ್ಲ. ಈಗಲೂ ಒಪ್ಪುವುದಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ರಾಷ್ಟ್ರೀಯ ...Full Article

ಗೋಕಾಕ:ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಅದ್ದೂರಿಯಾಗಿ ಸ್ವಾಗತ

ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ಅದ್ದೂರಿಯಾಗಿ ಸ್ವಾಗತ ಗೋಕಾಕ ಮೇ 29 : ಸಿದ್ದರಾಮಯ್ಯ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಮೊದಲ ಬಾರಿ ಗೋಕಾಕ ನಗರಕ್ಕೆ ಆಗಮಿಸಿದ ಸತೀಶ ಜಾರಕಿಹೊಳಿ ಅವರಿಗೆ ...Full Article

ಕಿತ್ತೂರು:ನೂತನ ಕಾಂಗ್ರೆಸ್ ಸರಕಾರ ಬಸವಣ್ಣನವರ ವಿಚಾರಧಾರೆಯಲ್ಲಿದೆ : ಸಚಿವ ಸತೀಶ ಜಾರಕಿಹೊಳಿ

ನೂತನ ಕಾಂಗ್ರೆಸ್ ಸರಕಾರ ಬಸವಣ್ಣನವರ ವಿಚಾರಧಾರೆಯಲ್ಲಿದೆ : ಸಚಿವ ಸತೀಶ ಜಾರಕಿಹೊಳಿ ಕಿತ್ತೂರ ಮೇ 28 :ನೂತನ ಕಾಂಗ್ರೆಸ್ ಸರಕಾರ ಬಸವಣ್ಣನವರ ವಿಚಾರಧಾರೆಯಲ್ಲಿದ್ದು, ಬಸವಣ್ಣನವರ ವಿಚಾರಗಳನ್ನು ಪ್ರತಿಯೊಬ್ಬರ ಮನೆ,ಮನೆಗೆ ತಲುಪಿಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ನೂತನ ಸಚಿವ ಸತೀಶ ...Full Article

ಬೆಳಗಾವಿ:ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ : ನೂತನ ಸಚಿವ ಸತೀಶ ಭರವಸೆ

ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ : ನೂತನ ಸಚಿವ ಸತೀಶ ಭರವಸೆ ಗೋಕಾಕ ಮೇ 28 : ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕ ಕೆಲಸ ಕೈಗೊಳ್ಳಲಾಗುವುದು ಎಂದು ನೂತನ ಸಚಿವ ಸತೀಶ ಜಾರಕಿಹೊಳಿ ಹೇಳಿದರು ಸಂಪುಟ ದರ್ಜೆ ಸಚಿವರಾಗಿ ಮೊದಲ ಬಾರಿ ...Full Article
Page 76 of 700« First...102030...7475767778...90100110...Last »