RNI NO. KARKAN/2006/27779|Thursday, September 17, 2026
You are here: Home » breaking news

breaking news

ಗೋಕಾಕ:ಭಾವನೆಗಳು ಬದಲಾದರೆ ಬದುಕು ಬದಲಾಗುತ್ತದೆ : ಸವಿತಾ ರಮೇಶ

ಭಾವನೆಗಳು ಬದಲಾದರೆ ಬದುಕು ಬದಲಾಗುತ್ತದೆ : ಸವಿತಾ ರಮೇಶ ಗೋಕಾಕ ಜೂ 14 : ಭಾವನೆಗಳು ಬದಲಾದರೆ ಬದುಕು ಬದಲಾಗುತ್ತದೆ. ಬದುಕು ಬದಲಾದಾಗ ಸುಖಿ ಜೀವನ ಸಾಧ್ಯ ಎಂದು ರಾಷ್ಟ್ರೀಯ ತರಬೇತುದಾರರಾದ  ಸವಿತಾ ರಮೇಶ ಹೇಳಿದರು. ಮಂಗಳವಾರದಂದು ನಗರದ ರೋಟರಿ ರಕ್ತ ಭಂಡಾರ ಸಭಾಂಗಣದಲ್ಲಿ ರೋಟರಿ ಸಂಸ್ಥೆ ಹಾಗೂ ಇನರವ್ಹೀಲ್ ಸಂಸ್ಥೆ ಇವರು ಆಯೋಜಿಸಿದ್ದ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಹಾಗೂ ರೋಟರಿ ಪರಿವಾರದ ಸಭೆಯಲ್ಲಿ ಹ್ಯಾಪಿ ಮ್ಯಾರೇಜ್ ಲ್ಯಾಫ ಕುರಿತು ಮಾತನಾಡುತ್ತಿದ್ದರು. ಬದುಕಿನಲ್ಲಿ ಧನಾತ್ಮಕ ಭಾವನೆಗಳಿರಬೇಕು. ನಂಬಿಕೆ ವಿಶ್ವಾಸ ಸುಖಿ ಕುಟುಂಬದ ಬುನಾದಿ ...Full Article

ಗೋಕಾಕ:ಜನರಿಗೆ ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು : ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಖಡಕ ಎಚ್ಚರಿಕೆ

ಜನರಿಗೆ ತೊಂದರೆಯಾದರೆ ಕಾಮಗಾರಿ ಗುತ್ತಿಗೆ ಪಡೆದವರ ಮೇಲೆ ಕಠಿಣ ಕ್ರಮ ಜರುಗಿಸಲಾಗುವುದು : ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಖಡಕ ಎಚ್ಚರಿಕೆ ಗೋಕಾಕ ಜೂ 14 : ನಗರದ  ನಾಕಾ ನಂ 1 ರಿಂದ ಡಿ.ವಾಯ ಎಸ್ ಪಿ ಕಛೇರಿ ...Full Article

ಗೋಕಾಕ:ಕಂಡಕ್ಟರ್ ಆದ ಲಖನ್ ಜಾರಕಿಹೊಳಿ : ಗೋಕಾಕದಲ್ಲಿ ಶಕ್ತಿ ಯೋಜನೆಗೆ ವಿದ್ಯುಕ್ತ ಚಾಲನೆ, ಹಾಲಿ ಶಾಸಕ ರಮೇಶ ಜಾರಕಿಹೊಳಿ ಗೈರು!

ಕಂಡಕ್ಟರ್ ಆದ ಲಖನ್ ಜಾರಕಿಹೊಳಿ : ಗೋಕಾಕದಲ್ಲಿ ಶಕ್ತಿ ಯೋಜನೆಗೆ  ವಿದ್ಯುಕ್ತ ಚಾಲನೆ, ಹಾಲಿ ಶಾಸಕ ರಮೇಶ ಜಾರಕಿಹೊಳಿ  ಗೈರು! ಗೋಕಾಕ ಜೂ 11 : ಎಲ್ಲಾ ಜಿಲ್ಲಾ ಕೇಂದ್ರ ಮತ್ತು ತಾಲೂಕು ಕೇಂದ್ರಗಳಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲಾಗಿದ್ದು, ...Full Article

ಬೆಳಗಾವಿ:ಶಕ್ತಿ’ ಯೋಜನೆಗೆ ಚಾಲನೆ ನೀಡಿದ ಸಚಿವ ಸತೀಶ ಜಾರಕಿಹೊಳಿ

ಶಕ್ತಿ’ ಯೋಜನೆಗೆ ಚಾಲನೆ ನೀಡಿದ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಜೂ 11 : ಮಹಿಳೆಯರು ಸ್ವಾವಲಂಬನೆ, ಶೈಕ್ಷಣಿಕ ಪ್ರವಾಸ, ವೃತ್ತಿ ಕೌಶಲ ವೃದ್ಧಿ ಮುಂತಾದ ಉದ್ದೇಶಗಳಿಗೆ ‘ಶಕ್ತಿ’ ಯೋಜನೆ ಬಳಸಿಕೊಳ್ಳಬೇಕು’ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ...Full Article

ಗೋಕಾಕ:ವಿದ್ಯಾರ್ಥಿಗಳು ನಿರ್ದಿಷ್ಠ ಗುರಿಯೊಂದಿಗೆ ಪ್ರಯತ್ನಶೀಲರಾದರೆ ಸಾಧಕರಾಗಬಹುದು : ಶೃತಿ ಯರಗಟ್ಟಿ

ವಿದ್ಯಾರ್ಥಿಗಳು ನಿರ್ದಿಷ್ಠ ಗುರಿಯೊಂದಿಗೆ ಪ್ರಯತ್ನಶೀಲರಾದರೆ ಸಾಧಕರಾಗಬಹುದು : ಶೃತಿ ಯರಗಟ್ಟಿ ಗೋಕಾಕ ಜೂ 7 : ವಿದ್ಯಾರ್ಥಿಗಳು ನಿರ್ದಿಷ್ಠ ಗುರಿಯೊಂದಿಗೆ ಅವಕಾಶಗಳ ಸದುಪಯೋಗ ಹಾಗೂ ಗುರುಗಳ ಮಾರ್ಗದರ್ಶನದಲ್ಲಿ ಪ್ರಯತ್ನಶೀಲರಾದರೆ ಸಾಧಕರಾಗಬಹುದೆಂದು ಯುಪಿಎಸ್‍ಸಿಯಲ್ಲಿ 362ನೇ ರ್ಯಾಂಕ್ ಪಡೆದ ಶೃತಿ ಯರಗಟ್ಟಿ ಹೇಳಿದರು. ...Full Article

ಗೋಕಾಕ:ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಗೋಕಾಕ ಜೂ 6 : ಕಾಂಗ್ರೆಸ್‌ ಪಕ್ಷದ ಆಂತರಿಕ ವಿಚಾರದ ಬಗ್ಗೆ ಬಿಜೆಪಿಯವರು ಚಿಂತಿಸುವ ಅವಶ್ಯಕತೆ ಇಲ್ಲ, ಸರ್ಕಾರದ ಆಡಳಿತ ಸರಿಯಾಗಿ ನಡೆಸದಿದ್ದರೆ ಅಷ್ಟೇ ...Full Article

ಗೋಕಾಕ:ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿ : ಸಚಿವ ಜಾರಕಿಹೊಳಿ

ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿ : ಸಚಿವ ಜಾರಕಿಹೊಳಿ ಗೋಕಾಕ ಜೂ 5 : ಪರಿಸರ ರಕ್ಷಣೆ ಎಲ್ಲರ ಜವಾಬ್ದಾರಿಯಾಗಿದ್ದು ಗಿಡ ಮರಗಳನ್ನು ಉಳಿಸಿ ಬೆಳೆಸುವ ಮೂಲಕ ಜೀವ ಸಂಕುಲ ಉಳಿವಿಗೆ ಮುಂದಾಗುವಂತೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ...Full Article

ಬೆಳಗಾವಿ:ಗ್ಯಾರಂಟಿ ಯೋಜನೆ ಜಾರಿಯಿಂದ ಬಿಜೆಪಿಗೆ ಆತಂಕ ಶುರುವಾಗಿದೆ: ಸತೀಶ್​ ಜಾರಕಿಹೊಳಿ

ಗ್ಯಾರಂಟಿ ಯೋಜನೆ ಜಾರಿಯಿಂದ ಬಿಜೆಪಿಗೆ ಆತಂಕ ಶುರುವಾಗಿದೆ: ಸತೀಶ್​ ಜಾರಕಿಹೊಳಿ ಬೆಳಗಾವಿ ಜೂ 4 : ಜನರ ಕಲ್ಯಾಣಕ್ಕಾಗಿ ಕಾಂಗ್ರೆಸ್‌ ಪಕ್ಷ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ನೋಡಿದ ಬಿಜೆಪಿಗೆ ಆತಂಕ ಶುರುವಾಗಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್​ ...Full Article

ಬೆಳಗಾವಿ:ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಕುರಿತು ಪ್ರತ್ಯೇಕ ತನಿಖೆ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ, ನಗರಾಭಿವೃದ್ಧಿ ಪ್ರಾಧಿಕಾರದ ವ್ಯವಹಾರಗಳ ಕುರಿತು ಪ್ರತ್ಯೇಕ ತನಿಖೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ ಮೇ 31: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಬುಡಾ) ನಡೆದಿರುವ ಅವ್ಯವಹಾರಗಳನ್ನು ಸಹಿಸುವುದಿಲ್ಲ, ಸತ್ಯಾಂಶ ತಿಳಿಯಲು ಎಲ್ಲಾ ಅವ್ಯವಹಾರಗಳ ಬಗ್ಗೆ ಸಿಐಡಿ ...Full Article

ಗೋಕಾಕ:ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಶ್ಲಾಘನೀಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ

ಜನಪರ ಕಾಳಜಿ ಹಾಗೂ ಅಭಿವೃದ್ಧಿ ಕಾರ್ಯಗಳಿಂದ ಸತತವಾಗಿ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವುದು ಶ್ಲಾಘನೀಯ : ಡಾ.ಪುರುಷೊತ್ತಮಾನಂದಪುರಿ ಸ್ವಾಮೀಜಿ ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರ ಕಾರ್ಯಾಲಯಕ್ಕೆ ಹೊಸದುರ್ಗದ ಶ್ರೀ ಭಗೀರಥ ಪೀಠದ ಪೀಠಾಧಿಪತಿ ಡಾ.ಪುರುಷೊತ್ತಮಾನಂದಪುರಿ ಮಹಾಸ್ವಾಮಿಜಿಯವರು ಬುಧವಾರದಂದು ಭೇಟಿ ...Full Article
Page 83 of 708« First...102030...8182838485...90100110...Last »