RNI NO. KARKAN/2006/27779|Thursday, July 30, 2026
You are here: Home » breaking news

breaking news

ಗೋಕಾಕ:ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮತಗಳನ್ನು ನೀಡಿ : ಶಾಸಕ ರಮೇಶ ಜಾರಕಿಹೊಳಿ

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮತಗಳನ್ನು ನೀಡಿ : ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಏ 25 : ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ನನ್ನನ್ನು ಆಯ್ಕೆ  ಮಾಡುವಂತೆ ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ ಜಾರಕಿಹೊಳಿ ಮನವಿ ಮಾಡಿದರು. ಮಂಗಳವಾರದಂದು ನಗರದ ಕುರುಬರುದಡ್ಡಿಯಲ್ಲಿ ಪಾದಯಾತ್ರೆ ಮೂಲಕ ಮನೆ,ಮನೆಗೆ ತೆರಳಿ ಮತಯಾಚನೆ ಮಾಡಿ ಮಾತನಾಡಿದ ಅವರು ನಿಮ್ಮೇಲ್ಲರ ಆರ್ಶಿವಾದದಿಂದ 6 ಬಾರಿ ಶಾಸಕನಾಗಿ ಆಯ್ಕೆಯಾಗಿ  ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಇನ್ನು ಹೆಚ್ಚಿನ ...Full Article

ಗೋಕಾಕ:ಡಾ‌.ಮಹಾಂತೇಶ ಕಡಾಡಿ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು

ಡಾ‌.ಮಹಾಂತೇಶ ಕಡಾಡಿ ವಿರುದ್ಧ ಸಿಡಿದೆದ್ದ ಗ್ರಾಮಸ್ಥರು ಗೋಕಾಕ ಏ 24 : ಗೋಕಾಕ ಮತಕ್ಷೇತ್ರದ ರಾಜನಕಟ್ಟಿ, ಗಡಾ ಹಾಗೂ ಕಡಬಗಟ್ಟಿ ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಗೂ ವಿದ್ಯುತ್‍ನಿಂದ ವಂಚಿತವಾಗಿದೆ ಎಂದು ಕಾಂಗ್ರೇಸ್ ಅಭ್ಯರ್ಥಿ ತಮ್ಮ ಪ್ರಣಾಳಿಕೆಯಲ್ಲಿ ಮುದ್ರಿಸಿರುವದು ಸತ್ಯಕ್ಕೆ ದೂರವಾಗಿದೆ ...Full Article

ಗೋಕಾಕ:ಜೆಡಿಎಸ್ ಸೇರಿ 6 ಜನ ಕಣದಿಂದ ಹಿಂದೆ : ಅಂತಿಮವಾಗಿ ಶಾಸಕ ರಮೇಶ ಜಾರಕಿಹೊಳಿ, ಡಾ.ಮಹಾಂತೇಶ ಕಡಾಡಿ ಸೇರಿ ಒಟ್ಟು 10 ಜನ ಕಣದಲ್ಲಿ

ಜೆಡಿಎಸ್ ಸೇರಿ 6 ಜನ ಕಣದಿಂದ ಹಿಂದೆ : ಅಂತಿಮವಾಗಿ ಶಾಸಕ ರಮೇಶ ಜಾರಕಿಹೊಳಿ, ಡಾ.ಮಹಾಂತೇಶ ಕಡಾಡಿ  ಸೇರಿ ಒಟ್ಟು 10 ಜನ ಕಣದಲ್ಲಿ ಗೋಕಾಕ ಏ 24 : ಕರ್ನಾಟಕ ವಿಧಾನಸಭೆ ಚುನಾವಣೆ 2023ರ ನಾಮಪತ್ರ ವಾಪಸ್ ಪಡೆಯಲು ...Full Article

ಗೋಕಾಕ:ಬಿಜೆಪಿ ಸರಕಾರ ಅಲಿಬಾಬ ಮತ್ತು ನಾಲವತ್ತು ಕಳ್ಳರ ಸರಕಾರ : ಮಾಜಿ ಮುಖ್ಯಮಂತ್ರಿ

ಬಿಜೆಪಿ ಸರಕಾರ ಅಲಿಬಾಬ ಮತ್ತು ನಾಲವತ್ತು ಕಳ್ಳರ ಸರಕಾರ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿ ಗೋಕಾಕ ಏ 24 : ಬಿಜೆಪಿ ಸರಕಾರ ಅಲಿಬಾಬ ಮತ್ತು ನಾಲವತ್ತು ಕಳ್ಳರ ಸರಕಾರ, ಗೋಕಾಕನಲ್ಲಿ ಈ ಬಾರಿ ಜನರು ಬದಲಾವಣೆ ಮಾಡುವ  ...Full Article

ಗೋಕಾಕ:ಬಸವಣ್ಣ ಸಮಾಜಕ್ಕೆ ಅಪಾರ ಕೊಡುಗೆ ನೀಡಿ ಕ್ರಾಂತಿ ಪುರುಷರಾಗಿದ್ದರು : ಶಾಸಕ ರಮೇಶ ಜಾರಕಿಹೊಳಿ

ಬಸವಣ್ಣ ಸಮಾಜಕ್ಕೆ ಅಪಾರ ಕೊಡುಗೆ ನೀಡಿ ಕ್ರಾಂತಿ ಪುರುಷರಾಗಿದ್ದರು : ಶಾಸಕ ರಮೇಶ ಜಾರಕಿಹೊಳಿ ಗೋಕಾಕ ಏ 23 : ಬಸವಣ್ಣ ಸಮಾಜಕ್ಕೆ ಅಪಾರ ಕೊಡುಗೆ ನೀಡಿ ಕ್ರಾಂತಿ ಪುರುಷರಾಗಿದ್ದರು. ಅವರ ತತ್ವ ಅದರ್ಶಗಳು ಇಂದಿಗೂ ಪ್ರಸ್ತುತ ಇದನ್ನು ಪ್ರತಿಯೊಬ್ಬರೂ ...Full Article

ಗೋಕಾಕ:ವಿಶ್ವಗುರು ಬಸವಣ್ಣವರ ವಚನಗಳನ್ನು ಎಲ್ಲರೂ ಆಚರಣೆಗೆ ತರಬೇಕು : ಸನತ್ ಜಾರಕಿಹೊಳಿ

ವಿಶ್ವಗುರು ಬಸವಣ್ಣವರ ವಚನಗಳನ್ನು ಎಲ್ಲರೂ ಆಚರಣೆಗೆ ತರಬೇಕು  : ಸನತ್ ಜಾರಕಿಹೊಳಿ ಗೋಕಾಕ ಏ 23 : ಮಹಾ ಮಾನವತಾವಾದಿ , ಸಮಾನತೆಯ ಹರಿಕಾರ, ಅನುಭವ ಮಂಟಪದ ಸಂಸ್ಥಾಪಕ ವಿಶ್ವಗುರು ಬಸವಣ್ಣವರ ವಚನಗಳನ್ನು ಎಲ್ಲರೂ ಆಚರಣೆಗೆ ತರುವಂತೆ ಲಕ್ಷ್ಮೀ ಎಜುಕೇಶನ್ ...Full Article

ಗೋಕಾಕ:ಗೋಕಾಕದಲ್ಲಿ ಸಡಗರ ಸಂಮ್ರದ ಪವಿತ್ರ ರಂಜಾನ್ ಹಬ್ಬ ಆಚರಣೆ

ಗೋಕಾಕದಲ್ಲಿ  ಸಡಗರ ಸಂಮ್ರದ ಪವಿತ್ರ ರಂಜಾನ್  ಹಬ್ಬ ಆಚರಣೆ ಗೋಕಾಕ ಏ 22 :  ಸ್ಥಳೀಯ  ಈದ್ಗಾ ಮೈದಾನದಲ್ಲಿ  ಸೌಹಾರ್ದತೆಯ  ಸಹಬಾಳ್ವೆಯ ಪ್ರತೀಕವಾಗಿರುವ ಪವಿತ್ರ  ರಂಜಾನ್  ಹಬ್ಬವನ್ನು ಶನಿವಾರದಂದು ಇಲ್ಲಿಯ ಮುಸ್ಲಿಂ ಭಾಂದವರು  ಅತ್ಯಂತ ಸಡಗರ ಸಂಮ್ರದಿಂದ ಆಚರಿಸಿದರು.   ...Full Article

ಗೋಕಾಕ:ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ ಏ 21 : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ...Full Article

ಗೋಕಾಕ:ರಮೇಶ ಜಾರಕಿಹೊಳಿ ಆಸ್ತಿ ₹72.25 ಕೋಟಿ ಕುಸಿತ: ಕೇಸುಗಳು ಏನೇನಿವೆ

ರಮೇಶ ಜಾರಕಿಹೊಳಿ ಆಸ್ತಿ ₹72.25 ಕೋಟಿ ಕುಸಿತ: ಕೇಸುಗಳು ಏನೇನಿವೆ ಗೋಕಾಕ ಏ 21 : ಗೋಕಾಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರ ಆಸ್ತಿ ಕಳೆದ ಐದು ವರ್ಷಗಳಲ್ಲಿ ₹72.25 ಕೋಟಿ ಕಡಿಮೆಯಾಗಿದೆ.ಗುರುವಾರ ಅವರು ಸಲ್ಲಿಸಿದ ಅಫಿಡವಿಟ್‌ನಲ್ಲಿ ...Full Article

ಗೋಕಾಕ:ಕಾರ್ಯಕರ್ತರೆ ಅಭ್ಯರ್ಥಿ ಎಂದು ಭಾವಿಸಿ ಕೆಲಸ ಮಾಡಬೇಕು: ಬೆನಚಿಣಮರಡಿ ಗ್ರಾಮದಲ್ಲಿ ಪ್ರಚಾರಕ್ಕೆ ಚಾಲನೆ ನೀಡಿದ ರಮೇಶ ಜಾರಕಿಹೊಳಿ

ಕಾರ್ಯಕರ್ತರೆ ಅಭ್ಯರ್ಥಿ ಎಂದು ಭಾವಿಸಿ ಕೆಲಸ ಮಾಡಬೇಕು: ಬೆನಚಿಣಮರಡಿ ಗ್ರಾಮದಲ್ಲಿ ಪ್ರಚಾರಕ್ಕೆ ಚಾಲನೆ ನೀಡಿದ ರಮೇಶ ಜಾರಕಿಹೊಳಿ ಗೋಕಾಕ ಏ 21 : ತಾಲೂಕಿನ ಬೆನಚಿನಮರಡಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಾರಕಿಹೊಳಿ ಅವರು 7ನೇ ಬಾರಿ ಆಯ್ಕೆ ಬಯಸಿ ...Full Article
Page 88 of 706« First...102030...8687888990...100110120...Last »