RNI NO. KARKAN/2006/27779|Thursday, September 17, 2026
You are here: Home » breaking news

breaking news

ಗೋಕಾಕ:1.60 ಕೋಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಅಮರನಾಥ ಜಾರಕಿಹೊಳಿ ಚಾಲನೆ

1.60 ಕೋಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಅಮರನಾಥ ಜಾರಕಿಹೊಳಿ ಚಾಲನೆ ಗೋಕಾಕ ಮೇ 25 : ಗೋಕಾಕ ಮತಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತಿರುವ ಶಾಸಕ ರಮೇಶ ಜಾರಕಿಹೊಳಿ ಅವರನ್ನು 7ನೇ ಬಾರಿಗೆ ಆಯ್ಕೆ ಮಾಡಿ ತಮ್ಮ ಸೇವೆ ಮಾಡಲು ಸಹಕರಿಸಿದ ಗೋಕಾಕ ಮತಕ್ಷೇತ್ರದ ಜನತೆಗೆ ನಾವು ಕೃತಜ್ಞರಾಗಿದ್ದೇವೆ ಎಂದು ಯುವ ಧುರೀಣ ಅಮರನಾಥ ಜಾರಕಿಹೊಳಿ ಹೇಳಿದರು. ಅವರು, ಗುರುವಾರದಂದು ಇಲ್ಲಿಯ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಹತ್ತಿರ 1.60 ಕೋಟಿ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗೂ ಚರಂಡಿ ...Full Article

ಬೆಂಗಳೂರು:ನೂತನ ಸಚಿವರಾಗಿ ಸತೀಶ ಜಾರಕಿಹೊಳಿ ಪ್ರಮಾಣ ವಚನ ಸ್ವೀಕಾರ

ನೂತನ ಸಚಿವರಾಗಿ ಸತೀಶ ಜಾರಕಿಹೊಳಿ ಪ್ರಮಾಣ ವಚನ ಸ್ವೀಕಾರ ಬೆಂಗಳೂರು ಮೇ 20 : ಸಿದ್ದರಾಮಯ್ಯ ಮತ್ತು ಡಿಕೆಶಿ ಸರಕಾರ ಇಂದು ಅಸ್ತಿತ್ವಕ್ಕೆ ಬಂದಿದ್ದು, ಬೆಳಗಾವಿ ಜಿಲ್ಲೆಯ ಪ್ರಭಾವಿ ನಾಯಕ ಸತೀಶ ಜಾರಕಿಹೊಳಿ ಅವರು ರಾಜ್ಯಪಾಲ ತಾವರಚಂದ ಅವರಿಂದ ಸಂಪುಟ ...Full Article

ಗೋಕಾಕ:ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ

ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಮೇ 19 : ಇತ್ತೀಚೆಗೆ ಗೋಕಾಕಕ್ಕೆ ಆಗಮಿಸಿದ್ದ ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಗಳನ್ನು ಅರಭಾವಿ ಶಾಸಕ ಹಾಗೂ ...Full Article

ಬೆಳಗಾವಿ:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಬಹುತೇಕ ಫಿಕ್ಸ: ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕೆ ಲಿಂಗಾಯತ ಶಾಸಕರ ಮಧ್ಯೆಯೇ ತೀವ್ರ ಪೈಪೋಟಿ; ಯಾರಿಗೆ ಒಲಿಯುತ್ತೆ ಮಂತ್ರಿಗಿರಿ ಲಕ್?

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ಬಹುತೇಕ ಫಿಕ್ಸ: ಜಿಲ್ಲೆಯಲ್ಲಿ ಸಚಿವ ಸ್ಥಾನಕ್ಕೆ ಲಿಂಗಾಯತ ಶಾಸಕರ ಮಧ್ಯೆಯೇ ತೀವ್ರ ಪೈಪೋಟಿ; ಯಾರಿಗೆ ಒಲಿಯುತ್ತೆ ಮಂತ್ರಿಗಿರಿ ಲಕ್? ಬೆಳಗಾವಿ ಮೇ 18 : ವಿಧಾನಸಭೆ ಚುನಾವಣಾ ಫಲಿತಾಂಶ ಬಂದು ಐದು ...Full Article

ಗೋಕಾಕ:ಭಾರತ ದೇಶ ಆಧ್ಯಾತ್ಮದ ತವರು ಮನೆ. ಇದು ಜಗತ್ತಿಗೆ ಮಾದರಿಯಾಗಿದೆ : ಶ್ರೀ ಮುರುಘರಾಜೇಂದ್ರ ಸ್ವಾಮೀಜಿ

ಭಾರತ ದೇಶ ಆಧ್ಯಾತ್ಮದ ತವರು ಮನೆ. ಇದು ಜಗತ್ತಿಗೆ ಮಾದರಿಯಾಗಿದೆ : ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಗೋಕಾಕ ಮೇ 17 : ಭಾರತ ದೇಶ ಆಧ್ಯಾತ್ಮದ ತವರು ಮನೆ. ಇದು ಜಗತ್ತಿಗೆ ಮಾದರಿಯಾಗಿದೆ ಎಂದು ಇಲ್ಲಿನ ಶೂನ್ಯ ಸಂಪಾದನ ಮಠದ ...Full Article

ಬೆಳಗಾವಿ:ಸತೀಶಗೆ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಹೊಣೆ ?

ಸತೀಶಗೆ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಹೊಣೆ ? ಬೆಳಗಾವಿ ಮೇ 17 : ಬಹು ನಿರೀಕ್ಷಿತ ಸಿಎಂ ಆಯ್ಕೆ ಕೊನೆಯ ಹಂತ ತಲುಪಿದ್ದು, ಇಂದು ಸಾಯಂಕಾಲದವರೆಗೆ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿಳಲಿದೆ‌. ಇಂದು ಸಾಯಂಕಾಲದವರೆಗೆ ...Full Article

ಮೂಡಲಗಿ:ಸಹೃದಯಿ, ನಿಷ್ಠಾವಂತ ಕಾರ್ಯಕರ್ತರನ್ನು ಪಡೆದಿರುವುದು ನನ್ನ ಪುಣ್ಯ : ಬಾಲಚಂದ್ರ ಜಾರಕಿಹೊಳಿ

ಸಹೃದಯಿ, ನಿಷ್ಠಾವಂತ ಕಾರ್ಯಕರ್ತರನ್ನು ಪಡೆದಿರುವುದು ನನ್ನ ಪುಣ್ಯ : ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ರಾಜ್ಯದ 224 ಕ್ಷೇತ್ರಗಳಲ್ಲಿಯೇ ನಮ್ಮ ಅರಭಾವಿ ಕ್ಷೇತ್ರವು ಬಹು ವಿಶೇಷತೆಗಳಿಂದ ಕೂಡಿದ್ದು, ಯಾವ ಹಳ್ಳಿಗಳಿಗೂ ಪ್ರಚಾರವನ್ನು ಮಾಡದೇ ಪ್ರತಿ ಮತಗಟ್ಟೆಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ...Full Article

ಗೋಕಾಕ:ದೀಡ್ ನಮಸ್ಕಾರ ಹಾಕಿ ಹರಕೆ ತೀರಿಸಿದ ಸತೀಶ ಜಾರಕಿಹೊಳಿ ಅಭಿಮಾನಿ

ದೀಡ್ ನಮಸ್ಕಾರ ಹಾಕಿ ಹರಕೆ ತೀರಿಸಿದ ಸತೀಶ ಜಾರಕಿಹೊಳಿ  ಅಭಿಮಾನಿ ಗೋಕಾಕ ಮೇ 14 : ಯಮಕನಮರಡಿ  ಕಾಂಗ್ರೆಸ್ ಶಾಸಕ  ಸತೀಶ ಜಾರಕಿಹೊಳಿ  ಅವರು ಚುನಾವಣೆಯಲ್ಲಿ 50 ಸಾವಿರಕ್ಕೂ ಅಧಿಕ ಅಂತರದಿಂದ ಗೆಲುವು ಸಾಧಿಸಿದಲ್ಲಿ ಹುದಲಿ ಜಿಪಂ ಕ್ಷೇತ್ರದ ರಾಮಾಪೂರ ...Full Article

ಗೋಕಾಕ:ಬೆಳಗಾವಿಯಲ್ಲಿ BJPಗೆ ಶಾಕ್ ನೀಡಿದ ಮಾಸ್ಟರ್ ಮೈಂಡ್ ; ತಮ್ಮನ್ನು ಸೋಲಿಸಲು ಬಂದವ್ರ ವಿರುದ್ಧ ಸೇಡು ತೀರಿಸಿಕೊಂಡ ಸತೀಶ್..!

ಬೆಳಗಾವಿಯಲ್ಲಿ BJPಗೆ ಶಾಕ್ ನೀಡಿದ ಮಾಸ್ಟರ್ ಮೈಂಡ್ ; ತಮ್ಮನ್ನು ಸೋಲಿಸಲು ಬಂದವ್ರ ವಿರುದ್ಧ ಸೇಡು ತೀರಿಸಿಕೊಂಡ ಸತೀಶ್..! ಗೋಕಾಕ ಮೇ 14 : ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಬಿಜೆಪಿಗೆ ಸತೀಶ್ ಜಾರಕಿಹೊಳಿ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ಸತೀಶ್ ...Full Article

ಬೆಳಗಾವಿ:ಜಾರಕಿಹೊಳಿ ಸಾಮ್ರಾಜ್ಯ ಭದ್ರ : ರಮೇಶ ,ಸತೀಶ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರಿಗೆ ಒಲಿದ ವಿಜಯದ ಮಾಲೆ

ಜಾರಕಿಹೊಳಿ ಸಾಮ್ರಾಜ್ಯ ಭದ್ರ : ರಮೇಶ ,ಸತೀಶ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರಿಗೆ ಒಲಿದ ವಿಜಯದ ಮಾಲೆ ಗೋಕಾಕ ಮೇ 13 : ರಾಜ್ಯ ರಾಜಕೀಯದಲ್ಲಿ ತನ್ನದೇ ಛಾಪು ಮೂಡಿಸಿರುವ ಜಾರಕಿಹೊಳಿ ಕುಟುಂಬದ 3 ಸಹೋದರರು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ...Full Article
Page 85 of 708« First...102030...8384858687...90100110...Last »